Thursday, 18th July 2019

Recent News

2 years ago

ದಶಕಗಳ ಕನಸು ಕೈಗೂಡೋ ಕಾಲ ಬಂದೇಬಿಡ್ತು- ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗೋರಿಗಿದು ಗುಡ್‍ನ್ಯೂಸ್

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗೋರಿಗೆ ಒಂದು ಗುಡ್‍ನ್ಯೂಸ್. ಇನ್ಮುಂದೆ ಟೋಲ್ ಕಟ್ಟದೇ ನೀವು ನಿಲ್ದಾಣಕ್ಕೆ ಹೋಗಬಹುದು. ಇದು ದಶಕಗಳ ಕನಸಾಗಿದ್ದು, ಕೊನೆಗೂ ಕೈಗೂಡುವ ಕಾಲ ಬಂದಿದೆ. ದೇವನಹಳ್ಳಿ ಮಾರ್ಗವಾಗಿಯೇ ವಿಮಾನ ನಿಲ್ದಾಣಕ್ಕೆ ಹೋಗಬೇಕಿತ್ತು. ಅಲ್ಲಿ ಡಿಸೇಲ್, ಪೆಟ್ರೊಲ್ ಖರ್ಚಿಗಿಂತ ಟೋಲ್ ದುಡ್ಡೇ ಹೆಚ್ಚಾಗಿದೆ ಅಂತಾ ಎಲ್ಲರೂ ಪರಿತಪಿಸುತ್ತಿದ್ದರು. ಒಂದೆಡೆ ಟೋಲ್ ಬಿಸಿ, ಇನ್ನೊಂದೆಡೆ ಟ್ರಾಫಿಕ್ ಬಿಸಿಯಿಂದ ಜನರು ಒದ್ದಾಡುತ್ತಿದ್ದರು. ಆದರೆ ಸರ್ಕಾರ ವಿಮಾನ ನಿಲ್ದಾಣಕ್ಕೆ ಹೋಗಲು ಬೇರೊಂದು ಮಾರ್ಗದ ಸಿದ್ಧತೆ ಮಾಡಿಕೊಂಡಿದೆ. ಇನ್ನು ಒಂದು […]

2 years ago

ಮೋದಿ ಆಗಮನ- ಹೆಚ್‍ಎಎಲ್ ವಿಮಾನ ನಿಲ್ದಾಣದಲ್ಲಿ ಹಾವು, ನಾಯಿ ಹಿಡಿಯಲು ಟೀಂ ನೇಮಕ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ನಗರಕ್ಕೆ ಬರುವ ಹಿನ್ನಲೆಯಲ್ಲಿ ಹೆಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಇಂದಿನಿಂದಲೇ ಬಿಗಿ ಭದ್ರತೆಯನ್ನು ಆಯೋಜಿಸಲಾಗಿದೆ. ನಿಲ್ದಾಣದಲ್ಲಿ ಹಾವು, ನಾಯಿಗಳನ್ನ ಹಿಡಿಯಲು ಸಿಬ್ಬಂದಿಯನ್ನ ನೇಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಇದೇ ಮೊದಲ ಬಾರಿಗೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ನಾಳೆ ಆಗಮಿಸುತ್ತಿದ್ದು, ಮಂಜುನಾಥ ದೇವರಿಗೆ ಪೂಜೆಯನ್ನು ಸಲ್ಲಿಸಿ ನಂತರ ಮಧ್ಯಾಹ್ನ ಸುಮಾರು 3.30...

ಬಿಎಸ್‍ಎಫ್ ಶಿಬಿರದ ಮೇಲೆ ದಾಳಿ- ಉಗ್ರರ ಟಾರ್ಗೆಟ್ ಇದ್ದಿದ್ದು ಶ್ರೀನಗರ ವಿಮಾನ ನಿಲ್ದಾಣ

2 years ago

ಜಮ್ಮುಕಾಶ್ಮೀರ: ಮಂಗಳವಾರದಂದು ನಡೆದ ಬಿಎಸ್‍ಎಫ್ 182ನೇ ಬೆಟಲಿಯನ್ ಮುಖ್ಯ ಕಚೇರಿ ಮೇಲಿನ ಉಗ್ರರ ದಾಳಿಯ ಮೂಲ ಟಾರ್ಗೆಟ್ ಶ್ರೀನಗರ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿತ್ತು ಎಂದು ಪತ್ರಿಕೆಯೊಂದು ವರದಿ ಮಾಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆಯಲು ಜೆಇಎಂ ಸಂಘಟನೆ ಶ್ರೀನಗರ ಅಂತರರಾಷ್ಟ್ರೀಯ ವಿಮಾನ...

ಇನ್ನು ಮುಂದೆ ಬೆಂಗಳೂರಿನಿಂದ ಶಿರಡಿಗೆ ಕೆಲವೇ ಗಂಟೆಗಳಲ್ಲಿ ಕ್ರಮಿಸಬಹುದು!

2 years ago

ಅಹಮದ್‍ನಗರ: ಬೆಂಗಳೂರಿನಿಂದ ಶಿರಡಿಗೆ ಹೋಗುವ ಭಕ್ತರಿಗೆ ಗುಡ್ ನ್ಯೂಸ್. ಇನ್ನು ಮುಂದೆ ನೀವು ಕಡಿಮೆ ಅವಧಿಯಲ್ಲಿ ಬಾಬಾ ದರ್ಶನ ಪಡೆಯಬಹುದು. ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಇಂದು ನೂತನವಾಗಿ ನಿರ್ಮಾಣಗೊಂಡಿದ್ದ ಶಿರಡಿ ವಿಮಾನ ನಿಲ್ದಾಣವನ್ನು ನಗರದಲ್ಲಿ ಉದ್ಘಾಟಿಸಿದ್ದಾರೆ. ಉದ್ಘಾಟನೆಯ ಬಳಿಕ ಅಲಯನ್ಸ್...

ಯಾವುದೋ ಫೋಟೋಗೆ ಯಾವುದೋ ಶೀರ್ಷಿಕೆ ನೀಡಿ ಶೇರ್ ಮಾಡೋ ಮುನ್ನ ಈ ಸುದ್ದಿಯನ್ನು ನೀವು ಓದ್ಲೇಬೇಕು

2 years ago

ಚಂಡೀಗಢ: ಸಾಮಾಜಿಕ ಜಾಲತಾಣದಲ್ಲಿ ಆಧಾರವಿಲ್ಲದೇ ಯಾವುದೇ ಫೋಟೋಗಳಿಗೆ ಯಾವುದೋ ಶೀರ್ಷಿಕೆ ನೀಡಿ ಹಂಚಿಕೊಳ್ಳುವ ಮಂದಿ ಬಿಸಿ ಮುಟ್ಟಿಸಲು ಈಗ ಸಂಸ್ಥೆಗಳು ಮಂದಾಗಿವೆ. ಹೌದು. ಕೆಲ ದಿನಗಳ ಹಿಂದೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಭಾರೀ ಮಳೆಗೆ ವಿಮಾನ ಹಾರಾಟ ಸ್ಥಗಿತಗೊಂಡಿದೆ ಎನ್ನುವ ಸುದ್ದಿ...

ಗುಜರಾತ್ ಸಿಎಂ ಹುಬ್ಬಳ್ಳಿಗೆ ಬಂದಾಗ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯ

2 years ago

ಹುಬ್ಬಳ್ಳಿ: ಗುಜರಾತ್ ಸಿಎಂ ವಿಜಯ್ ರೂಪಾನಿ ಬಂದ ವೇಳೆ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭದ್ರತಾ ವೈಫಲ್ಯವಾಗಿದೆ. ಪೈಲೆಟ್‍ವೊಬ್ಬರು ವಿಮಾನ ನಿಲ್ದಾಣದಲ್ಲೇ ಧೂಮಪಾನ ಮಾಡಿದ್ದಾರೆ. ಸ್ಫೋಟಕ ವಸ್ತುಗಳು ಏರ್ ಪೋರ್ಟ್ ನಲ್ಲಿ ನಿಷೇಧವಿದ್ರೂ ವಿಶೇಷ ವಿಮಾನದ ಪೈಲೆಟ್ ರಾಜಾರೋಷವಾಗಿ ಸಿಗರೇಟ್ ಸೇವನೆ ಮಾಡಿದ್ದಾರೆ....

ವಿಮಾನ ನಿಲ್ದಾಣದಲ್ಲಿ ಬುಸ್ ಬುಸ್: ಆತಂಕಗೊಂಡಿದ್ದ ಪ್ರಯಾಣಿಕರು

2 years ago

ಹೈದ್ರಾಬಾದ್: ಬಿಸಿಲಿನ ತೀವ್ರತೆಗೆ ಹಾವುಗಳು ಎಲ್ಲಂದ್ರಲ್ಲಿ ಕಾಣಿಸಿಕೊಳ್ಳುತ್ತಿವೆ. ಇನ್ನೂ ಪ್ರಾಣಿಗಳ ವಾಸಸ್ಥಾನವನ್ನು ಮಾನವ ಸಂಕುಲ ದಿನೇ ದಿನೇ ಅತಿಕ್ರಮಿಸಿಕೊಳ್ಳುತ್ತಿದ್ದಾನೆ. ಆಹಾರ ಅರಸಿ ಪ್ರಾಣಿಗಳು ನಾಡಿನತ್ತ ಬರಲು ಆರಂಭಿಸಿವೆ. ಅದೇ ರೀತಿ ಹೈದ್ರಾಬಾದ್ ವಿಮಾನ ನಿಲ್ದಾಣದಲ್ಲಿ ಹಾವೊಂದು ಕಾಣಿಸಿಕೊಂಡು ಕೆಲಕಾಲ ಆತಂಕ ಸೃಷ್ಟಿ...

ಬೈಕ್ ನಿಲ್ಲಿಸಿ ಎಳೆದಾಡಿ, ಕಪಾಳಕ್ಕೆ ಹೊಡೆದು ಎದೆ ಮುಟ್ಟಿ ನನ್ನನ್ನು ತಳ್ಳಿದ್ರು!

2 years ago

– ಕಾಲೇಜು ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಬೆಂಗಳೂರು: ಕಾಲೇಜು ವಿದ್ಯಾರ್ಥಿನಿ ಮೇಲೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯ ಬ್ಯಾಂಕ್ ಬಳಿ ಭಾನುವಾರ ರಾತ್ರಿ ಲೈಂಗಿಕ ದೌರ್ಜನ್ಯ ನಡೆದಿದೆ. ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಬೈಕಿನಲ್ಲಿ ಬರುತ್ತಿದ್ದಾಗ ದೌರ್ಜನ್ಯ ನಡೆದಿದ್ದು,...