Monday, 17th June 2019

5 months ago

ಕತ್ತೆ ಕಾಯಲು ಹೋಗಿದ್ರಾ..?- ಅಧಿಕಾರಿಗಳಿಗೆ ಬಿಎಸ್‍ವೈ ತರಾಟೆ

ಚಿತ್ರದುರ್ಗ: ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಚಳ್ಳಕೆರೆ ತಾಲೂಕಿನ ದೊಡ್ಡಚೆಲ್ಲೂರು ಗ್ರಾಮದ ರೈತ ಆತ್ಮಹತ್ಯೆ ಮಾಡಿಕೊಂಡು 20 ದಿನ ಕಳೆದರೂ ಅಧಿಕಾರಿಗಳು ಭೇಟಿ ನೀಡಿಲ್ಲ. ಅಲ್ಲಿನ ತಹಶೀಲ್ದಾರ್ ಕತ್ತೆ ಕಾಯಲು ಹೋಗಿದ್ದಾರಾ? ನಿಮ್ಮ ಮನೆಯಲ್ಲಿ ಇಂತಹ ಘಟನೆ ನಡೆದಿದ್ದರೆ ಸುಮ್ಮನೆ ಇರುತ್ತಿದ್ರಾ..? ಏನ್ ನಿಮ್ಮ ತಲೆ ಮಾಹಿತಿ ಸಂಗ್ರಹ ಮಾಡುವುದು. ರೈತ ಆತ್ಮಹತ್ಯೆ ಮಾಡಿಕೊಂಡ 24 ಗಂಟೆಯ ಒಳಗಾಗಿ ನೀವು ಭೇಟಿ […]

11 months ago

ಮತ್ತೊಮ್ಮೆ ಮೋದಿ ವಿಶೇಷ ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜನ ಖರ್ಗೆ

ನವದೆಹಲಿ: ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಪಾಲ ರಚನೆಯ ಚರ್ಚೆ ಕುರಿತ ಸಭೆಗೆ ಪ್ರಧಾನಿ ಮೋದಿ ಆಹ್ವಾನವನ್ನು ತಿರಸ್ಕರಿಸಿದ್ದು, ಸಭೆಗೆ ಗೈರು ಹಾಜರಾಗುವ ಕುರಿತು ಪತ್ರ ಬರೆದಿದ್ದಾರೆ. ತಮ್ಮ ಗೈರು ಹಾಜರಿಗೆ ಕಾರಣವನ್ನು ತಿಳಿಸಿರುವ ಖರ್ಗೆ ಪೂರ್ಣ ಪ್ರಮಾಣದಲ್ಲಿ ಲೋಕಪಾಲ ಆಯ್ಕೆ ಸಮಿತಿ ನೇಮಕವಾಗುವರೆಗೂ, ಕಾಂಗ್ರೆಸ್ ವಿರೋಧಿ ಪಕ್ಷವಾಗಿ ಯಾವುದೇ ಚರ್ಚೆಯಲ್ಲಿ...

ಬಶೀರ್ ಮನೆಗೆ ಹೋಗ್ಬೇಕು ಅನ್ನೋ ಕಾರಣಕ್ಕೆ ದೀಪಕ್ ಮನೆಗೂ ಭೇಟಿ ನೀಡಿದ್ರು- ಸಿಎಂ ವಿರುದ್ಧ ಈಶ್ವರಪ್ಪ ಟೀಕೆ

1 year ago

ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಪರಿಷತ್ ವಿಪಕ್ಷ ನಾಯಕ ಕೆಎಸ್ ಈಶ್ವರಪ್ಪ ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕೊಲೆಗಡುಕರ ಸ್ವರ್ಗ. ಯಾರನ್ನ ಬೇಕಾದರೂ ಕೊಲೆ ಮಾಡಿ. ಸರ್ಕಾರ ಅವರನ್ನು ರಕ್ಷಿಸುತ್ತದೆ. ಮಂಗಳೂರಿನಲ್ಲಿ ಬಶೀರ್ ಮನೆಗೆ ಹೋಗಬೇಕು...