Sunday, 22nd July 2018

Recent News

5 hours ago

ಕೊಹ್ಲಿ ದಾಖಲೆ ಮುರಿದ ಪಾಕ್ ಆಟಗಾರ ಫಖಾರ್ ಜಮಾನ್

ಬುಲಬಾಯೊ: ಪಾಕಿಸ್ತಾನದ ಆರಂಭಿಕ ಆಟಗಾರ ಕಳೆದ ಪಂದ್ಯದಲ್ಲಿ ದ್ವಿಶತಕ ಸಿಡಿಸಿ ದಾಖಲೆ ಬರೆದ ಬೆನ್ನಲ್ಲೇ ಮತ್ತೊಂದು ದಾಖಲೆ ನಿರ್ಮಿಸಿದ್ದು, ಏಕದಿನ ಪಂದ್ಯಗಳಲ್ಲಿ 1 ಸಾವಿರ ರನ್ ಪೂರೈಸಿದ್ದಾರೆ. ಈ ಮೂಲಕ ಕಡಿಮೆ ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್ ಗಳಿಸಿದ್ದ ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದಾರೆ. 28 ವರ್ಷದ ಫಖಾರ್ ಜಮಾನ್ 18 ಇನ್ನಿಂಗ್ಸ್ ಗಳಲ್ಲಿ 1 ಸಾವಿರ ರನ್ ಪೂರೈಸಿದ್ದು, ಈ ಹಿಂದೆ ವಿರಾಟ್ ಕೊಹ್ಲಿ 1 ಸಾವಿರ ರನ್ ಗಳಿಸಲು 24 ಇನ್ನಿಂಗ್ಸ್ ತೆಗೆದುಕೊಂಡಿದ್ದರು. […]

1 day ago

ವಿರುಷ್ಕಾ ದಂಪತಿಯ ಕ್ಯೂಟ್ ಫೋಟೋ ವೈರಲ್

ನವದೆಹಲಿ: ವಿರಾಟ್ ಮತ್ತು ಅನುಷ್ಕಾರವರು ಕ್ಯೂಟ್ ಫೋಟೋವೊಂದನ್ನು ಕ್ಲಿಕ್ ಮಾಡಿ ಇನ್ಸಟಾ ದಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಅದು ಹೆಚ್ಚಿನ ಜನರ ಮೆಚ್ಚುಗೆಯನ್ನು ಪಡೆದಿಕೊಂಡಿದ್ದು, ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಅವರು ಶುಕ್ರವಾರ ರಾತ್ರಿ ಹೋಟೆಲ್‍ವೊಂದಕ್ಕೆ ಊಟ ಮಾಡುವುದಕ್ಕೆ ತೆರಳಿದ್ದರು. ಆ...

ಕೆಎಲ್ ರಾಹುಲ್‍ರನ್ನ ತಂಡದಿಂದ ಕೈ ಬಿಟ್ಟಿದಕ್ಕೆ ಸೌರವ್ ಗಂಗೂಲಿ ಗರಂ

4 days ago

ಮುಂಬೈ: ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ನಾಯಕರ ಸೌರವ್ ಗಂಗೂಲಿ ಆಯ್ಕೆ ಸಮಿತಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಗಂಗೂಲಿ, ಟೀಂ ಇಂಡಿಯಾ ಬ್ಯಾಟಿಂಗ್ ಬಲಗೊಳಿಸಲು ಉತ್ತಮ ಫಾರ್ಮ್ ಹೊಂದಿರುವ...

ನಾಯಕನಾಗಿ ಮತ್ತೊಂದು ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ

5 days ago

ಲಂಡನ್: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ನಾಯಕನಾಗಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಮಂಗಳವಾರ ಲೀಡ್ಸ್‍ನಲ್ಲಿ ನಡೆದ ವಿರಾಟ್ ಕೊಹ್ಲಿಯ ಕಡಿಮೆ ಪಂದ್ಯಗಳಲ್ಲಿ 3,000 ರನ್ ಗಳ ಗಡಿತಲುಪಿದ...

