ವಿಮಾನ
-
Bengaluru City
ಫ್ಲೈಟ್ ಲ್ಯಾಂಡ್ ಮಾಡಬೇಡ್ರಿ ಬಾಂಬ್ ಇದೆ – ಟಾಯ್ಲೆಟ್ ಟಿಶ್ಯೂ ಮೇಲೆ ಗೀಚಿದ ಅನಾಮಧೇಯ
ಬೆಂಗಳೂರು: ಕೆಐಎಎಲ್(ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು) ಏರ್ಪೋರ್ಟ್ನಲ್ಲಿ ಬಾಂಬ್ ಇದೆ ಎಂದು ಹುಸಿ ಕರೆ ಬರುವುದು ಸಾಮಾನ್ಯವಾಗಿದೆ. ಆದರೆ ಈ ಸುದ್ದಿ ಸ್ವಲ್ಪ ಭಿನ್ನವಾಗಿದ್ದು, ಅನಾಮಧೇಯ…
Read More » -
Latest
ಇಂಡಿಗೋ ವಿಮಾನದ ಅಡಿಯಲ್ಲಿ ಗೋ ಫಸ್ಟ್ನ ಕಾರು ಪಾರ್ಕ್ – ತನಿಖೆಗೆ ಆದೇಶ
ನವದೆಹಲಿ: ಗೋ ಫಸ್ಟ್ ಏರ್ಲೈನ್ಗೆ ಸೇರಿದ ಕಾರನ್ನು ಮಂಗಳವಾರ ದೆಹಲಿ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಿದ್ದ ಇಂಡಿಗೋ ವಿಮಾನ ಮೂತಿಯ ಅಡಿಯಲ್ಲಿ ಪಾರ್ಕ್ ಮಾಡಿದ್ದು, ಅದು ವಿಮಾನದ ಮುಂದಿನ…
Read More » -
Latest
ಶೇ. 50ರಷ್ಟು ವಿಮಾನವಷ್ಟೇ ಕಾರ್ಯ ನಿರ್ವಹಿಸಲು ಸ್ಪೈಸ್ಜೆಟ್ಗೆ ಆದೇಶ
ನವದೆಹಲಿ: ತಾಂತ್ರಿಕ ಕಾರಣದಿಂದಾಗಿ ಪದೇ ಪದೇ ತುರ್ತು ಭೂಸ್ಪರ್ಶ ಮಾಡುತ್ತಿದ್ದ ಸ್ಪೈಸ್ಜೆಟ್ ಏರ್ಲೈನ್ಸ್ಗೆ 8 ವಾರಗಳವರೆಗೆ ಶೇ. 50ರಷ್ಟು ವಿಮಾನಗಳನ್ನು ಮಾತ್ರ ಕಾರ್ಯನಿರ್ವಹಿಸುವಂತೆ ನಾಗರಿಕ ವಿಮಾನಯಾನ ಸಂಸ್ಥೆ…
Read More » -
Latest
ವಿಮಾನದಲ್ಲಿದ್ದ ಪ್ರಯಾಣಿಕನ ಜೀವ ಉಳಿಸಿದ ತೆಲಂಗಾಣ ರಾಜ್ಯಪಾಲೆ
ಹೈದರಾಬಾದ್: ತೆಲಂಗಾಣ ರಾಜ್ಯಪಾಲೆ ತಮಿಳಿಸೈ ಸೌಂದರರಾಜನ್ ಅವರು ಶನಿವಾರ ಮುಂಜಾನೆ ದೆಹಲಿ-ಹೈದರಾಬಾದ್ ವಿಮಾನದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಯಾಣಿಕನಿಗೆ ಗೋಲ್ಡನ್ ಅವರ್ ಚಿಕಿತ್ಸೆ ನೀಡಿದರು. ರಾಜಕೀಯ ಪ್ರವೇಶಿಸುವ ಮೊದಲು…
Read More » -
Latest
ವೈದ್ಯಕೀಯ ಪರೀಕ್ಷೆ ನಡೆಸದೇ ಅಂಗವಿಕಲರ ವಿಮಾನ ಪ್ರಯಾಣವನ್ನು ರದ್ದುಗೊಳಿಸುವಂತಿಲ್ಲ: ಡಿಜಿಸಿಎ
ನವದೆಹಲಿ: ಕೆಲವು ದಿನಗಳ ಹಿಂದೆ ರಾಂಚಿ ವಿಮಾನ ನಿಲ್ದಾಣದಲ್ಲಿ ವಿಕಲಚೇತನ ಬಾಲಕನನ್ನು ತಡೆದು, ವಿಮಾನದಲ್ಲಿ ಪ್ರಯಾಣಿಸಲು ಬಿಡದೇ ಹೋದಾಗ ದೇಶಾದ್ಯಂತ ಭಾರೀ ವಿವಾದ ಉಂಟಾಗಿತ್ತು. ಈ ಹಿನ್ನೆಲೆ…
