ತಿರುವನಂತಪುರಂ: 100 ರೂ.ಗೆ ಮಾರಾಟವಾಗುತ್ತಿದ್ದ ಚಹಾವನ್ನು ಗ್ರಾಹರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆಯುವ ಮೂಲಕ 15 ರೂ.ಗೆ ಇಳಿಸಿದ್ದಾರೆ. ಕೇರಳದ ತ್ರಿಶ್ಯೂರ್ ನಿವಾಸಿ ಶಾಜಿ ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದುಬಾರಿಗೆ ಬೆಲೆಗೆ ಚಹಾ...
– ಸಂಸದ ಉಮೇಶ್ ಜಾಧವ್ರಿಂದ ಸಮರ್ಪಣೆ ಕಲಬುರಗಿ: ಅತ್ಯಾಧುನಿಕ ತಂತ್ರಜ್ಞಾನವುಳ್ಳ ಬರೋಬ್ಬರಿ ಆರು ಕೋಟಿ ರೂಪಾಯಿ ಮೌಲ್ಯದ ಅಗ್ನಿಶಾಮಕ ವಾಹನ ಕಲಬುರಗಿ ವಿಮಾನ ನಿಲ್ದಾಣಕ್ಕೆ ಸೇರ್ಪಡೆಯಾಗಿದೆ. ಕಲಬುರಗಿ ಲೋಕಸಭಾ ಸದಸ್ಯರಾದ ಡಾ.ಉಮೇಶ್ ಜಾಧವ್ ಅವರು ಇಂದು...
ಅಲಾಸ್ಕಾ: ಅಮೆರಿಕದ ಆಂಕಾರೋಜ್ನಲ್ಲಿ ಶುಕ್ರವಾರ ಹಾರಾಡುತ್ತಿದ್ದಾಗ ವಿಮಾನಗಳ ನಡುವೆ ಡಿಕ್ಕಿ ಸಂಭವಿಸಿ ವಿಮಾನಗಳಲ್ಲಿ ಪ್ರಯಾಣ ಮಾಡುತ್ತಿದ್ದ ಒಬ್ಬರು ಜನಪ್ರತಿನಿಧಿಯೊಂದಿಗೆ ಏಳು ಮಂದಿ ಸಾವನ್ನಪ್ಪಿದ್ದಾರೆ ಎಂದು ಅಲಾಸ್ಕಾ ರಾಜ್ಯದ ಅಧಿಕಾರಿಗಳು ತಿಳಿಸಿದ್ದಾರೆ. ಮೃತರನ್ನು ಒಂದು ವಿಮಾನದ ಪೈಲಟ್...
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ ಮತ್ತು ಕೆಂಪೇಗೌಡರ ಹೆಸರಲ್ಲಿ ಥೀಮ್ ಪಾರ್ಕ್ ಸ್ಥಾಪನೆಗೆ ಸಿಎಂ ಯಡಿಯೂರಪ್ಪ ಶಂಕುಸ್ಥಾಪನೆ ನೆರೆವೇರಿಸಿದರು. ಕೆಂಪೇಗೌಡರ 511ನೇ ಜಯಂತಿಯಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ...
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರನ್ನ ವಿಶ್ವಕ್ಕೆ ಪರಿಚಯಿಸುವ ಕೆಲಸಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ನಾಡಪ್ರಭುವಿನ ಸಾಧನೆ, ಬೆಂಗಳೂರಿನ ನಿರ್ಮಾಣದ ಇತಿಹಾಸವನ್ನ ಅಮರವಾಗಿಸುವ ನಿಟ್ಟಿನಲ್ಲಿ ಸರ್ಕಾರವು ಕೆಂಪೇಗೌಡರ ಪ್ರತಿಮೆ ನಿರ್ಮಾಣದ ನಿರ್ಧಾರ ಕೈಗೊಂಡಿದೆ....
– ಆದಿತ್ಯರಾವ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆ ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಆದಿತ್ಯರಾವ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ಮಂಗಳೂರಿನ ಜೆ.ಎಂ.ಎಫ್.ಸಿ ನ್ಯಾಯಾಲಯಕ್ಕೆ ಆರೋಪಿ...
ಬೆಂಗಳೂರು: ಲಾಕ್ಡೌನ್ ಕಾರಣದಿಂದ ಸ್ಥಗಿತಗೊಂಡಿದ್ದ ದೇಶೀಯ ವಿಮಾನ ಹಾರಾಟ ಆರಂಭವಾಗಿದೆ. ಇತ್ತ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕೇಂದ್ರ ಸರ್ಕಾರ ಮರಳಿ ಕರೆತರುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಮಾನ ನಿಲ್ದಾಣ ಹಲವು ಮನಮಿಡಿಯುವ ದೃಶ್ಯಗಳಿಗೆ ಸಾಕ್ಷಿಯಾಗಿದೆ. ಮೆಡಿಕಲ್...
ಬೆಂಗಳೂರು: ದೇಶದ ಪ್ರಮುಖ ನಗರಗಳಲ್ಲಿ ಕೊರೋನಾ ಅಟ್ಟಹಾಸದ ನಡುವೆ ಸೋಮವಾರದಿಂದ ದೇಶದಲ್ಲಿ ದೇಶಿಯ ವಿಮಾನಗಳ ಹಾರಾಟ ಆರಂಭ ಆಗುತ್ತಿದೆ. ಸರಿಸುಮಾರು 2 ತಿಂಗಳ ಬಳಿಕ ವಿಮಾನಗಳು ಗರಿಬಿಚ್ಚಿ ಹಾರಲಿವೆ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ...
