Wednesday, 23rd October 2019

3 months ago

ಶಾಸಕರಿಗೆ ವಿಪ್ ನೀಡಬಹುದು – ಸ್ಪೀಕರ್ ರೂಲಿಂಗ್

ಬೆಂಗಳೂರು: ಶಾಸಕಾಂಗ ಪಕ್ಷದ ಅಧ್ಯಕ್ಷರಿಗೆ ವಿಪ್ ನೀಡುವ ಜವಾಬ್ದಾರಿ ಇದೆ ಎಂದು ಸ್ಪೀಕರ್ ರಮೇಶ್ ಕುಮಾರ್ ರೂಲಿಂಗ್ ನೀಡಿದ್ದಾರೆ. ನಿಗದಿ ಪ್ರಕಾರ 11 ಗಂಟೆಗೆ ಕಲಾಪ ಆರಂಭಗೊಳ್ಳಬೇಕಿತ್ತು. ಈ ಮಧ್ಯೆ ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ತನ್ನ ನಿರ್ಧಾರವನ್ನು ತಿಳಿಸಿದ ಹಿನ್ನೆಲೆಯಲ್ಲಿ ಸ್ಪೀಕರ್ ಕಚೇರಿಯಲ್ಲಿ ಸಿಎಂ ಮತ್ತು ಕಾಂಗ್ರೆಸ್ ಮುಖಂಡರು ಚರ್ಚೆ ನಡೆಸಿದರು. ಹೀಗಾಗಿ ಒಂದು ಗಂಟೆ ತಡವಾಗಿ ಕಲಾಪ ಆರಂಭಗೊಂಡಿತು. ಆರಂಭದಲ್ಲೇ ಸದನಸ ಸದಸ್ಯರ ಜೊತೆ ಕ್ಷಮೆ ಕೇಳಿದ ಸ್ಪೀಕರ್ ಮೊನ್ನೆ […]

3 months ago

ದೋಸ್ತಿಗಳಿಗೆ ಬಿಗ್ ರಿಲೀಫ್ ಕೊಟ್ಟ ಸುಪ್ರೀಂ

ನವದೆಹಲಿ: ವಿಶ್ವಾಸ ಮತಯಾಚನೆಗೆ ಈಗಾಗಲೇ ವಿಳಂಬ ಮಾಡುತ್ತಿರುವ ದೋಸ್ತಿ ಸರ್ಕಾರಕ್ಕೆ ಈಗ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪಕ್ಷೇತರ ಶಾಸಕರಾದ ಆರ್ ಶಂಕರ್ ಮತ್ತು ನಾಗೇಶ್ ಇಂದೇ ವಿಶ್ವಾಸಮತ ಸಾಬೀತಿಗೆ ಸೂಚಿಸಬೇಕೆಂದು ಅರ್ಜಿ ಸಲ್ಲಿಸಿದ್ದರು. ಆದರೆ ಸುಪ್ರೀಂ ಕೋರ್ಟ್ ಇಂದು ಈ ಅರ್ಜಿಯ ವಿಚಾರಣೆ ನಡೆಸುವುದಿಲ್ಲ. ಇಂದೇ ವಿಶ್ವಾಸ ಮತಯಾಚನೆ ನಡೆಸುವಂತೆ ಆದೇಶಿಸುವುದಿಲ್ಲ ಎಂದು...

ಅತೃಪ್ತರ ವಿರುದ್ಧ ಯಾವ ಕ್ರಮ ಕೈಗೊಳ್ಳಬಹುದು – ಸ್ಪೀಕರ್ ಕಚೇರಿಯಲ್ಲಿ ದೋಸ್ತಿಗಳಿಂದ ಚರ್ಚೆ

3 months ago

ಬೆಂಗಳೂರು: ಅತೃಪ್ತ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲೇಬೇಕೆಂದು ಮೈತ್ರಿ ನಾಯಕರು ತೀರ್ಮಾನಿಸಿದ್ದು, ಕೋರ್ಟ್ ಬಿಗ್ ರಿಲೀಫ್ ನೀಡಿದ ಹಿನ್ನೆಲೆಯಲ್ಲಿ ಸದನದ ಮೂಲಕ ಕ್ರಮ ಕೈಗೊಳ್ಳಬಹುದೇ ಎಂಬ ದಾರಿಯನ್ನು ಹುಡುಕುತ್ತಿದ್ದಾರೆ. ಈ ಸಂಬಂಧ ದೋಸ್ತಿ ನಾಯಕರು ಸ್ಪೀಕರ್ ರಮೇಶ್ ಕುಮಾರ್ ಜೊತೆ ಚರ್ಚೆ...

