Tuesday, 25th June 2019

1 day ago

ವಿಮಾನ ನಿಲ್ದಾಣದಲ್ಲಿ ದೀಪಿಕಾ ನಡೆಗೆ ಫ್ಯಾನ್ಸ್ ಫಿದಾ: ವಿಡಿಯೋ ನೋಡಿ

ಮುಂಬೈ: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ವಿಮಾನ ನಿಲ್ದಾಣದ ಸಿಬ್ಬಂದಿ ಜೊತೆ ನಡೆದುಕೊಂಡ ರೀತಿ ನೋಡಿ ಅವರ ಅಭಿಮಾನಿಗಳು ಫಿದಾ ಆಗಿದ್ದಾರೆ. ಇತ್ತೀಚೆಗೆ ದೀಪಿಕಾ ತಮ್ಮ ತಂದೆ ಪ್ರಕಾಶ್ ಪಡುಕೋಣೆ ಜೊತೆ ಮುಂಬೈ ವಿಮಾನ ನಿಲ್ದಾಣದೊಳಗೆ ಹೋಗುತ್ತಿದ್ದರು. ಈ ವೇಳೆ ಅಲ್ಲಿನ ಸಿಬ್ಬಂದಿ ದೀಪಿಕಾ ಪಡುಕೋಣೆ ಅವರಿಗೆ ತಮ್ಮ ಐಡಿ ಕಾರ್ಡ್ ತೋರಿಸಲು ಹೇಳಿದ್ದಾರೆ. ಸಿಬ್ಬಂದಿಯ ಧ್ವನಿ ಕೇಳಿ ದೀಪಿಕಾ ‘ನಿಮಗೆ ಐಡಿ ಕಾರ್ಡ್ ಬೇಕಾ’ ಎಂದು ಹೇಳಿದ್ದಾರೆ. ಅಲ್ಲದೆ ಸಿಬ್ಬಂದಿ ಬಳಿ ಬಂದು ತಮ್ಮ ಐಡಿ […]

5 days ago

ಕಲಬುರಗಿ ಏರ್‌ಪೋರ್ಟ್‌ಗೆ ನಾಯಿ ಕಾಟ

ಕಲಬುರಗಿ: ವಿಮಾನ ಹಾರಾಟದ ಕನಸು ಕಾಣುತ್ತಿದ್ದ ಕಲಬುರಗಿ ಜನರ ಆಸೆಗೆ ಕೇಂದ್ರ ವಿಮಾನ ನಿರ್ದೇಶನಾಲಯ ತಣ್ಣೀರೆರಚಿದೆ. ಲೋಹದ ಹಕ್ಕಿಗಳ ಹಾರಾಟಕ್ಕೆ ಬೀದಿನಾಯಿಗಳು ಅಡ್ಡಿಯಾಗುತ್ತಿವೆ. ಕಲಬುರಗಿ ವಿಮಾನ ನಿಲ್ದಾಣವನ್ನು ಕೇಂದ್ರ ವಿಮಾನಯಾನ ಸಚಿವಾಲಯ ಉಡಾನ್ ಯೋಜನೆ ವ್ಯಾಪ್ತಿಗೆ ಸೇರಿಸಿದೆ. ಹೀಗಾಗಿ ಇಲ್ಲಿ ವಿಮಾನ ಹಾರಾಟಕ್ಕೆ ಅನುಮತಿ ಕೊಡಬೇಕು ಎಂದು ಕೇಂದ್ರ ವಿಮಾನ ನಿರ್ದೇಶನಾಲಯಕ್ಕೆ ರಾಜ್ಯಸರ್ಕಾರ ಅರ್ಜಿ ಸಲ್ಲಿಸಿತ್ತು....

ಹೊಸ ಪ್ರೇಯಸಿಯನ್ನು ಮದುವೆಯಾಗಲು ಹಳೇ ಪ್ರೇಯಸಿ ಹುಡುಕಿಕೊಂಡ ಬಂದ ಅಸಾಮಿ ಪೊಲೀಸರ ವಶಕ್ಕೆ

2 months ago

ಬೆಂಗಳೂರು: ಹೊಸ ಪ್ರೇಯಸಿಯನ್ನು ಮದುವೆಯಾಗಲು ಹಳೇ ಪ್ರೇಯಸಿಯನ್ನು ಹುಡುಕಿಕೊಂಡು ಬಂದ ಶಂಕಿತ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಏಪ್ರಿಲ್ 29 ರಂದು ಉಕ್ರೇನ್ ನಿಂದ ಕತಾರ್ ಏರ್‍ವೇಸ್ ನಲ್ಲಿ ಬೆಂಗಳೂರಿಗೆ ಬಂದಿದ್ದ ಜೋಯೆಲ್ ನಿರುಶನ್ ಸ್ಯಾಮ್ಯುಯೆಲ್ ಎಂಬ ವ್ಯಕ್ತಿಯನ್ನು ವಿಮಾನ...

