– ಮದ್ವೆಯಾಗಿ 18 ದಿನಕ್ಕೇ ಕಾಲ್ಕಿತ್ತ ವಧು ಭೋಪಾಲ್: ಮದುವೆಯಾಗಿ ಕೇವಲ 18 ದಿನದ ಬಳಿಕ ಯುವತಿಯೊಬ್ಬಳು 5 ಲಕ್ಷ ರೂ. ಬೆಲೆಬಾಳುವ ಚಿನ್ನ ಹಾಗೂ 20 ಸಾವಿರ ಹಣದೊಂದಿಗೆ ಪ್ರಿಯತಮನ ಜೊತೆ ಎಸ್ಕೇಪ್ ಆಗಿರುವ...
ದಾವಣಗೆರೆ: ವಿವಾಹಿತ ಮಹಿಳೆಯೊಬ್ಬರು ಬರ್ಬರವಾಗಿ ಕೊಲೆಯಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದ ಗ್ರಾಮದೇವತೆ ದೇವಸ್ಥಾನದ ನರ್ತಕಿ ಬಾರ್ ಬಳಿ ನಡೆದಿದೆ. ಹರಿಹರದ ನಿವಾಸಿ ರೇಖಾ (25) ಕೊಲೆಯಾದ ವಿವಾಹಿತ ಮಹಿಳೆ. ಕುರುಬರ ಕೇರಿ ನಿವಾಸಿಯಾದ ರೇಖಾಳನ್ನು...
ಚಿಕ್ಕಮಗಳೂರು: ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ರೀತಿಯಲ್ಲಿ ವಿವಾಹಿತೆಯೊಬ್ಬಳ ಮೃತದೇಹ ಪತ್ತೆಯಾಗಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಅನ್ನೋದು ಪೊಲೀಸರಿಗೆ ತಲೆನೋವಾಗಿದೆ. ಈ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳ ಗ್ರಾಮದಲ್ಲಿ ನಡೆದಿದೆ. ಮೃತಳನ್ನ ಸವಿತ(40)...
ಹೈದರಾಬಾದ್: ಒತ್ತಾಯಪೂರ್ವಕವಾಗಿ ಮದುವೆ ಮಾಡಿದ್ದರಿಂದ ಮನನೊಂದ ನವವಿವಾಹಿತೆಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಆಂದ್ರಪ್ರದೇಶದಲ್ಲಿ ನಡೆದಿದೆ. ನವವಿವಾಹಿತೆಯನ್ನು ಚೈತನ್ಯ ಎಂದು ಗುರುತಿಸಲಾಗಿದೆ. ಈಕೆ ಮಂಕಲಡೋಡಿ ನಿವಾಸಿ ಶ್ರೀನಿವಾಸುಲು ಅವರ ಪುತ್ರಿ. ಈಕೆಯನ್ನು ಅಕ್ಟೋಬರ್ 29 ರಂದು ಕುರ್ಮನುಪಲ್ಲಿಯ...
– ಶಂಕಿತನ ಮನೆ ಮೇಲೆ ದಾಳಿ, ಹೆಂಚು ಒಡೆದು ಆಕ್ರೊಶ – ದ್ವಿಚಕ್ರ ವಾಹನಗಳಿಗೆ ಬೆಂಕಿ ಹಚ್ಚಿದ ಸಂಬಂಧಿಕರು ಮೈಸೂರು: ನಾಪತ್ತೆಯಾಗಿದ್ದ ವಿವಾಹಿತೆ ಶವವಾಗಿ ಕೆರೆಯಲ್ಲಿ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಎರಡು ಬೈಕ್ ಗಳಿಗೆ ಬೆಂಕಿ...
– ತವರು ಮನೆಯಲ್ಲಿ ಮಗುವನ್ನು ಬಿಟ್ಟು ಎಸ್ಕೇಪ್ ಉಡುಪಿ: ವಿವಾಹಿತ ಮಹಿಳೆಯೊಬ್ಬಳು ತನ್ನ ಮಗುವನ್ನು ತವರು ಮನೆಯಲ್ಲಿ ಬಿಟ್ಟು ತನ್ನ ಹಳೆ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಲ್ಲಿ ನಡೆದಿದೆ. ಅಜೆಕಾರು...
ಚೆನ್ನೈ: ಮಾತನಾಡಿಸುವುದನ್ನು ಬಿಟ್ಟಿದ್ದಾಳೆ ಎಂಬ ಕಾರಣಕ್ಕೆ ಖಾಸಗಿ ಬಸ್ಸಿನ ಕಂಡಕ್ಟರ್ ಓರ್ವ ಮಹಿಳೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಘಟನೆಯಲ್ಲಿ ಗಾಯಗೊಂಡ ಸಂತ್ರಸ್ತೆಯನ್ನು 26 ವರ್ಷದ ಜೆ ಸಲೋಮಿ ಎಂದು...
ಕೋಲಾರ: ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕೈಕಾಲು ಕಟ್ಟಿಹಾಕಿ ವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರ ತಾಲೂಕಿನಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದ್ದು, 28 ವರ್ಷದ ವಿವಾಹಿತೆ ಮಹಿಳೆ...
ಬೆಂಗಳೂರು: ನಗರದಲ್ಲಿ ದಾಖಲಾಗಿದ್ದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದ್ದು, ಲವ್ವರ್ ಮದುವೆಯಾಗಲು ವಿವಾಹಿತ ಮಹಿಳೆ ನಾಟಕವಾಡಿದ ವಿಚಾರ ಈಗ ಬೆಳಕಿಗೆ ಬಂದಿದೆ. ಕಳೆದ ಒಂದೂವರೆ ವರ್ಷದ ಹಿಂದೆ 20 ವರ್ಷದ ಕಾವ್ಯಾ(ಹೆಸರು ಬದಲಾಯಿಸಲಾಗಿದೆ)...