Tuesday, 25th February 2020

1 year ago

ಇನ್ನುಮುಂದೆ ಏರ್‌ಪೋರ್ಟ್‌ಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಅನೌನ್ಸ್‌ಮೆಂಟ್‌

ನವದೆಹಲಿ: ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಸ್ಥಳೀಯ ಭಾಷೆಯಲ್ಲೇ ಮಾಹಿತಿ ಪ್ರಕಟಿಸುವಂತೆ ಕೇಂದ್ರ ಸರ್ಕಾರ ಆದೇಶ ನೀಡಿದೆ. ದೇಶದಲ್ಲಿರುವ ಎಲ್ಲಾ ವಿಮಾನ ನಿಲ್ದಾಣಗಳಲ್ಲಿ ಇಲ್ಲಿಯವರೆಗೂ ಕೇವಲ ಹಿಂದಿ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಮಾತ್ರ ವಿಮಾನಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿತ್ತು. ಆದರೆ ಇನ್ನುಮುಂದಿನ ದಿನಗಳಲ್ಲಿ ಆಯಾ ಪ್ರದೇಶಗಳ ಸ್ಥಳೀಯ ಭಾಷೆಗಳಲ್ಲಿ ಮಾಹಿತಿ ಹೊರಡಿಸುವಂತೆ ಕೇಂದ್ರ ವಿಮಾನಯಾನ ಸಚಿವಾಲಯ ಆದೇಶ ನೀಡಿದೆ. ನಾಗರೀಕ ವಿಮಾನಯಾನ ಸಚಿವ ಸುರೇಶ್ ಪ್ರಭುರವರ ಸೂಚನೆಯನ್ವಯ, ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ(ಎಎಐ) ದೇಶದಲ್ಲಿರುವ ಎಲ್ಲಾ ವಿಮಾನ […]

1 year ago

ಪ್ರಕೃತಿಗೆ ಮನಸೋತು ಫೋಟೋಗ್ರಾಫರ್ ಆದ್ರು ಪ್ರಧಾನಿ ಮೋದಿ!

ನವದೆಹಲಿ: ಸಿಕ್ಕಿಂ ರಾಜ್ಯದ ರಾಜಧಾನಿ ಬಳಿಯಿರುವ ಪಾಕ್ಯೊಂಗ್ ವಿಮಾನ ನಿಲ್ದಾಣದ ಉದ್ಘಾಟನೆಗೆ ತೆರಳಿದ್ದ ಪ್ರಧಾನಿ ಮೋದಿ ಅಲ್ಲಿನ ಪ್ರಕೃತಿಯ ಸೌಂದರ್ಯಕ್ಕೆ ಮನಸೋತು ಫೋಟೋಗ್ರಾಫರ್ ಆಗಿದ್ದು, ರಮಣೀಯ ನಿಸರ್ಗದ ಫೋಟೋಗಳನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ವೇಳೆ ಭಾರತದ ಪ್ರವಾಸೋದ್ಯಮ ಇಲಾಖೆಯ ಘೋಷಣೆಯಾದ ಇನ್‍ಕ್ರೆಡಿಬಲ್ ಇಂಡಿಯಾ ಎಂಬ ಹಣೆ ಬರಹವನ್ನು...

ದೇಶದಲ್ಲೇ ಮೊದಲು-ಯುಪಿ ವಿಮಾನನಿಲ್ದಾಣದ ರನ್‍ವೇ ಕೆಳಗಡೆ ಹೈವೇ!

2 years ago

ವಾರಣಾಸಿ: ವಾರಣಾಸಿಯಿಂದ 26 ಕಿ.ಮಿ ದೂರದಲ್ಲಿರುವ ಬಾಬತ್‍ಪುರದ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಇನ್ನು ಕೆಲವೇ ದಿನಗಳಲ್ಲಿ ತನ್ನ ರನ್‍ವೇ ಕೆಳಗಡೆ ರಾಷ್ಟ್ರೀಯ ಹೆದ್ದಾರಿಯನ್ನು ಹೊಂದಲಿದೆ. ಈ ಮೂಲಕ ರನ್‍ವೇ ಕೆಳಗೆ ಅಂಡರ್ ಪಾಸ್ ಹೈವೇ ಹೊಂದಿದ ದೇಶದ...