Sunday, 21st July 2019

Recent News

2 months ago

ಗುರುವಾರ ‘ಮಹಾಭಾರತ’ದ ಮಹಾ ತೀರ್ಪು

ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಗುರುವಾರ ಅಂತ್ಯವಾಗಲಿದೆ. ಸುಮಾರು ಎರಡು ತಿಂಗಳ ಮಹಾಭಾರತ ಕುರುಕ್ಷೇತ್ರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಮತ ಎಣಿಕೆಗೆ ರಾಜ್ಯಗಳ ಜಿಲ್ಲಾ ಕೇಂದ್ರಗಳು ಸಜ್ಜಾಗಿವೆ. ಬೆಳಗ್ಗೆ 7 ಗಂಟೆಗೆ ಸ್ಟ್ರಾಂಗ್ ರೂಮ್‍ಗಳು ಓಪನ್ ಆಗಲಿವೆ. ಮೊದಲಿಗೆ ಅಂಚೆ ಮತ ಎಣಿಕೆ ನಡೆದು ಆಮೇಲೆ ಇವಿಎಂ ಎಣಿಕೆ ಶುರುವಾಗಲಿದೆ. ಮತ ಎಣಿಕೆಗೆ ಮುನ್ನ ವಿವಿಪ್ಯಾಟ್ ತಾಳೆ ಮಾಡಬೇಕೆಂಬ 22 ವಿಪಕ್ಷಗಳ ಮನವಿಯನ್ನು ಚುನಾವಣಾ ಆಯೋಗ ತಿರಸ್ಕರಿಸಿದೆ. ಆದರೆ, […]

3 months ago

ವಿವಿಪ್ಯಾಟ್ ಮತ ಪರಿಶೀಲನೆ – ವಿಪಕ್ಷಗಳ ಅರ್ಜಿ ವಜಾ

ನವದೆಹಲಿ: 2019 ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ವಿವಿಪ್ಯಾಟ್ ಹಾಗೂ ಇವಿಎಂ ಶೇ.50 ರಷ್ಟು ತಾಳೆ ನೋಡಲು ವಿಪಕ್ಷಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನ ವಜಾಗೊಳಿಸಿದೆ. ಅರ್ಜಿಯ ಕುರಿತು ಈಗಾಗಲೇ ನ್ಯಾಯಾಲಯ ನೀಡಿರುವ ಆದೇಶವನ್ನು ಮತ್ತೆ ಪುನರ್ ಪರಿಶೀಸಲು ಸಾಧ್ಯವಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯಿ...

ವಿವಿ ಪ್ಯಾಟ್ ಬಾಕ್ಸ್ ಬಳಿಕ ಪತ್ತೆ ಆಯ್ತು ವಿವಿ ಪ್ಯಾಟ್ ರಶೀದಿ

1 year ago

ವಿಜಯಪುರ: ಕಳೆದ ಕೆಲ ದಿನಗಳ ಹಿಂದೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಖಾಲಿ ವಿವಿ ಪ್ಯಾಟ್ ಬಾಕ್ಸ್ ಪತ್ತೆಯಾದ ಪ್ರಕರಣ ಮಸುವ ಮುನ್ನವೇ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ವಿವಿ ಪ್ಯಾಟ್ ರಶೀದಿ ಪತ್ತೆಯಾಗಿದೆ. ಮತದಾನದ ಮಾಹಿತಿ ಗುಪ್ತವಾಗಿಡುವ ವಿವಿ...

ಮತಯಂತ್ರಗಳನ್ನು ಖಾಸಗಿ ಕಂಪೆನಿಯಿಂದ ಖರೀದಿಸಲ್ಲ: ಕೇಂದ್ರ ಚುನಾವಣಾ ಆಯೋಗ

1 year ago

ನವದೆಹಲಿ: ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಯಂತ್ರವನ್ನು ಖಾಸಗಿ ಕಂಪೆನಿಗಳಿಂದ ಖರೀದಿಸುವ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. ಖಾಸಗಿ ಕಂಪೆನಿಗಳಿಂದ ಖರೀದಿಸಿದರೆ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮೇಲೆ ಪ್ರಶ್ನೆ ಮಾಡಲು ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಆಯೋಗ...

ಇವಿಎಂ ಬಗ್ಗೆ ಅಪಪ್ರಚಾರ, ಸುಳ್ಳು ಆರೋಪ ಮಾಡಿದ್ರೆ ಮಾನನಷ್ಟ ಕೇಸ್- ಚುನಾವಣಾ ಆಯೋಗ ಎಚ್ಚರಿಕೆ

1 year ago

ಬೆಂಗಳೂರು: ಮಾಧ್ಯಮದಲ್ಲಿ ಸುಮ್ಮನೆ ಇವಿಎಮ್ ಮತ್ತು ವಿವಿಪ್ಯಾಟ್ ಬಗ್ಗೆ ಅಪಪ್ರಚಾರ ಮತ್ತು ಸುಖಾ ಸುಮ್ಮನೆ ಚರ್ಚೆ ಮಾಡಲಾಗುತ್ತಿದೆ. ಈ ರೀತಿಯಾಗಿ ಮಾಧ್ಯಮದಲ್ಲಿ ಚರ್ಚೆ ಮಾಡಿದ್ರೆ, ಸುಳ್ಳು ಆರೋಪ ಮಾಡಿದ್ರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ಎಚ್ಚರಿಕೆ ನೀಡಿದೆ....