Friday, 19th July 2019

Recent News

3 months ago

ನಿಲ್ಲಿಸಿ, ಇಲ್ಲದಿದ್ರೆ ನನ್ನ ಮಗ ಕುರುಡ ಆಗ್ತಾನೆ: ನಟ ಸೈಫ್ ಗರಂ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ತಮ್ಮ ಪತ್ನಿ ಕರೀನಾ ಕಪೂರ್ ಹಾಗು ಮಗ ತೈಮೂರ್ ಖಾನ್ ಜೊತೆ ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ವೇಳೆ ಕ್ಯಾಮೆರಾಮೆನ್‍ಗಳು ತೈಮೂರ್ ಫೋಟೋ ಕ್ಲಿಕ್ಕಿಸಲು ಮುಂದಾದಾಗ ನಿಲ್ಲಿಸಿ, ಇಲ್ಲದಿದ್ರೆ ನನ್ನ ಮಗ ಕುರುಡ ಆಗ್ತಾನೆ ಎಂದು ಗರಂ ಆಗಿದ್ದಾರೆ. ಸೈಫ್ ಅಲಿ ಖಾನ್, ಕರೀನಾ ಹಾಗೂ ತೈಮೂರ್ ಮೂವರು ಪಟೌಡಿಯಲ್ಲಿ ಇರುವ ತಮ್ಮ ಹಿರಿಯರ ಮನೆಗೆ ಭೇಟಿ ನೀಡಲು ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ವಿಮಾನ ನಿಲ್ದಾಣದಲ್ಲಿ […]

3 months ago

ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಕಂಗೆಟ್ಟ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ

ಹುಬ್ಬಳ್ಳಿ: ಪಾಗಲ್ ಪ್ರೇಮಿಯೊಬ್ಬನ ಹುಚ್ಚಾಟಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣ ಸಿಬ್ಬಂದಿ ಕಂಗೆಟ್ಟು ಹೋಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ನಿರಂತರವಾಗಿ ಫೋನ್ ಮಾಡಿ ವಿಮಾನ ನಿಲ್ದಾಣ ಉಡಾಯಿಸುವ ಬೆದರಿಕೆ ಹಾಕುತ್ತಿದ್ದಾನೆ. ಇಂದು ಪ್ರಧಾನಿ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ಪಾಗಲ್ ಪ್ರೇಮಿಯ ಬೆದರಿಕೆ ಕರೆಗೆ ಭದ್ರತಾ ಸಿಬ್ಬಂದಿಗೆ ಆತಂಕ ಹೆಚ್ಚಿಸಿತ್ತು....

ಮಂಗಳೂರಿಗೆ ಆಗಮಿಸಿದ ಐಶ್ವರ್ಯಾ ರೈ ದಂಪತಿ!

5 months ago

ಮಂಗಳೂರು: ಪುತ್ರಿ ಆರಾಧ್ಯ ಜೊತೆಗೂಡಿ ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಇಂದು ಮಂಗಳೂರಿಗೆ ಆಗಮಿಸಿದ್ದಾರೆ. ಮುಂಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ದಂಪತಿ ಐಶ್ವರ್ಯ ಸಂಬಂಧಿ ಮನೆಗೆ ತೆರಳಿದರು. ಮೂಲತ: ಮಂಗಳೂರಿನ ಬೆಡಗಿಯಾಗಿರುವ ಐಶ್ವರ್ಯ ರೈ ಆಗಾಗ ತಮ್ಮ...

ಝೀರೋ ಟ್ರಾಫಿಕ್ ಮೂಲಕ ಹುತಾತ್ಮ ಗುರು ಪಾರ್ಥಿವ ಶರೀರ ರವಾನೆ – ಯಾವ ಮಾರ್ಗದಲ್ಲಿ ಸಂಚಾರ?

5 months ago

ಬೆಂಗಳೂರು: ಹುತಾತ್ಮ ಯೋಧ ಗುರು ಕುಟುಂಬದ ಒತ್ತಾಯಕ್ಕೆ ಮಣಿದ ಸರ್ಕಾರ ವಿಶೇಷ ವಿಮಾನದ ಮೂಲಕ ಗುರು ಪಾರ್ಥಿವ ಶರೀರ ಇಂದು ಬೆಂಗಳೂರಿಗೆ ತಲುಪಲಿದೆ. ತಿರುಚ್ಚಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಬೆಳಗ್ಗೆ ಸುಮಾರು 11.45ಕ್ಕೆ ಎಚ್‍ಎಲ್‍ಎ ವಿಮಾನ ನಿಲ್ದಾಣಕ್ಕೆ ಬರುವ ಸಾಧ್ಯತೆ...

