Friday, 19th July 2019

Recent News

1 day ago

ವಿವಾಹದ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಹೊಂದಿದ್ದೆ – ಅಬ್ದುಲ್ ರಜಾಕ್

ನವದೆಹಲಿ: ನಾನು ವಿವಾಹದ ನಂತರವೂ ಐದಾರು ಮಹಿಳೆಯರ ಜೊತೆ ಸಂಬಂಧ ಹೊಂದಿದ್ದೆ ಎಂದು ಪಾಕಿಸ್ತಾನದ ಮಾಜಿ ಆಲ್‍ರೌಂಡರ್ ಅಬ್ದುಲ್ ರಜಾಕ್ ಹೇಳಿದ್ದಾರೆ. ಪಾಕ್‍ನ ಸ್ಥಳೀಯ ಟೆಲಿವಿಷನ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಬ್ದುಲ್ ರಜಾಕ್ ತನಗೆ ಐದರಿಂದ ಆರು ವಿವಾಹೇತರ ಸಂಬಂಧಗಳು ಇದ್ದವು ಎಂದು ಹೇಳಿಕೊಂಡಿದ್ದಾರೆ ಮತ್ತು ಅವುಗಳಲ್ಲಿ ಒಂದು ಒಂದೂವರೆ ವರ್ಷಗಳ ಕಾಲ ಇತ್ತು ಎಂದು ಹೇಳಿದ್ದಾರೆ. Abdul Razzaq openly admitting that he has had 5-6 extramarital affairs till now… Looks proud […]

1 week ago

ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಗೂಂಡಾಗಳನ್ನು ಛೂಬಿಟ್ಟ ಬಿಜೆಪಿ ಶಾಸಕ: ಪುತ್ರಿ ಆರೋಪ

– ಗೂಂಡಾಗಳು ನಮ್ಮನ್ನು ಖಂಡಿತ ಕೊಲೆ ಮಾಡ್ತಾರೆ – ಬಿಜೆಪಿ ಶಾಸಕನ ಮಗಳ ವಿಡಿಯೋ ವೈರಲ್ ಲಕ್ನೋ: ದಲಿತ ಯುವಕನನ್ನು ಮದುವೆಯಾಗಿದ್ದಕ್ಕೆ ಮಗಳು-ಅಳಿಯನ ಮೇಲೆ ಗೂಂಡಾಗಳನ್ನು ಛೂಬಿಟ್ಟ ಆರೋಪ ಬಿಜೆಪಿ ಶಾಸಕರ ಮೇಲೆ ಕೇಳಿ ಬಂದಿದೆ. ‘ಪೋಷಕರಿಗೆ ಇಷ್ಟವಿಲ್ಲದ ಮದುವೆ ಮಾಡಿಕೊಂಡಿದ್ದೇನೆ. ಹೀಗಾಗಿ ಗೂಂಡಾಗಳು ನಮ್ಮನ್ನು ಖಂಡಿತ ಕೊಲೆ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಶಾಸಕ...

ಮೂವರು ಮಕ್ಕಳ ಉಪಸ್ಥಿತಿಯಲ್ಲಿ ಇಬ್ಬರ ಕೈ ಹಿಡಿಯಲಿದ್ದಾನೆ ವರ!

3 months ago

ಗಾಂಧಿನಗರ: ವರನೊಬ್ಬ ಒಂದೇ ಮಂಟಪದಲ್ಲಿ ಇಬ್ಬರು ವಧುಗಳನ್ನು ಮದುವೆಯಾಗಲಿರುವ ವಿಚಿತ್ರ ಪ್ರಸಂಗವೊಂದು ಗುಜರಾತಿನಲ್ಲಿ ನಡೆಯಲಿದೆ. ಈ ಮದುವೆಯ ಗುಜರಾತ್‍ನ ಪಾಲ್ಘರ್ ನಲ್ಲಿ ಏಪ್ರಿಲ್ 22ರಂದು ನಡೆಯಲಿದೆ. ಮದುವೆ ಆಮಂತ್ರಣ ಪತ್ರದಲ್ಲಿ ವರ ಹಾಗೂ ಇಬ್ಬರು ವಧುಗಳ ಹೆಸರುಗಳನ್ನು ನೋಡಿ ಜನರು ಆಶ್ಚರ್ಯ...

ಗ್ರಾಮದ ವಿಶೇಷ ಜಾತ್ರೆಯಲ್ಲಿ ಗ್ರಾ.ಪಂ ಸದಸ್ಯನ ಭೀಕರ ಹತ್ಯೆ

5 months ago

– ತಮ್ಮನ ಮಗ್ಳ ಪ್ರೇಮ ವಿವಾಹದಿಂದ ಕೊಲೆಯಾದ್ರಾ.? ಮಂಡ್ಯ: ಹಳೇ ವೈಷಮ್ಯಕ್ಕೆ ಗ್ರಾಮ ಪಂಚಾಯಿತಿ ಸದಸ್ಯನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಾಡೆ ಗ್ರಾಮದಲ್ಲಿ ನಡೆದಿದೆ. ತಿಮ್ಮೇಗೌಡ(50) ಮೃತ ಪಂಚಾಯಿತಿ ಸದಸ್ಯ. ಗ್ರಾಮದೇವತೆ ದೇವೀರಮ್ಮನಿಗೆ...