ಅತೃಪ್ತರಿಗೆ ಬಿಗ್ ರಿಲೀಫ್ – ಅಧಿವೇಶನಕ್ಕೆ ಹಾಜರಾಗುವುದು ಕಡ್ಡಾಯವಲ್ಲ

3 months ago

ನವದೆಹಲಿ: ವಿಶ್ವಾಸ ಮತಯಾಚನೆಗೆ ಹಾಜರಾಗುವುದು ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ಆದೇಶ ಪ್ರಕಟಿಸುವ ಮೂಲಕ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ವೇಳೆ ರಾಜೀನಾಮೆ ಅಂಗೀಕಾರಕ್ಕೆ ದಿನ ನಿಗದಿ ಪಡಿಸದ ಕೋರ್ಟ್ ನಿರ್ದಿಷ್ಟ ಸಮಯದಲ್ಲಿ ಅತೃಪ್ತ ಶಾಸಕರ ರಾಜೀನಾಮೆ...

ಬುಧವಾರ ಅತೃಪ್ತರ ಭವಿಷ್ಯ ನಿರ್ಧಾರ – ಸುಪ್ರೀಂನಲ್ಲಿ ಮ್ಯಾರಥಾನ್ ವಿಚಾರಣೆ ಹೀಗಿತ್ತು

3 months ago

ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದ್ದು ಬುಧವಾರ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ. ಇನ್ನು ಮುಂದೆ ಈ ರೀತಿಯ ಪ್ರಕರಣಗಳು ಬಂದಾಗ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅರಿಯಲೆಂದು ತ್ರಿಸದಸ್ಯ ಪೀಠದಲ್ಲಿ ಮಂಗಳವಾರ 10:40ಕ್ಕೆ ಆರಂಭಗೊಂಡ...

ನಾಳೆ ಶಾಸಕರ ರಾಜೀನಾಮೆ, ಅನರ್ಹತೆ ಪ್ರಕರಣ ಇತ್ಯರ್ಥ

3 months ago

– ಸುಪ್ರೀಂಗೆ ಮಾಹಿತಿ ಕೊಟ್ಟ ಸಿಂಘ್ವಿ ನವದೆಹಲಿ: ವಿಶ್ವಾಸ ಮತ ಯಾಚನೆಯ ಮುನ್ನದಿನವಾದ ಬುಧವಾರ ಶಾಸಕರ ರಾಜೀನಾಮೆ ಮತ್ತು ಅನಹರ್ತತೆ ವಿಚಾರವನ್ನು ಸ್ಪೀಕರ್ ರಮೇಶ್ ಕುಮಾರ್ ಇತ್ಯರ್ಥ ಮಾಡಲಿದ್ದಾರೆ. ಅತೃಪ್ತ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟಿನ ಮುಖ್ಯ...

ಅಧಿವೇಶನಕ್ಕೆ ಹಾಜರಾಗುವಂತೆ ಶಾಸಕರಿಗೆ ವಿಪ್ ಜಾರಿ – ಅತೃಪ್ತ ಶಾಸಕರಿಗೆ ವಿಪ್ ಜಾರಿಯಾಗುತ್ತಾ?

3 months ago

ಬೆಂಗಳೂರು: ಶುಕ್ರವಾರದಿಂದ ಅಧಿವೇಶನ ಆರಂಭವಾಗಲಿದ್ದು ದೋಸ್ತಿ ಸರ್ಕಾರದ ಎಲ್ಲ ಶಾಸಕರಿಗೆ ವಿಪ್ ಜಾರಿಯಾಗಿದ್ದು, ತೀವ್ರ ಕುತೂಹಲ ಮೂಡಿಸಿದೆ. 15ನೇ ವಿಧಾನಸಭೆಯ 4ನೇ ಅಧಿವೇಶನ ನಾಳೆಯಿಂದ ಆರಂಭವಾಗಲಿದ್ದು, ಸರ್ಕಾರ ಪರ ಕಡ್ಡಾಯವಾಗಿ ಮತ ಚಲಾಯಿಸುವಂತೆ ವಿಪ್ ಜಾರಿ ಮಾಡಲಾಗಿದೆ. ಅಲ್ಲದೇ ಗೈರು ಹಾಜರಾದರೆ...

ಸದನಕ್ಕೆ ಹಾಜರಾಗುವಂತೆ ಬಿಜೆಪಿ ಶಾಸಕರಿಗೆ ವಿಪ್ ಜಾರಿ

8 months ago

ಬೆಂಗಳೂರು: ಪಕ್ಷದ ಎಲ್ಲಾ ಶಾಸಕರು ಫೆಬ್ರವರಿ 13 ಹಾಗೂ 14ರಂದು ಕಡ್ಡಾಯವಾಗಿ ವಿಧಾನಸಭಾ ಕಲಾಪಕ್ಕೆ ಹಾಜರಾಗಬೇಕು ಎಂದು ಬಿಜೆಪಿ ವಿಪ್ ಜಾರಿ ಮಾಡಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಸದನವನ್ನು ಮುಂದೂಡುವವರೆಗೂ ಬಿಜೆಪಿ ಶಾಸಕರು ಕಲಾಪದಲ್ಲಿ ಹಾಜರು ಇರಲೆಬೇಕು ಎಂದು ವಿರೋಧ...