Tuesday, 18th June 2019

Recent News

5 months ago

ನಟ ಚಿರಂಜೀವಿ ಪುತ್ರನ ಅಭಿಮಾನಿಗಳಿಗೆ ಶಾಕ್

ಚಿಕ್ಕಬಳ್ಳಾಪುರ: ನಗರದ ಕೃಷ್ಣಾ ಚಿತ್ರಮಂದಿರದಲ್ಲಿ ಬಹುನೀರೀಕ್ಷಿತ ‘ವಿನಯ್ ವಿಧೇಯ ರಾಮ್’ ಚಿತ್ರದ ಮೊದಲ ಫ್ಯಾನ್ಸ್ ಶೋ ಪ್ರದರ್ಶನಕ್ಕೆ ಬ್ರೇಕ್ ಬಿದ್ದಿದೆ. ಖ್ಯಾತ ನಟ ಚಿರಂಜೀವಿ ಪುತ್ರ ರಾಮ್ ಚರಣ್ ಅಭಿನಯದ ತೆಲುಗು ಭಾಷೆಯ ಚಿತ್ರ ಇಂದು ಬಿಡುಗಡೆಯಾಗಿದೆ. ಚಿಕ್ಕಬಳ್ಳಾಪುರ ನಗರದ ಕೃಷ್ಣಾ ಚಿತ್ರಮಂದಿರದಲ್ಲಿ ಬೆಳ್ಳಂಬೆಳಗ್ಗೆ 6 ಗಂಟೆ 30 ನಿಮಿಷಕ್ಕೆ ಫ್ಯಾನ್ಸ್ ಶೋ ನಿಗದಿಯಾಗಿತ್ತು. ಹೀಗಾಗಿ ಮೊದಲೇ 150 ಹಾಗೂ 200 ರೂ. ಕೊಟ್ಟ ಅಭಿಮಾನಿಗಳು ಟಿಕೆಟ್ ಖರೀದಿಸಿದ್ದಾರೆ. ತಾಲೂಕಿನ ವಿವಿಧ ಕಡೆಗಳಿಂದ ಮುಂಜಾನೆ 3 ಹಾಗೂ […]