ಬ್ರಿಟನ್‍ನಿಂದ ಮಂಗ್ಳೂರಿಗೆ ಬಂತು ಖಾಸಗಿ ಏರ್ ಅಂಬುಲೆನ್ಸ್

6 months ago

ಮಂಗಳೂರು: ರೋಗಿಯನ್ನು ಕರೆದುಕೊಂಡು ಹೋಗಲು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬ್ರಿಟನ್‍ನಿಂದ ಖಾಸಗಿ ಏರ್ ಅಂಬುಲೆನ್ಸ್ ಬಂದಿಳಿದಿದೆ. ಭಾನುವಾರ ಮಧ್ಯರಾತ್ರಿ ಬ್ರಿಟನ್‍ನಿಂದ ಏರ್ ಅಂಬುಲೆನ್ಸ್ ಮಂಗಳೂರಿಗೆ ಆಗಮಿಸಿದ್ದು, ಈ ಬಗ್ಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ದೇಶಕ ವಿ.ವಿ.ರಾವ್ ಸ್ಪಷ್ಟಪಡಿಸಿದ್ದಾರೆ. ನಗರದ...

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಂದಿದ್ದಕ್ಕೆ ಸಂತೋಷವು ಇದೆ, ಖೇದವೂ ಆಗ್ತಿದೆ: ಚಂದ್ರಶೇಖರ್ ಕಂಬಾರ

7 months ago

ಹುಬ್ಬಳ್ಳಿ: ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ ಧಾರವಾಡಕ್ಕೆ ಬರುತ್ತಿರುವದಕ್ಕೆ ಸಂತೋಷವೂ ಅನಿಸುತ್ತೆ, ಇನ್ನೊಂದೆಡೆ ಖೇದವೂ ಆಗುತ್ತಿದೆ ಎಂದು ಸಾಹಿತಿ ಡಾ. ಚಂದ್ರಶೇಖರ್ ಕಂಬಾರ ಹೇಳಿದ್ದಾರೆ. ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, 84 ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷನಾಗಿ...

ವಿದೇಶ ಪ್ರವಾಸ ಮುಗಿಸಿ ವಾಪಾಸ್ಸಾದ ಸಿಎಂ- ಮಾಧ್ಯಮಗಳ ಜೊತೆ ಮಾತನಾಡಲು ನಿರಾಕರಣೆ

7 months ago

ಚಿಕ್ಕಬಳ್ಳಾಪುರ: ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರ್ ಜೊತೆ ವಿದೇಶ ಪ್ರವಾಸ ಕೈಗೊಂಡಿದ್ದ ಸಿಎಂ ಕುಮಾರಸ್ವಾಮಿ ಇಂದು ರಾಜ್ಯಕ್ಕೆ ಮರಳಿದ್ದಾರೆ. 5 ದಿನಗಳ ಫ್ರಾನ್ಸ್ ಪ್ರವಾಸ ಮುಗಿಸಿ ಇಂದು ಸಿಎಂ ಕುಮಾರಸ್ವಾಮಿ ರಾಜ್ಯಕ್ಕೆ ಮರಳಿದ್ದು, ಬೆಳಗ್ಗೆ 9 ಗಂಟೆಗೆ...

ಬೆಳಗಾವಿ, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಚೆನ್ನಮ್ಮ, ರಾಯಣ್ಣ ಹೆಸರಿಡಲು ಸಿಎಂ ಶಿಫಾರಸು

7 months ago

ಬೆಂಗಳೂರು: ರಾಜ್ಯದ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ವಿಮಾನ ನಿಲ್ದಾಣ ಎಂದು ನಾಮಕರಣ ಮಾಡಲು ಕೇಂದ್ರ ವಿಮಾನಯಾನ ಇಲಾಖೆಗೆ ಸಿಎಂ ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವರಾಗಿರುವ...