ಹಾಸನ: ಹತ್ತು ಆನೆ ಬೇಕಾದರೂ ಸಾಕ್ತೀನಿ, ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ ಏನು ಮಾಡೋಣ ಎಂದು ತುಂಬಿದ ಸಭೆಯಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ತಮಾಷೆ ಮಾಡಿದ ಪ್ರಸಂಗ ನಡೆದಿದೆ. ನಗರದ...
ಬೆಂಗಳೂರು: ಕೃಷ್ಣ ಅವರ ಆಸೆಯಂತೆ ಈಜುಕೊಳದ ಮಧ್ಯೆ ನಿರ್ಮಿಸಿರುವ ಕಲರ್ ಫುಲ್ ಮಂಟಪದಲ್ಲಿ ಸಪ್ತಪದಿ ತುಳಿದಿರುವುದು ಸಂತೋಷವಾಗಿದೆ. ಪ್ರೇಮಿಗಳದಿನ ಮದುವೆಯಾಗಿದ್ದು ಮರೆಯಲು ಸಾಧ್ಯವಿಲ್ಲ ಎಂದು ಮಿಲನ ನಾಗರಾಜ್ ಹೇಳಿದ್ದಾರೆ. ವಿವಾಹದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ನವದಂಪತಿ,...
– ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದ ಯುವತಿ – ವರದಕ್ಷಿಣೆ ಕಿರುಕುಳ ಆರೋಪ ಶಿವಮೊಗ್ಗ: 2 ವರ್ಷಗಳ ಕಾಲ ಪರಸ್ಪರ ಪ್ರೀತಿಸಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದ, ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ...
ಹಾವೇರಿ: ಬೈಕ್ನಿಂದ ಬಿದ್ದು ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ರಟ್ಟೀಹಳ್ಳಿ ತಾಲೂಕಿನ ಪುರದಕೇರಿ ಗ್ರಾಮದ ಬಳಿ ನಡೆದಿದೆ. ಮೃತನನ್ನು ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೀಟೂರು ಗ್ರಾಮದ 35 ವರ್ಷದ ಸುರೇಶ್ ಹರಿಹರದ ಎಂದು...
ಬೆಂಗಳೂರು: ಕೇವ ವಧುವಿನ ಫೋಟೋವನ್ನು ಮಾತ್ರ ಕ್ಲಿಕ್ ಮಾಡುತ್ತಿದ್ದ ಕ್ಯಾಮೆರಾಮ್ಯಾನ್ಗೆ ವರನೊಬ್ಬ ರೊಚ್ಚಿಗೆದ್ದು ಕಪಾಳಕ್ಕೆ ಹೊಡೆದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. I just love this Bride 👇😛😂😂😂😂 pic.twitter.com/UE1qRbx4tv —...
– ಪ್ರತಿನಿತ್ಯ ವರದಕ್ಷಿಣೆ ಕಿರುಕುಳ – ಅತ್ತೆ ಮಾವ, ಪತಿಯ ವಿರುದ್ಧ ದೂರು ಭೋಪಾಲ್: ಆಕಸ್ಮಿಕವಾಗಿ ಗಂಡನ ಮೊಬೈಲ್ ನೋಡಿದ ಪತ್ನಿಗೆ ತನ್ನ ಮದುವೆಯ ರಹಸ್ಯ ತಿಳಿದು ಪೊಲೀಸ್ ಠಾಣೆಯ ಮೆಟ್ಟಿಲೇರಿರುವ ಘಟನೆ ಮಧ್ಯಪ್ರದೇಶದ ಜಬಲ್ಪುರದಲ್ಲಿ...
– ಎರಡು ದಿನಗಳ ಹಿಂದಷ್ಟೇ ಪತ್ನಿ ತವರಿಗೆ ಕಳಿಸಿದ್ದ ಅಧಿಕಾರಿ – ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಬಳ್ಳಾರಿ: ಅರಣ್ಯಾಧಿಕಾರಿಯೊಬ್ಬರು ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರು ಆಘಾತಕಾರಿ ಘಟನೆ ನಡೆದಿದೆ. ಜಿಲ್ಲೆಯ ಸಂಡೂರು ತಾಲೂಕಿನಲ್ಲಿ...
ಲಕ್ನೋ: ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ ಮತಾಂತರ ಹೊಂದಿದ ವ್ಯಕ್ತಿಗೆ ಬೆದರಿಕೆ ಕರೆಗಳು ಬರಲು ಆಗಮಿಸಿದ್ದು, ಪೊಲೀಸರು ಭದ್ರತೆ ನೀಡಿದ್ದಾರೆ. ಉತ್ತರ ಪ್ರದೇಶದ ಅಲೀಘರ್ ನಿವಾಸಿ ಕರಮ್ವೀರ್ ಅವರು ಇತ್ತೀಚೆಗೆ ಮುಸ್ಲಿಂ ಧರ್ಮದಿಂದ ಹಿಂದೂ ಧರ್ಮಕ್ಕೆ...
– ಹಲವು ಅಚ್ಚರಿ ಕಾರಣಗಳ ಜೊತೆ ಕೋರ್ಟ್ ಮೆಟ್ಟಿಲೇರಿದ ಪತಿ! ಗಾಂಧಿನಗರ: ಮದುವೆ ದಿನ ಪತ್ನಿ ಮುಟ್ಟಾಗಿದ್ದಳು ಎಂದು ಪತಿ ಡಿವೋರ್ಸ್ ಕೊಡಲು ಹೋಗಿರುವ ಘಟನೆ ವಡೋದರಾದಲ್ಲಿ ನಡೆದಿದೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುವ ಯುವಕ...
ಬೆಂಗಳೂರು: ಸ್ಯಾಂಡಲ್ವುಡ್ ನಟ ರಮೇಶ್ ಅರವಿಂದ್ ಹಾಗೂ ಅರ್ಚನಾ ದಂಪತಿ ಪುತ್ರಿ ನಿಹಾರಿಕಾ ವಿವಾಹ ನಿಶ್ಚಯವಾಗಿದ್ದು, ಡಿಸೆಂಬರ್ 28ರಂದು ವಿವಾಹ ನಡೆಯಲಿದೆ. ಮಗಳ ಮದುವೆ ತಯಾರಿಯಲ್ಲಿ ರಮೇಶ್ ಸಖತ್ ಬ್ಯುಸಿಯಾಗಿದ್ದು, ನಿಹಾರಿಕಾ ಅವರು ಅಕ್ಷಯ್ ಅವರನ್ನು...
– ಆರೋಪಿಯನ್ನು ಖುಲಾಸೆಗೊಳಿಸಿದ ನ್ಯಾಯಾಲಯ ನವದೆಹಲಿ: ಎಲ್ಲ ಪ್ರಕರಣಗಳಲ್ಲಿ ವಿವಾಹವಾಗುವುದಾಗಿ ನಂಬಿಸಿ ಸುದೀರ್ಘ ಸಮಯದವರೆಗೆ ಲೈಂಗಿಕತೆಯಲ್ಲಿ ತೊಡಗಿದರೆ ಅದನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ ಎಂದು ದೆಹಲಿ ಹೈ ಕೋರ್ಟ್ ತಿಳಿಸಿದೆ. ಗುರುವಾರ ಅತ್ಯಾಚಾರ ಪ್ರಕರಣವನ್ನು ವಿಚಾರಣೆ...
ಲಕ್ನೋ: ವಿವಾಹ ಸಮಾರಂಭದ ವೇಳೆ ಡ್ಯಾನ್ಸ್ ಮಾಡಲು ವಧುವನ್ನು ಎಳೆದಾಡಿದ್ದಕ್ಕೆ ಗಲಾಟೆಯಾಗಿದ್ದು, ಸಿಟ್ಟಿಗೆದ್ದ ಯುವತಿ ವಿವಾಹವನ್ನೇ ಕ್ಯಾನ್ಸಲ್ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಉತ್ತರ ಪ್ರದೇಶದ ಬರೇಲಿ ಬಳಿ ಘಟನೆ ನಡೆದಿದ್ದು, ಅದ್ಧೂರಿಯಾಗಿ ನಡೆಯುತ್ತಿದ್ದ ವಿವಾಹ...
ಗದಗ: ಹಸೆ ಮಣೆ ಏರುವ ದಿನವೇ ಹಣೆಗೆ ಬಾಸಿಂಗ ಕಟ್ಟಿಕೊಂಡು ಬಂದ ವರನೊಬ್ಬ ಗ್ರಾಮ ಪಂಚಾಯಿತಿ ಚುನಾವಣೆಗೆ ನಾಮಪತ್ರ ಸಲ್ಲಿಸಿರುವ ಮೂಲಕ ಅಚ್ಚರಿ ಮೂಡಿಸಿದ್ದಾನೆ. ಜಿಲ್ಲೆಯ ಗದಗ ತಾಲೂಕಿನ ಸೊರಟೂರ ಗ್ರಾಮದಲ್ಲಿ ಘಟನೆ ನಡೆದಿದ್ದು, ಯುವಕ...
ಚಿಕ್ಕಮಗಳೂರು: ವಿವಾಹದ ಔತಣಕೂಟದಲ್ಲಿ ಭಾಗವಹಿಸಿದವರ ಹಲ್ಲುಗಳು ಜುಮ್ ಎನ್ನುವಂತಾಗಿದ್ದು, ಉಪ್ಪಿನ ಪಾಕೆಟ್ನಲ್ಲಿನ ಭಾರೀ ಪ್ರಮಾಣದ ಕಲ್ಲಿನಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌಡಹಳ್ಳಿ ಬಳಿಯ ಹೆಮ್ಮದಿ ಗ್ರಾಮದಲ್ಲಿ ಮದುವೆ ನಡೆದಿತ್ತು. ಸರದಿ ಸಾಲಲ್ಲಿ...
ಧಾರವಾಡ: ಯುವಕನೋರ್ವ ವಿಶೇಷ ಚೇತನ ಯುವತಿಯ ಕೈ ಹಿಡಿಯುವ ಮೂಲಕ ಮಾದರಿಯಾಗಿದ್ದಾರೆ. ನಗರದ ನಿವಾಸಿಯಾದ ವಿನಾಯಕ್ ಶಿಂಧೆ ಮತ್ತು ಮಿನಾಕ್ಷಿ ಕ್ಷೀರಸಾಗರ ಜೋಡಿ ಇಂದು ಹಸೆಮಣೆ ಎರಿದೆ. ಮೀನಾಕ್ಷಿ ಹುಟ್ಟಿದಾಗಿನಿಂದ ವಿಶೇಷ ಚೇತನೆ. ಇದು ಗೊತ್ತಿದ್ದರೂ...
ಮುಂಬೈ: ಹಿಂದಿಯ ಮಹಾಭಾರತ ಧಾರಾವಾಹಿಯ ಅರ್ಜುನ ಪಾತ್ರದ ಶಾಹೀರ್ ಶೇಖ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ಸಿಂಪಲ್ ಆಗಿ ರಿಜಿಸ್ಟರ್ ಮ್ಯಾರೇಜ್ ಆಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. View this post on Instagram ...