ಬೆಂಗಳೂರು: ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಭಾರತದಲ್ಲಿ ಚುನಾವಣಾ ಪ್ರಕ್ರಿಯೆ ಗುರುವಾರ ಅಂತ್ಯವಾಗಲಿದೆ. ಸುಮಾರು ಎರಡು ತಿಂಗಳ ಮಹಾಭಾರತ ಕುರುಕ್ಷೇತ್ರದ ಫಲಿತಾಂಶ ಬೆಳಗ್ಗೆ 8 ಗಂಟೆಯಿಂದ ಶುರುವಾಗಲಿದೆ. ಮತ ಎಣಿಕೆಗೆ ರಾಜ್ಯಗಳ ಜಿಲ್ಲಾ ಕೇಂದ್ರಗಳು ಸಜ್ಜಾಗಿವೆ....
ನವದೆಹಲಿ: 2019 ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕೆಲವೇ ದಿನಗಳು ಬಾಕಿ ಇರುವ ಸಂದರ್ಭದಲ್ಲೇ ಸುಪ್ರೀಂ ಕೋರ್ಟ್ ವಿವಿಪ್ಯಾಟ್ ಹಾಗೂ ಇವಿಎಂ ಶೇ.50 ರಷ್ಟು ತಾಳೆ ನೋಡಲು ವಿಪಕ್ಷಗಳು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನ ವಜಾಗೊಳಿಸಿದೆ. ಅರ್ಜಿಯ...
ಹೈದರಾಬಾದ್: ಇವಿಎಂ ಮತ್ತು ವಿವಿಪ್ಯಾಟ್ಗಳಿದ್ದ ಸ್ಟ್ರಾಂಗ್ ರೂಮ್ ನಲ್ಲಿ ಫೋಟೋ ತೆಗೆದ ತೆಲಂಗಾಣ ರಾಷ್ಟ್ರ ಸಮಿತಿ ಕಾರ್ಯಕರ್ತನೊಬ್ಬ ಜೈಲುಪಾಲಾಗಿದ್ದಾನೆ. ಮಲ್ಕಾಜ್ಗಿರಿ ಲೋಕಸಭಾ ಕ್ಷೇತ್ರದ ಬೂತ್ ಏಜೆಂಟ್ ಎನ್ ವೆಂಕಟೇಶ್ ಬಂಧಿತ ಆರೋಪಿ. ಅಭ್ಯರ್ಥಿ ಮರಿ ರಾಜಶೇಖರ್...
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ 3 ಗಂಟೆ ತಡವಾಗಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಅವರು, ಸುಪ್ರೀಂ ಕೋರ್ಟ್ ಒಂದು...
ವಿಜಯಪುರ: ಕಳೆದ ಕೆಲ ದಿನಗಳ ಹಿಂದೆ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಗ್ರಾಮದಲ್ಲಿ ಖಾಲಿ ವಿವಿ ಪ್ಯಾಟ್ ಬಾಕ್ಸ್ ಪತ್ತೆಯಾದ ಪ್ರಕರಣ ಮಸುವ ಮುನ್ನವೇ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ವಿವಿ ಪ್ಯಾಟ್ ರಶೀದಿ ಪತ್ತೆಯಾಗಿದೆ....
ನವದೆಹಲಿ: ವೋಟರ್ ವೆರಿಫೈಯಬಲ್ ಪೇಪರ್ ಆಡಿಟ್ ಟ್ರಯಲ್ (ವಿವಿಪ್ಯಾಟ್) ಯಂತ್ರವನ್ನು ಖಾಸಗಿ ಕಂಪೆನಿಗಳಿಂದ ಖರೀದಿಸುವ ಸರ್ಕಾರದ ಪ್ರಸ್ತಾಪವನ್ನು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. ಖಾಸಗಿ ಕಂಪೆನಿಗಳಿಂದ ಖರೀದಿಸಿದರೆ ಚುನಾವಣಾ ಪ್ರಕ್ರಿಯೆಯ ವಿಶ್ವಾಸಾರ್ಹತೆ ಮೇಲೆ ಪ್ರಶ್ನೆ ಮಾಡಲು...
ಬೆಂಗಳೂರು: ಮಾಧ್ಯಮದಲ್ಲಿ ಸುಮ್ಮನೆ ಇವಿಎಮ್ ಮತ್ತು ವಿವಿಪ್ಯಾಟ್ ಬಗ್ಗೆ ಅಪಪ್ರಚಾರ ಮತ್ತು ಸುಖಾ ಸುಮ್ಮನೆ ಚರ್ಚೆ ಮಾಡಲಾಗುತ್ತಿದೆ. ಈ ರೀತಿಯಾಗಿ ಮಾಧ್ಯಮದಲ್ಲಿ ಚರ್ಚೆ ಮಾಡಿದ್ರೆ, ಸುಳ್ಳು ಆರೋಪ ಮಾಡಿದ್ರೆ ಮಾನನಷ್ಟ ಮೊಕದ್ದಮೆ ದಾಖಲಿಸಲಾಗುತ್ತದೆ ಎಂದು ರಾಜ್ಯ...