Read More » -
Latest
ಆ.7ರಿಂದ ಹಾರಲಿದೆ ಆಕಾಶ್ ಏರ್ – ಬೆಂಗಳೂರು ಟು ಕೊಚ್ಚಿಗೆ ಹೋಗಬಹುದು
ನವದೆಹಲಿ: ಬಿಗ್ ಬುಲ್ ಎಂದೇ ಪ್ರಸಿದ್ದಿ ಪಡೆದಿರುವ ಷೇರು ಹೂಡಿಕೆದಾರ ರಾಕೇಶ್ ಜುಂಜುನ್ವಾಲ ಬೆಂಬಲಿತ ‘ಆಕಾಶ ಏರ್ʼ ವಿಮಾನ ಸೇವೆ ಆಗಸ್ಟ್ 7 ರಿಂದ ಆರಂಭವಾಗಲಿದೆ. ಪ್ರಯಾಣಿಕರು…
Read More » -
Latest
ವಿಮಾನದಲ್ಲಿ ಪ್ರಯಾಣಿಸಲು ಬಂದ ಪೋಷಕರಿಗೆ ಸರ್ಪ್ರೈಸ್ ಕೊಟ್ಟ ಪೈಲಟ್
ಜೈಪುರ: ಪ್ರತಿಯೊಬ್ಬ ಮಕ್ಕಳಿಗೂ ತಮ್ಮ ತಂದೆ, ತಾಯಿಯನ್ನು ಖುಷಿಯಿಂದ ನೋಡಿಕೊಳ್ಳಬೇಕು ಮತ್ತು ಅವರಿಗೆ ಕೀರ್ತಿ ತರಬೇಕು ಎಂಬ ಕನಸು ಇರುತ್ತದೆ. ಇದಕ್ಕೆ ಉದಾಹರಣೆ ಎಂಬಂತೆ ಪೈಲಟ್ ಓರ್ವ…
Read More » -
Latest
ಆಗಸದಲ್ಲೇ ಬಿರುಕು ಬಿಟ್ಟ ವಿಮಾನದ ಕಿಟಕಿ ಗಾಜು – ತುರ್ತು ಭೂಸ್ಪರ್ಶ
ನವದೆಹಲಿ: ಗೋ ಏರ್ ಸಂಸ್ಥೆಯ ವಿಮಾನದ ಕಿಟಕಿ ಗಾಜು ಆಗಸದಲ್ಲೇ ಬಿರುಕು ಬಿಟ್ಟ ಪರಿಣಾಮ ಗೋಫಸ್ಟ್ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ವರದಿಯಾಗಿದೆ. ದೆಹಲಿ-ಗುವಾಹತಿ ನಡುವೆ…
Read More » -
Latest
ಸ್ಪೈಸ್ಜೆಟ್ ವಿಮಾನ ಹಾರಾಟ ನಿಲ್ಲಿಸಿ – ದೆಹಲಿ ಹೈಕೋರ್ಟ್ನಲ್ಲಿ ಮನವಿ
ನವದೆಹಲಿ: ಕಳೆದ ಕೆಲವು ದಿನಗಳಿಂದ ಸ್ಪೈಸ್ಜೆಟ್ ವಿಮಾನಗಳು ಪ್ರಯಾಣದ ಸಂದರ್ಭದಲ್ಲಿ ಹಲವು ಬಾರಿ ತಾಂತ್ರಿಕ ದೋಷಗಳನ್ನು ಎದುರಿಸಿವೆ. ಘಟನೆಗಳು ಒಂದೊಂದಾಗಿ ವರದಿಯಾಗುತ್ತಿದ್ದಂತೆ ಪ್ರಯಾಣಿಕರಲ್ಲಿ ನಡುಕವೂ ಉಂಟಾಗಿದೆ. ಈ…
Read More » -
Latest
ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ಏಕ್ಸ್ಪ್ರೆಸ್ನಲ್ಲಿ ಸುಟ್ಟ ವಾಸನೆ- ಮಸ್ಕತ್ಗೆ ಹೋದ ವಿಮಾನ
ನವದೆಹಲಿ: ಕ್ಯಾಲಿಕಟ್ನಿಂದ ದುಬೈಗೆ ಹೋಗುತ್ತಿದ್ದ ಏರ್ ಇಂಡಿಯಾ ಏಕ್ಸ್ಪ್ರೆಸ್ ವಿಮಾನವನ್ನು ತಾಂತ್ರಿಕ ದೋಷದಿಂದಾಗಿ ಮಸ್ಕತ್ಗೆ ತಿರುಗಿಸಲಾಗಿದೆ. ಕ್ರೂಸ್ ಸಮಯದಲ್ಲಿ ಫಾರ್ವರ್ಡ್ ಗ್ಯಾಲಿಯಲ್ಲಿ ಸುಟ್ಟಿರುವ ವಾಸನೆ ಬಂದ ಹಿನ್ನೆಲೆಯಲ್ಲಿ…
Read More »