ಧಾರವಾಡ: ಧಾರವಾಡದ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಯಲ್ಲಿ ಭಾರೀ ಮಹತ್ವದ ಬೆಳವಣಿಗೆಯಾಗಿದ್ದು, ಸಿಬಿಐ ಅಧಿಕಾರಿಗಳು ಇಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತ ಸಹಾಯಕನಿಗೆ ಡ್ರಿಲ್ ನಡೆಸಿದ್ದಾರೆ. ಮಾಜಿ...
ಧಾರವಾಡ: ಇದು ಲಜ್ಜೆಗೆಟ್ಟ ಸರ್ಕಾರ, ಪರಿಹಾರ ಹಣವನ್ನು ಪಕ್ಷ ಜಾತಿ ನೋಡಿ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ. ಧಾರವಾಡದ ಜಿಲ್ಲಾ ಪಂಚಾಯ್ತಿ ಸದಸ್ಯರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ವಿನಯ್...
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ತನಿಖೆ ಆರಂಭಿಸಿರುವ ಸಿಬಿಐ ಆರು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಿದೆ. ರಾಜ್ಯ ಸರ್ಕಾರ ಸೆಪ್ಟೆಂಬರ್ 9ರಂದು ಯೋಗೇಶ್ ಗೌಡ ಹತ್ಯೆ ಪ್ರಕರಣದ...
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಸೋಲಿಗೆ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಹಿರಿಯ ಮುಖಂಡ ಆರ್.ವಿ ದೇಶಪಾಂಡೆ ಕಾರಣ ಎಂದು ಮಾಜಿ ಸಚಿವರ ಬೆಂಬಲಿಗರು ಆರೋಪಿಸಿದ್ದಾರೆ....
ಧಾರವಾಡ: ಗೃಹ ಸಚಿವ ಎಂ.ಬಿ.ಪಾಟೀಲ್ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಯುವತಿಯನ್ನು ಧಾರವಾಡ ಪೊಲೀಸರು ಬಂಧಿಸಿದ್ದಾರೆ. ಧಾರವಾಡ ಜಿಲ್ಲೆಯ ಗರಗ ಗ್ರಾಮದ ನಿವಾಸಿ ಶೃತಿ ಬೆಳ್ಳಕ್ಕಿ (24)...
ಧಾರವಾಡ: ಜಿಪಂ ಸದಸ್ಯ ಯೋಗಿಶಗೌಡ ಕೊಲೆ ಪ್ರಕರಣದ ಹಿನ್ನೆಲೆಯಲ್ಲಿ ಸಾಕ್ಷ್ಯನಾಶ ಆರೋಪದಡಿ ಧಾರವಾಡ ಕೈ ಅಭ್ಯರ್ಥಿ ವಿನಯ್ ಕುಲಕರ್ಣಿ ಮೇಲೆ ಎಫ್ಐಆರ್ ದಾಖಲಿಸಲು ಕೋರ್ಟ್ ಸೂಚನೆ ನೀಡಿದ್ದು, ಇದಕ್ಕೆಲ್ಲಾ ಪ್ರಹ್ಲಾದ್ ಜೋಶಿ ಕಾರಣ ಎಂದು ವಿನಯ್...
ಧಾರವಾಡ: ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಾಗಲೇ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಲಕರ್ಣಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿ.ಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ, ಪೊಲೀಸ್ ಅಧಿಕಾರಿಗಳಾದ ತುಳಜಪ್ಪ ಸುಲ್ಪಿ...
ಹುಬ್ಬಳ್ಳಿ: ಸಂಸದ ಪ್ರಹ್ಲಾದ್ ಜೋಶಿಗೆ ಶಕ್ತಿಯಿದ್ದರೆ ಸ್ವಂತ ಹೆಸರು ಹೇಳಿಕೊಂಡು ಚುನಾವಣೆ ಎದುರಿಸಲಿ ಎಂದು ಮೈತ್ರಿ ಅಭ್ಯರ್ಥಿ ವಿನಯ್ ಕುಲಕರ್ಣಿ ಸವಾಲ್ ಹಾಕಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಹೆಸರಿನಲ್ಲಿ ಮತ ಕೇಳೋಕೆ...
ಧಾರವಾಡ: ಕಾಂಗ್ರೆಸ್ ನಲ್ಲಿ ತೀವ್ರಗೊಂದಲಕ್ಕೆ ಕಾರಣವಾಗಿದ್ದ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಕೊನೆಗೂ ಬಗೆಹರಿದಿದೆ. ಪಕ್ಷದ ನಾಯಕ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕಾಂಗ್ರೆಸ್ ಮಣೆ ಹಾಕಿದ್ದು, ತಡರಾತ್ರಿ ಟಿಕೆಟ್ ಪಟ್ಟಿ ಪ್ರಕಟಿಸಿದೆ. ಕ್ಷೇತ್ರದ ಟಿಕೆಟ್ಗಾಗಿ...