ನವದೆಹಲಿ: ಕಡೆಗೂ ದೇಶಿಯ ವಿಮಾನಗಳ ಹಾರಾಟಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ಇದರ ಬೆನ್ನಲ್ಲೇ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಮೇ 25 ರಿಂದ ಸೀಮಿತವಾಗಿ ದೇಶಿಯ ವಿಮಾನ ಹಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ವಿಮಾನಯಾನ ಸಚಿವಾಲಯ ಮಾರ್ಗಸೂಚಿಗಳನ್ನು...
ಕೋಲ್ಕತ್ತಾ: ಅಂಫಾನ್ ಸಕ್ಲೋನ್ ನಿಂದಾಗಿ ಕೋಲ್ಕತ್ತಾ ವಿಮಾನ ನಿಲ್ದಾಣ ಮುಳುಗಡೆಯಾಗಿದ್ದು, ಏರ್ ಪೋರ್ಟ್ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಸುಮಾರು 40 ಟನ್ ನೀರು ನಿಂತಿದೆ. ವಿಮಾನಗಳು ಯಾವುದೇ ನದಿಯಲ್ಲಿ ಲ್ಯಾಂಡ್...
– ವಿಮಾನ ನಿಲ್ದಾಣದಿಂದ ನೇರ ಕ್ವಾರಂಟೈನ್ ಕೇಂದ್ರಕ್ಕೆ ಶಿಫ್ಟ್ ಮಂಗಳೂರು: ಕೊರೊನಾದಿಂದ ವಿದೇಶದಲ್ಲಿ ಸಿಲುಕಿಕೊಂಡಿದ್ದ 177 ಕರಾವಳಿಗರು ಇಂದು ರಾತ್ರಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಏರ್ ಇಂಡಿಯಾ IX 0384 ವಿಮಾನದ ಮೂಲಕ...
– ಕ್ರಿಮಿನಲ್ ಹಿನ್ನೆಲೆ – ವೀಸಾ ನೀಡಲು ನಕಾರ – ಏರ್ಪೋರ್ಟ್ನಲ್ಲೇ ಊಟ, ನಿದ್ರೆ ನವದೆಹಲಿ: ಕೊರೊನಾ ವೈರಸ್ ಹಾವಳಿ ನಿಯಂತ್ರಣಕ್ಕೆ ಲಾಕ್ಡೌನ್ ಜಾರಿಯಾದ ಹಿನ್ನೆಲೆ ಜರ್ಮನಿಯ ವಾಂಟೆಡ್ ಕ್ರಿಮಿನಲ್ ಒಬ್ಬ ಕಳೆದ 54 ದಿನಗಳಿಂದ...
– ಕೆಲ ವಿದ್ಯಾವಂತ ವಿದ್ಯಾರ್ಥಿಗಳಿಂದಲೇ ದೇಶಕ್ಕೆ ಕಂಟಕ – ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆಯಲ್ಲಿ ಪಾಸ್ ಹೈದರಾಬಾದ್: ವಿದೇಶದಿಂದ ಬರುತ್ತಿರುವ ಕೆಲ ಭಾರತೀಯರು ಕೊರೊನಾ ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಪ್ಯಾರಾಸಿಟಮೋಲ್ ಮಾತ್ರೆ ಸೇವಿಸಿರುವ ಶಾಕಿಂಗ್ ವಿಚಾರ...
ಮಂಗಳೂರು: ದೇಶದಿಂದ ಬಂದ ಕೇರಳಿಗರಿಗೆ ಖಾಸಗಿ ವಾಹನ ಬಳಸುವಿಕೆಯನ್ನು ಮಂಗಳೂರು ವಿಮಾನ ನಿಲ್ದಾನದಲ್ಲಿ ಜಿಲ್ಲಾಡಳಿತ ನಿಷೇಧಿಸಿದೆ. ಕೇರಳದಿಂದ ಬಂದ ಪ್ರಯಾಣಿಕರಿಗೆ ಜಿಲ್ಲಾಡಳಿತ ಸರ್ಕಾರಿ ಬಸ್ ಸೇವೆ ಕಲ್ಪಿಸಿದೆ. ಕರ್ನಾಟಕದ ಸರ್ಕಾರಿ ಬಸ್ ನಲ್ಲಿ ಕೇರಳದ ಗಡಿವರೆಗೂ...
– ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕ್ರಮ ಬೆಂಗಳೂರು: ರಾಜ್ಯದಲ್ಲಿ ಹರಡುತ್ತಿರುವ ಕೊರೊನಾ ವೈರಸ್ ಸೋಂಕಿನ ಹಿನ್ನೆಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶದಿಂದ ಬಂದ ಪ್ರಯಾಣಿಕರ ಕೈಗಳ ಮೇಲೆ ಸ್ಟ್ಯಾಂಪಿಂಗ್ ಮಾಡಲಾಗುತ್ತಿದೆ. Karnataka: 'Home...
ಬೆಂಗಳೂರು: ಮಂಗಳವಾರ ತಡರಾತ್ರಿಯಿಂದ ಇಂದು ಮಧ್ಯಾಹ್ನದವರೆಗೂ ವಿದೇಶದಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 285 ಪ್ರಯಾಣಿಕರಲ್ಲಿ 6 ಮಂದಿಗೆ ಶಂಕಿತ ಕೊರೊನಾ ಸೋಂಕಿತ ಲಕ್ಷಣಗಳು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರನ್ನು ರಾಜೀವ್ ಗಾಂಧಿ ಎದೆರೋಗ...