7.6 ಕೆಜಿ ಕಬ್ಬಿಣ ಬಳಸಿ ಚಿನ್ನ ಪ್ಯಾಕ್ ಮಾಡಿದ್ದ ಕಳ್ಳ ಅಂದರ್!

2 months ago

ಬೆಂಗಳೂರು: ಏರ್ ಇಂಟಲಿಜೆನ್ಸಿ ಯುನಿಟ್ ಹಾಗೂ ಕಸ್ಟಮ್ಸ್ ಅಧಿಕಾರಿಗಳ ಬೃಹತ್ ಕಾರ್ಯಾಚರಣೆಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ 3 ಕೆಜಿ 679 ಗ್ರಾಂ ಚಿನ್ನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಚಾಮರಾಜನಗರ ಮೂಲದ ವ್ಯಕ್ತಿ ದುಬೈನಿಂದ...

ನಿಲ್ಲಿಸಿ, ಇಲ್ಲದಿದ್ರೆ ನನ್ನ ಮಗ ಕುರುಡ ಆಗ್ತಾನೆ: ನಟ ಸೈಫ್ ಗರಂ

2 months ago

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ತಮ್ಮ ಪತ್ನಿ ಕರೀನಾ ಕಪೂರ್ ಹಾಗು ಮಗ ತೈಮೂರ್ ಖಾನ್ ಜೊತೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಕ್ಯಾಮೆರಾಮೆನ್‍ಗಳು ತೈಮೂರ್ ಫೋಟೋ ಕ್ಲಿಕ್ಕಿಸಲು ಮುಂದಾದಾಗ ನಿಲ್ಲಿಸಿ, ಇಲ್ಲದಿದ್ರೆ ನನ್ನ ಮಗ...

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಗೆಟ್ಟ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ

2 months ago

ಹುಬ್ಬಳ್ಳಿ: ಪಾಗಲ್ ಪ್ರೇಮಿಯೊಬ್ಬನ ಹುಚ್ಚಾಟಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ ಕಂಗೆಟ್ಟು ಹೋಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಿರಂತರವಾಗಿ ಫೋನ್ ಮಾಡಿ ವಿಮಾನ ನಿಲ್ದಾಣ ಉಡಾಯಿಸುವ ಬೆದರಿಕೆ ಹಾಕುತ್ತಿದ್ದಾನೆ. ಇಂದು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ...

ಹುಬ್ಬಳ್ಳಿ ರೈಲ್ವೆ, ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಭದ್ರತೆ

4 months ago

ಹುಬ್ಬಳ್ಳಿ/ಧಾರವಾಡ: ಪುಲ್ವಾಮಾ ದಾಳಿಗೆ ಪ್ರತ್ಯುತ್ತರವಾಗಿ ಭಾರತೀಯ ವಾಯುಸೇನೆ ವಾಯುದಾಳಿ ಮಾಡುವ ಮೂಲಕ ಉಗ್ರರ ಅಡಗುತಾಣ ಸಂಹಾರ ಮಾಡಿದ ನಂತರ ಕೇಂದ್ರ ಸರ್ಕಾರ ಆಯಾ ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿಯ ನೈಋತ್ಯ ರೈಲ್ವೆ...

ಮಂಗ್ಳೂರು ವಿಮಾನ ನಿಲ್ದಾಣ ಅದಾನಿ ತೆಕ್ಕೆಗೆ!

4 months ago

– ಎಎಐಯಿಂದ 6 ವಿಮಾನ ನಿಲ್ದಾಣ ಹರಾಜು – 6ರ ಪೈಕಿ 5 ಗೆದ್ದುಕೊಂಡ ಅದಾನಿ ಗ್ರೂಪ್ ನವದೆಹಲಿ: ಮಂಗಳೂರು ವಿಮಾನ ನಿಲ್ದಾಣದ ನಿರ್ವಹಣೆಯನ್ನು ಅದಾನಿ ಕಂಪನಿ ಪಡೆದುಕೊಂಡಿದೆ. ಈ ಮೂಲಕ ಮೂಲಭೂತ ಸೌಕರ್ಯ ಕ್ಷೇತ್ರಗಳಲ್ಲಿ ಹೆಸರು ಮಾಡಿದ್ದ ಗೌತಮ್ ಅದಾನಿ...