ಧಾರವಾಡ: ನಗರದಲ್ಲಿ ನಡೆದ ಕಟ್ಟಡ ಕುಸಿತ ಪ್ರಕರಣ ಹಿನ್ನೆಲೆ 5 ಮಂದಿ ಮಾಲೀಕರು ಹಾಗೂ ಓರ್ವ ಗುತ್ತಿಗೆಗಾರನ ಮೇಲೆ ಕೇಸ್ ದಾಖಲಾಗಿತ್ತು. ಈ ಸಂಬಂಧ ಇಂದು ಕಟ್ಟಡದ ಮಾಲೀಕರಲ್ಲಿ ಒಬ್ಬರಾದ ಮಾಜಿ ಸಚಿವ ವಿನಯ್ ಕುಲಕಣಿ...
ಧಾರವಾಡ: ಕುಮಾರೇಶ್ವರ ಬಡಾವಣೆಯಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಈ ಅವಘಡ ಸಂಭವಿಸುವ ವೇಳೆ ಮೂರನೇ ಮಹಡಿಯಲ್ಲಿದ್ದ ಕಾರ್ಮಿಕರೊಬ್ಬರು ತನ್ನ ಜೊತೆ ಇನ್ನೂ ಮೂವರ ಜೀವವನ್ನು ಕಾಪಾಡಿ, ಸಾವನ್ನೇ ಗೆದ್ದು...
ಧಾರವಾಡ: ಕಾಂಗ್ರೆಸ್ ಅಧಿಕಾರದಲ್ಲಿದಾಗ ಉಗ್ರರ ದಾಳಿ ನಡೆದಿದ್ದರೆ ಬಿಜೆಪಿಯವರು ಧರಣಿ ಕೂರುತ್ತಿದ್ದರು. ಆದರೆ ಈಗ ಮಾತ್ರ ಸುಮ್ಮನಿದ್ದಾರೆ. ಇವರೆಲ್ಲ ಬಂಡಲ್ ದೇಶಪ್ರೇಮಿಗಳು ಎಂದು ಕಾಂಗ್ರೆಸ್ ಮಾಜಿ ಸಚಿವ ವಿನಯ್ ಕುಲಕರ್ಣಿ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಗಳ ಜೊತೆ...
ಧಾರವಾಡ: ಜನರಿಗೆ ಸುಳ್ಳು ಹೇಳಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬಂದಿದ್ದು, 5 ವರ್ಷದಲ್ಲಿ ಹೇಳಿದ ಮಾತಿನಂತೆ ನಡೆದುಕೊಂಡಿಲ್ಲವೆಂದು ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್ ಕುಲಕರ್ಣಿ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೈಲದರ ಖಂಡಿಸಿ...
ದಾವಣಗೆರೆ/ಧಾರವಾಡ: ಒಬ್ಬರು ಜೀವ ತೆಗೆಯುತ್ತಾರೆ, ಇನ್ನೊಬ್ಬರು ಜೀವ ಉಳಿಸ್ತಾರೆ. ಚೆನ್ನಾಗಿದ್ದವರನ್ನ ಸಾಯಿಸೇಬಿಟ್ರು ಕಾಂಗ್ರೆಸ್ನ ಮಾಜಿ ಸಚಿವ. ರಕ್ತದ ಮಡುವಲ್ಲಿ ಬಿದ್ದ ಮಹಿಳೆಯ ಜೀವ ಉಳಿಸಿದ್ದು ಹಾಲಿ ಸಚಿವ. ಇದು ಹಾಲಿ ಮತ್ತು ಮಾಜಿ ಸಚಿವರ ಒಳ್ಳೆ...
ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣಿ ಮತ್ತು ಭೂ ವಿಜ್ಞಾನ ಸಚಿವ ವಿನಯ್ ಕುಲಕರ್ಣಿಗೆ ಕಂಟಕವಾಗಿ ಪರಿಣಮಿಸಿದೆ. ಮಂತ್ರಿ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಇವತ್ತು ರಾಜ್ಯಾದ್ಯಂತ...
ಧಾರವಾಡ: ಸರ್ಕಾರ ತಪ್ಪು ಮಾಡಿಲ್ಲದೇ ಇದ್ದರೆ ತಕ್ಷಣವೇ ಕಲ್ಲಿದ್ದಲು ಹಗರಣವನ್ನು ಸಿಬಿಐಗೆ ಒಪ್ಪಿಸಲಿ ಎಂದು ಸಂಸದ ಪ್ರಹ್ಲಾದ ಜೋಶಿ ಸವಾಲು ಹಾಕಿದ್ದಾರೆ. ಯಡಿಯೂರಪ್ಪ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಬಿಡುಗಡೆ...