ನವದೆಹಲಿ: ಆಸ್ಟ್ರೇಲಿಯಾದಿಂದ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಕಳುಹಿಸಿದ ದೀಪಾವಳಿ ಸಂದೇಶಕ್ಕೆ ಇಂಡಿಯಾದಲ್ಲಿ ಭಾರೀ ವಿರೋಧ ವ್ಯಕ್ತವಾಗಿದೆ. ಸದ್ಯ ಟೀಂ ಇಂಡಿಯಾ ಆಸೀಸ್ ಪ್ರವಾಸಕ್ಕೆ ಆಸ್ಟ್ರೇಲಿಯಾಗೆ ತೆರಳಿದೆ. ಐಪಿಎಲ್ ಮುಗಿದ ನಂತರ ನೇರವಾಗಿ ಕೊಹ್ಲಿ...
– ಇದು ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ, ಪ್ರತಿಭಟನೆ ಮಾಡ್ತೇವೆ ಬೆಂಗಳೂರು: ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ 50 ಕೋಟಿ ರೂಪಾಯಿ ಅನುದಾನ ನೀಡಿರುವುದನ್ನು ನಾನು ವಿರೋಧಿಸುತ್ತೇನೆ ಎಂದು ಸಾ.ರಾ ಗೋವಿಂದ್ ಅವರು ಹೇಳಿದ್ದಾರೆ....
ಬೆಂಗಳೂರು: ರಾಜ್ಯ ಸರ್ಕಾರ ದೀಪಾವಳಿ ಹಬ್ಬಕ್ಕೆ ಪಟಾಕಿ ನಿಷೇಧ ಮಾಡಿರುವುದಕ್ಕೆ ಅಡಳಿತ ಪಕ್ಷದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ತಮ್ಮ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕುವ ಮೂಲಕ ತಮ್ಮದೇ ಸರ್ಕಾರವನ್ನು ಕುಟುಕಿರುವ ಯತ್ನಾಳ್,...
– ಮಹಿಳೆಯರು ಎನ್ನದೇ ಕೊಚ್ಚಿ ಕೊಲೆಗೈದ ಪಾಪಿಗಳು ರಾಯಚೂರು: ಪ್ರೇಮ ವಿವಾಹಕ್ಕೆ ವಿರೋಧದಿಂದ ಶುರುವಾದ ಗಲಾಟೆ ಇಂದು ನಾಲ್ಕು ಜನರ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಸಿಂಧನೂರಿನ ಸುಕಾಲಪೇಟೆಯಲ್ಲಿ ನಡೆದಿದೆ. ಇಡೀ ರಾಯಚೂರು ಜಿಲ್ಲೆಯನ್ನೇ ಬೆಚ್ಚಿ...
ಧಾರವಾಡ: ರಾಜ್ಯದಲ್ಲಿ ಮದ್ಯ ಮಾರಾಟ ಪುನರ್ ಆರಂಭ ವಿಚಾರವಾಗಿ ಬಿಜೆಪಿ ಶಾಸಕನಿಂದಲೇ ಅಸಮಾಧಾನ ವ್ಯಕ್ತವಾಗಿದೆ. ಧಾರವಾಡ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಬೆಲ್ಲದ ಮದ್ಯ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದು, ನನ್ನ ವೈಯಕ್ತಿವಾಗಿ ಕೇಳಿದರೆ ಬಾರ್ ಓಪನ್...
ಬೆಂಗಳೂರು: ರಾಜಸ್ಥಾನದಿಂದ ಬಂದ ವಿದ್ಯಾರ್ಥಿಗಳಿಗೆ ಸರ್ಕಾರಿ ಹಾಸ್ಟೆಲ್ನಲ್ಲಿ ಕ್ವಾರಂಟೈನ್ ಮಾಡಬೇಡಿ ಎಂದು ಬೆಂಗಳೂರಿನ ಸುಂಕದಕಟ್ಟೆಯ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಹೊರ ರಾಜ್ಯದಲ್ಲಿ ಸಿಲುಕಿದ್ದ ಬೆಂಗಳೂರಿಗರನ್ನ ಮಧ್ಯರಾತ್ರಿ ನಗರಕ್ಕೆ ಕರೆದುಕೊಂಡು ಬರುವುದನ್ನು ವಿರೋಧಿಸಿ ಸುಂಕದಕಟ್ಟೆಯ ಸ್ಥಳೀಯರು ಪ್ರತಿಭಟನೆ...
– ಕೈಗಾ 5, 6ನೇ ಘಟಕಕ್ಕೆ ಪರಿಸರ ಇಲಾಖೆ ಅಸ್ತು ಕಾರವಾರ: ಹಲವು ವಿರೋಧದ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾದಲ್ಲಿ 5, 6ನೇ ಘಟಕ ನಿರ್ಮಾಣಕ್ಕೆ ಪರಿಸರ ಮಂತ್ರಾಲಯ ಅನುಮಾತಿ ನೀಡಿದೆ. ಕೆಲವು...