ಮೈ ಲವ್ ಎಂದು ಶುಭಾಶಯ ತಿಳಿಸಿದ್ರು ರಾಧಿಕಾ ಪಂಡಿತ್

7 months ago

ಬೆಂಗಳೂರು: ಇಂದು ರಾಕಿಂಗ್ ಸ್ಟಾರ್ ಯಶ್ ಮತ್ತು ಸ್ಯಾಂಡಲ್‍ವುಡ್ ಕ್ವೀನ್ ರಾಧಿಕಾ ಪಂಡಿತ್ ಎರಡನೇ ವರ್ಷದ ಮದುವೆ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದಾರೆ. ಹಾಗಾಗಿ ಪತಿಗೆ ಪ್ರೀತಿಯ ಶುಭಾಶಯವನ್ನು ರಾಧಿಕಾ ತಿಳಿಸಿದ್ದಾರೆ. ನಟಿ ರಾಧಿಕಾ ಪಂಡಿತ್ ಅವರು ಸಾಮಾಜಿಕ ಜಾಲತಾಣಗಳ ಮೂಲಕ ವಿವಾಹ ವಾರ್ಷಿಕೋತ್ಸವದ...

ನಿಸರ್ಗದ ಮಡಿಲಲ್ಲಿ ದಿಗಂತ್-ಐಂದ್ರಿತಾ ಕಲ್ಯಾಣ

8 months ago

ಚಿಕ್ಕಬಳ್ಳಾಪುರ: ಚಂದನವನದ ತಾರಾಜೋಡಿ ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ ವಿವಾಹಕ್ಕೆ ದಿನಗಣನೆ ಶುರುವಾಗಿದೆ. ವಿಶ್ವವಿಖ್ಯಾತ ನಂದಿಗಿರಿಧಾಮದಲ್ಲಿ ಜೋಡಿ ಮದುವೆ ಆಗಲಿದೆ. ದೂದ್ ಪೇಡಾ ದಿಗಂತ್ ಮತ್ತು ಬೆಂಗಾಲಿ ಬೆಡಗಿ ಐಂದ್ರಿತಾ ರೇ ಡಿಸೆಂಬರ್ 12 ಮತ್ತು 13ರಂದು ಎರಡು...

ವಿಭಿನ್ನವಾಗಿ ಮದ್ವೆಯಾದ ಪ್ರೇಮಿಗಳು

8 months ago

ಮೈಸೂರು: ಜಾತಿ ಮೀರಿ ಜಿಲ್ಲೆಯಲ್ಲಿ ಜೋಡಿಯೊಂದು ಬುದ್ಧನ ತತ್ವಗಳನ್ನು ಬೋಧಿಸುವ ಮೂಲಕ ಸರಳವಾಗಿ ಸಪ್ತಪದಿ ತುಳಿದಿದ್ದಾರೆ. ಶಿಲ್ಪಾ ಮತ್ತು ಸಾಗರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೊಸ ಜೋಡಿ. ಮೈಸೂರಿನ ಹೊರವಲಯದ ಹೂಟಗಳ್ಳಿಯಲ್ಲಿರುವ ಒಡನಾಡಿ ಸೇವಾ ಸಂಸ್ಥೆಯಲ್ಲಿ ಈ ಸರಳ ವಿವಾಹ ನಡೆದಿದ್ದು,...

ಇಟಲಿಯಲ್ಲಿ ಕೊಂಕಣಿ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದೀಪ್‍ವೀರ್ – ಫೋಟೋಗಳಲ್ಲಿ ನೋಡಿ

8 months ago

– ಇಂದು ಸಿಂಧ್ ಸಮುದಾಯದಂತೆ ಮದ್ವೆ ಇಟಲಿ: ಬಾಲಿವುಡ್ ಮುದ್ದಾದ ಜೋಡಿ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ವಿವಾಹ ಅದ್ಧೂರಿಯಾಗಿ ಇಟಲಿಯಲ್ಲಿ ನೆರವೇರಿದೆ. ದೀಪಿಕಾ ಪಡುಕೋಣೆ ಹಾಗೂ ರಣವೀರ್ ಸಿಂಗ್ ದಾಂಪತ್ಯ ಜೀವನಕ್ಕೆ ಅಡಿಯಿಟ್ಟಿದ್ದಾರೆ. ಇಟಲಿಯ ಸುಂದರ ಪ್ರವಾಸಿ ತಾಣ...