9 months ago

ಪತ್ನಿ ಜೊತೆ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ರು ವಿರಾಟ್!

ಸಿಡ್ನಿ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಪತ್ನಿ ನಟಿ ಅನುಷ್ಕಾ ಶರ್ಮಾ ಅವರ ಜೊತೆಗೂಡಿ ಆಸೀಸ್ ವಿರುದ್ಧ ಐತಿಹಾಸಿಕ ಗೆಲುವನ್ನು ಸಂಭ್ರಮಿಸಿದ್ದಾರೆ. ಆಸೀಸ್ ನೆಲದಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಳ್ಳುವ ಮೂಲಕ ಬಾರ್ಡರ್ ಗವಾಸ್ಕರ್ ಟ್ರೋಫಿಗೆ ಮುತ್ತಿಟ್ಟಿತ್ತು. 2-1ರ ಅಂತರದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ 71 ವರ್ಷಗಳ ಬಳಿಕ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧದ ಗೆಲುವನ್ನು ಸಾಧಿಸಿದೆ. ಈ ಸರಣಿ ಗೆದ್ದಿರುವುದರಿಂದ ಭಾರತೀಯ ಕ್ರಿಕೆಟ್ ತಂಡದ […]

3 years ago

ಟೆಸ್ಟ್ ಬೌಲಿಂಗ್‍ನಲ್ಲಿ ಅಶ್ವಿನ್‍ರನ್ನ ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದ ಜಡೇಜಾ

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ ಟೆಸ್ಟ್ ಶ್ರೇಯಾಂಕ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ರವೀಂದ್ರ ಜಡೇಜಾ ಬೌಲಿಂಗ್‍ನಲ್ಲಿ ಆರ್.ಅಶ್ವೀನ್‍ರನ್ನು ಹಿಂದಿಕ್ಕುವ ಮೂಲಕ ಮೊದಲ ಸ್ಥಾನ ಪಡೆದಿದ್ದಾರೆ. ಬ್ಯಾಟಿಂಗ್ ವಿಭಾಗದಲ್ಲಿ ಕ್ರಿಕೆಟಿಗ ಚೇತೇಶ್ವರ ಪೂಜಾರ ಎರಡನೇ ಸ್ಥಾನದಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಾಲ್ಕನೇಯ ಸ್ಥಾನದಲ್ಲಿದ್ದಾರೆ. ಬ್ಯಾಟಿಂಗ್‍ನಲ್ಲಿ ಆಸ್ಟ್ರೇಲಿಯಾ ತಂಡದ ನಾಯಕ ಸ್ಟೀವ್ ಸ್ಮಿತ್ 941...