ದಾವಣಗೆರೆ: ಜಿಂದಾಲ್ ಕಂಪನಿಗೆ ರೈತರ ಭೂಮಿಯನ್ನು ಯಾರೂ ಕೊಡ್ತಿಲ್ಲ. ಸರ್ಕಾರದ ಭೂಮಿಯನ್ನು ನೀಡಲಾಗುತ್ತಿದೆ ಎಂದು ಬಳ್ಳಾರಿಯ ವಿಧಾನ ಪರಿಷತ್ ಸದಸ್ಯ ಕೆ.ಸಿ ಕೊಂಡಯ್ಯ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಂದಾಲ್ಗೆ ಸರ್ಕಾರಿ ಭೂಮಿ...
ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಕಬ್ಬನ್ ಪಾರ್ಕಿನಲ್ಲಿ ಹೊಸ ವಿವಾದ ತಲೆಯೆತ್ತಿದೆ. ಪಾರ್ಕಿನಲ್ಲಿ ಯೋಗ ಮಾಡುವುದು ಬೇಡ ಎಂದು ವಿರೋಧ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಯೋಗ ಮಾಡಲು ಅನುಮತಿ ನೀಡಿದರೆ ನಮಾಜ್ಗೂ ಅವಕಾಶ ಕೊಡಿ ಎಂದು ಬೇಡಿಕೆ...
ತಿರುವನಂತಪುರಂ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸಿಆರ್ಪಿಎಫ್ ಯೋಧ ವಸಂತ್ ಕುಮಾರ್ ಅವರ ಮೃತದೇಹದ ಮುಂದೆ ಸೆಲ್ಫಿ ಕ್ಲಿಕ್ಕಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದಕ್ಕೆ ಕೇಂದ್ರ ಸಚಿವ ಅಲ್ಫೋನ್ಸ್ ಕಣ್ಣಂತಾನಂ...
ಮಂಡ್ಯ: ನಟಿ ಸುಮಲತಾ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ವಿಚಾರವಾಗಿ ಪ್ರತಿಕ್ರಿಯಿಸಿ ಜೆಡಿಎಸ್ ಎಂಎಲ್ಸಿ ಕೆ.ಟಿ.ಶ್ರೀಕಂಠೇಗೌಡ ನಟಿ ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ, ಅವರ ಮೂಲ ಆಂಧ್ರಪ್ರದೇಶ ಎಂದು ವ್ಯಂಗ್ಯವಾಡಿದ್ದಾರೆ. ಸುಮಲತಾ ಚುನಾವಣೆಯಲ್ಲಿ ಸ್ಪರ್ಧಿಸುವ...
ಮಡಿಕೇರಿ: ಕಾವೇರಿ ಮಾತೆಯ ಶಾಪ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಸುಮ್ಮನೆ ಬಿಡುವುದಿಲ್ಲವೆಂದು ಮಾಜಿ ಸ್ಪೀಕರ್ ಹಾಗೂ ಹಾಲಿ ಶಾಸಕ ಕೆ.ಜೆ.ಬೋಪಯ್ಯ ಕಿಡಿಕಾರಿದ್ದಾರೆ. ಶುಕ್ರವಾರ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ನಗರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ...
ಕಾರವಾರ: ರಾಜ್ಯ ಸರ್ಕಾರದಿಂದ ನಡೆಯುವ ಟಿಪ್ಪು ಜಯಂತಿಯ ಕಾರ್ಯಕ್ರಮಗಳಲ್ಲಿ ಶಿಷ್ಟಾಚಾರಕ್ಕೂ ನನ್ನ ಹೆಸರನ್ನು ನಮೂದಿಸಬೇಡಿ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ವಿರೋಧ ವ್ಯಕ್ತಪಡಿಸಿದ್ದಾರೆ. ಹೌದು, ಇದೇ ತಿಂಗಳ 10 ರಂದು ರಾಜ್ಯ...
ಚಿತ್ರದುರ್ಗ: ಯುವ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಯತ್ನಿಸಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ವಿಷ ಸೇವಿಸಿದ್ದ ಅಪ್ರಾಪ್ತ ಬಾಲಕಿ ಈಗ ತೀವ್ರ ಅಸ್ವಸ್ಥಳಾಗಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ. ಜಗದೀಶ್ ಮೃತ ಯುವಕ. ಚಿತ್ರದುರ್ಗ ತಾಲೂಕಿನ ಭರಮಸಾಗರ...
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಜಯಮಾಲ ಅವರನ್ನು ವಿಧಾನಪರಿಷತ್ ಸಭಾ ನಾಯಕಿಯನ್ನಾಗಿ ನೇಮಿಸಿದ್ದಕ್ಕೆ, ಸದ್ಯ ಕಾಂಗ್ರೆಸ್ ಪಕ್ಷದಲ್ಲಿ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಭಾನುವಾರ ಸಮನ್ವಯ ಸಮಿತಿ ಸಭೆ ಹಿನ್ನೆಲೆಯಲ್ಲಿ ಬೆಂಗಳೂರಿಗೆ ಆಗಮಿಸಿರುವ ಕಾಂಗ್ರೆಸ್...
ಬೆಂಗಳೂರು: ಕಾಲಾ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆಗೆ ಮಾಡಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಸಿನಿಮಾ ಪ್ರದರ್ಶನ ಮಾಡದಂತೆ ರಾಜ್ಯದ್ಯಾಂತ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಲಿದೆ ಎಂದು ಕನ್ನಡ ಸಂಘ ಒಕ್ಕೂಟ ಸಂಘದ ಅಧ್ಯಕ್ಷ ವಾಟಾಳ್ ನಾಗರಾಜ್...