ಅಭಿಮಾನಿಗಳ ದೇಶಭಕ್ತಿ ಕಂಡು ಎಮೋಶನಲ್ ಆದ್ರು ವಿರಾಟ್: ವಿಡಿಯೋ ವೈರಲ್

5 days ago

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಇಂಗ್ಲಂಡ್‍ನಲ್ಲಿರುವ ಅಭಿಮಾನಿಗಳ ದೇಶಭಕ್ತಿಯನ್ನು ಕಂಡು ಎಮೋಶನಲ್ ಆಗಿದ್ದಾರೆ. ಇಂದು ಭಾರತ ತಂಡ ಮೂರನೇ ಏಕದಿನ ಪಂದ್ಯವಾಡುತ್ತಿದೆ. ಪಂದ್ಯವಾಡುವ ಮೊದಲು ವಿರಾಟ್ ಸಾಮಾಜಿಕ ಜಾಲತಾಣದಲ್ಲಿ ಒಂದು ವಿಡಿಯೋ ಶೇರ್ ಮಾಡಿ ಭಾವನಾತ್ಮಕ ಸಂದೇಶವನ್ನು...

ಕುಲ್‍ದೀಪ್ ಯಾದವ್ ವಿಶ್ವದಾಖಲೆ ಪ್ರದರ್ಶನ – ಟೆಸ್ಟ್ ತಂಡದಲ್ಲೂ ಸ್ಥಾನ?

1 week ago

ನಾಟಿಂಗ್‍ಹ್ಯಾಮ್: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲ್‍ದೀಪ್ ಯಾದವ್ ಭರ್ಜರಿ ಪ್ರದರ್ಶನ ನೀಡಿದ್ದು, ಪಂದ್ಯದಲ್ಲಿ 25 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ಪಂದ್ಯವೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶ್ವದ ಮೊದಲ ಎಡಗೈ...

ಧೋನಿ ಹುಟ್ಟುಹಬ್ಬದಲ್ಲಿ ವಿರಾಟ್ ಮೇಲೆ ಮುನಿಸಿಕೊಂಡ ಅನುಷ್ಕಾ ಶರ್ಮಾ..?

2 weeks ago

ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಹುಟ್ಟುಹಬ್ಬವನ್ನು ಶನಿವಾರ ದೇಶಾದ್ಯಂತ ಅಭಿಮಾನಿಗಳು ಆಚರಿಸಿದ್ದಾರೆ. ಸದ್ಯ ಇಂಗ್ಲೆಂಡ್ ಪ್ರವಾಸದಲ್ಲಿರುವ ಧೋನಿ ಅಲ್ಲಿಯೇ ಪತ್ನಿ, ಪುತ್ರಿ ಹಾಗು ಇತರೆ ಆಟಗಾರರೊಂದಿಗೆ ಕೇಕ್ ಕಟ್ ಮಾಡಿ ಸಂಭ್ರಮಿಸಿದ್ದಾರೆ. ಅನುಷ್ಕಾ-ವಿರಾಟ್...

ಕೆಎಲ್ ರಾಹುಲ್ ಟೀಂ ಇಂಡಿಯಾ ಕ್ರಿಕೆಟ್‍ನ ಮುಂದಿನ ದೊಡ್ಡ ಸ್ಟಾರ್ – ಸುನಿಲ್ ಗವಾಸ್ಕರ್

2 weeks ago

ನವದೆಹಲಿ: ಟೀಂ ಇಂಡಿಯಾ ಪರ ಯುವ ಆಟಗಾರ ಕೆಎಲ್ ರಾಹುಲ್ ಉತ್ತಮ ಪ್ರದರ್ಶನ ನೀಡುತ್ತಿದ್ದು, ಭವಿಷ್ಯದ ಕ್ರಿಕೆಟ್ ನಲ್ಲಿ ಮುಂದಿನ ಸ್ಟಾರ್ ಆಟಗಾರ ಆಗಲಿದ್ದಾರೆ ಎಂದು ಮಾಜಿ ಆಟಗಾರ ಸುನಿಲ್ ಗವಾಸ್ಕರ್ ಅಭಿಪ್ರಾಯ ಪಟ್ಟಿದ್ದಾರೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ...