Wednesday, 20th March 2019

2 months ago

ಸಲ್ಮಾನ್ ಖಾನ್‍ಗೆ ವಿಲನ್ ಆದ ಕಿಚ್ಚ ಸುದೀಪ್..!

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ನಟನೆ ‘ದಬಾಂಗ್ 3’ ಚಿತ್ರದಲ್ಲಿ ಕಿಚ್ಚ ಸುದೀಪ್ ವಿಲನ್ ಆಗಿ ನಟಿಸುತ್ತಿದ್ದಾರೆ. ಸಲ್ಮಾನ್ ಖಾನ್ ನಟನೆಯ ದಬಾಂಗ್ ಹಾಗೂ ದಬಾಂಗ್ -2 ಚಿತ್ರ ಬಾಕ್ಸ್ ಆಫೀಸ್‍ನಲ್ಲಿ ಯಶಸ್ಸು ಕಂಡ ಸಿನಿಮಾಗಳು. ಈಗ ಈ ಸಿನಿಮಾದ ಮೂರನೇ ಭಾಗ ಬರುತ್ತಿದ್ದು, ಈ ಚಿತ್ರದಲ್ಲಿ ಸುದೀಪ್ ಅವರು ವಿಲನ್ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಸುದೀಪ್ ಹಾಗೂ ಸಲ್ಮಾನ್ ಖಾನ್ ಅವರು ಬಹಳ ದಿನದಿಂದ ಸಿನಿಮಾದಲ್ಲಿ ಒಟ್ಟಿಗೆ ನಟಿಸಬೇಕೆಂದು ಪ್ಲಾನ್ ಮಾಡಿಕೊಂಡಿದ್ದರು. ಆದರೆ ಈಗ […]

6 months ago

ವಿಲನ್ ಅಬ್ಬರಕ್ಕೆ ಸೆಡ್ಡು ಹೊಡೆದ ಟೆರರಿಸ್ಟ್!

ಬೆಂಗಳೂರು: ಸುದೀಪ್ ಮತ್ತು ಶಿವರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿರೋ ವಿಲನ್ ಚಿತ್ರ ಭಾರೀ ಅಬ್ಬರದೊಂದಿಗೆ ಬಿಡುಗಡೆಗೆ ರೆಡಿಯಾಗಿದೆ. ಪ್ರೇಮ್ ನಿರ್ದೇಶನದ ಈ ಚಿತ್ರ ವಿಶ್ವಾದ್ಯಂತ ತೆರೆ ಕಾಣುತ್ತಿದೆ. ಸಾವಿರಕ್ಕೂ ಹೆಚ್ಚು ಥಿಯೇಟರುಗಳಲ್ಲಿ ಬಿಡುಗಡೆಯಾಗುತ್ತಿರೋ ಈ ಚಿತ್ರದ ಮುಂದೆ ಬರಲು ಬಹುತೇಕ ಚಿತ್ರಗಳು ಕೊಸರಾಡಿವೆ. ಆದರೆ ರಾಗಿಣಿ ಅಭಿನಯದ ಟೆರರಿಸ್ಟ್ ಚಿತ್ರ ಮಾತ್ರ ಅಂಥಾದ್ದೊಂದು ಧೈರ್ಯ ಪ್ರದರ್ಶಿಸಿದೆ! ರಾಗಿಣಿ...

ಟಗರು ನಿರ್ದೇಶಕ ಸೂರಿ ವಿರುದ್ಧ ಶಿವರಾಜ್ ಕುಮಾರ್ ಅಭಿಮಾನಿಗಳು ಗರಂ

1 year ago

ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಅಭಿನಯದ `ಟಗರು’ ಚಿತ್ರ ಶುಕ್ರವಾರವಷ್ಟೇ ತೆರೆಕಂಡು ಪ್ರದರ್ಶನ ಕಾಣುತ್ತಿದ್ದರೆ, ಇತ್ತ ಚಿತ್ರದ ನಿರ್ದೇಶಕರ ವಿರುದ್ಧ ಶಿವಣ್ಣ ಅಭಿಮಾನಿಗಳು ಗರಂ ಆಗಿದ್ದಾರೆ. ಈ ಬಗ್ಗೆ ಅಖಿಲ ಕರ್ನಾಟಕ ಡಾ. ರಾಜ್ ಕುಮಾರ್ ಸೇನಾ ಸಮಿತಿಯಿಂದ ಸುದ್ದಿಗೋಷ್ಠಿ...

ಕನ್ನಡಕ್ಕೆ ಬರಲಿದ್ದಾರಾ ಬಾಲಿವುಡ್ ಸಂಜಯ್ ದತ್?

1 year ago

ಬೆಂಗಳೂರು: ಬಾಲಿವುಡ್ ಕಲಾವಿದರು ಸಾಕಷ್ಟು ಮಂದಿ ಸ್ಯಾಂಡಲ್‍ ವುಡ್ ನಲ್ಲಿ ನಟಿಸಿದ್ದಾರೆ. ಆದರೆ ಈಗ ಸಂಜಯ್ ದತ್ ಕನ್ನಡ ಚಿತ್ರದಲ್ಲಿ ಬಣ್ಣ ಹಚ್ಚಲಿದ್ದಾರೆ ಎಂಬ ಸುದ್ದಿ ಗಾಂಧಿನಗರದಲ್ಲಿ ಕೇಳಿ ಬರುತ್ತಿದೆ. ವಿನೋದ್ ಪ್ರಭಾಕರ್ ಅಭನಯಿಸುತ್ತಿರುವ `ಮುಧೋಳ’ ಚಿತ್ರದಲ್ಲಿ ಸಂಜಯ್ ದತ್ತ್ ವಿಲನ್...

ಇದೇ ಶುಕ್ರವಾರ ತೆರೆಗೆ ಬರಲಿದೆ ರಾಕ್‍ಲೈನ್ ನಿರ್ಮಾಣದ ಮೋಹನ್‍ಲಾಲ್ ಅಭಿನಯದ ವಿಲನ್

1 year ago

ಬೆಂಗಳೂರು: ಸ್ಯಾಂಡಲ್‍ವುಡ್‍ನಲ್ಲಿ 25ಕ್ಕೂ ಹೆಚ್ಚು ಸೂಪರ್ ಹಿಟ್ ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಾಕ್‍ಲೈನ್ ವೆಂಕಟೇಶ್ ಈಗ ಭಾರತೀಯ ಚಿತ್ರರಂಗದ ಹೆಸರಂತ ನಿರ್ಮಾಪಕರಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್, ರವಿತೇಜ, ಬಾಲಿವುಡ್ ಬಾಕ್ಸಾಫೀಸ್ ಸುಲ್ತಾನ್ ಸಲ್ಮಾನ್ ಖಾನ್ ಚಿತ್ರಗಳಿಗೆ ಬಂಡವಾಳ ಹೂಡಿದ ಹೆಗ್ಗಳಿಕೆ ರಾಕ್‍ಲೈನ್...

ವಿಲನ್ ರೋಲ್‍ನಲ್ಲಿ ಕರಿ ಚಿರತೆ – ಜ್ಯೂ. ಎನ್‍ಟಿಆರ್ ಮುಂದೆ ಅಬ್ಬರ

2 years ago

ಬೆಂಗಳೂರು: ಜ್ಯೂನಿಯರ್ ಎನ್‍ಟಿಆರ್ ಹೀರೊ ಆಗಿರುವ `ಜೈ ಲವ ಕುಶ’ ಸಿನಿಮಾದಲ್ಲಿ ವಿಜಯ್ ಖಳನಾಯಕನ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೊಂದು ದಿನದಲ್ಲಿ ಹೊರ ಬೀಳುವ ಸಾಧ್ಯತೆಯಿದೆ. ಬಾಬ್ಬಿ ನಿರ್ದೇಶನದ ಈ ಚಿತ್ರದಲ್ಲಿ ಎನ್‍ಟಿಆರ್ ಫಸ್ಟ್ ಟೈಮ್...

ಕುಟುಂಬಕ್ಕೆ ಆಶ್ರಯವಾಗಲಿ ಅಂತಾ ಕರೆಸಿದ್ರೆ ಮಗಳನ್ನೇ ರೇಪ್, ಕೊಲೆ ಮಾಡಿ ಆತ್ಮಹತ್ಯೆ ಮಾಡ್ಕೊಂಡ!

2 years ago

ಕಲಬುರ್ಗಿ: ಕುಟುಂಬಕ್ಕೆ ಆಶ್ರಯವಾಗಲಿ ಅಂತಾ ಕರೆ ತಂದರೆ ಮಗಳ ಪಾಲಿಗೆ ಸೋದರ ಮಾವನೇ ವಿಲನ್ ಆದ ಹೀನಾಯ ಘಟನೆ ಕಲಬುರ್ಗಿ ಜಿಲ್ಲೆಯ ಕೋಟನೂರ ಗ್ರಾಮದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಇದೀಗ ಕಲಬುರ್ಗಿ ನಗರದ ಹೊರವಲಯದ ಕೋಟನೂರ(ಡಿ) ಗ್ರಾಮದ ನಿವಾಸಿಯಾಗಿರುವ ತಾಯಿ ಶಾಂತಾಬಾಯಿ...