Sunday, 17th November 2019

Recent News

6 months ago

ದೀದಿಯನ್ನು ಸದ್ದಾಂ ಹುಸೇನ್‍ಗೆ ಹೋಲಿಸಿದ ವಿವೇಕ್ ಓಬೇರಾಯ್!

ನವದೆಹಲಿ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಇರಾಕಿ ಸರ್ವಾಧಿಕಾರಿ ಸದ್ದಾಂ ಹುಸೇನ್ ರೀತಿ ವರ್ತಿಸುತ್ತಿದ್ದಾರೆ ಎಂದು ಬಾಲಿವುಡ್ ನಟ ವಿವೇಕ್ ಓಬೇರಾಯ್ ಟ್ವೀಟ್ ಮೂಲಕ ಟಾಂಗ್ ಕೊಟ್ಟಿದ್ದಾರೆ. ದೀದಿ ಕೈಯಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಅವರು ಸರ್ವಾಧಿಕಾರಿ ರೀತಿ ವರ್ತಿಸುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಅವರನ್ನು ವಿವೇಕ್ ಸದ್ದಾಂ ಹುಸೇನ್ ಅವರಿಗೆ ಹೋಲಿಕೆ ಮಾಡಿದ್ದಾರೆ. ಈ ಹಿಂದೆ ನಟ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರು ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ ಹಿಂದೂ ಎಂದು […]

1 year ago

ವಿವೇಕ್ ಒಬೆರಾಯ್ ಜೊತೆಗಿನ ಫೋಟೋ ರಚಿತಾ ಫೇವರಿಟ್!

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ಯಶಸ್ಸಿನ ನಾಗಾಲೋಟದಲ್ಲಿರೋ ನಟಿ ರಚಿತಾ ರಾಮ್. ಕಮರ್ಶಿಯಲ್ ಚಿತ್ರಗಳಲ್ಲಿಯೂ ಭಾರೀ ಬೇಡಿಕೆ ಹಿಂದಿರೋ ಘಳಿಗೆಯಲ್ಲಿಯೇ ಭಿನ್ನ ಬಗೆಯ ಚಿತ್ರಗಳಲ್ಲಿಯೂ ನಟಿಸುತ್ತಿರುವ ರಚಿತಾ ರಾಮ್‍ಗೆ ಇದೀಗ ತಾವೇ ನಟಿಸಿರೋ ಚಿತ್ರವೊಂದರ ಸೀನು ಮತ್ತು ಫೋಟೋವೊಂದು ತುಂಬಾ ಫೇವರಿಟ್ ಆಗಿದೆ. ಮತ್ತದನ್ನು ರಚಿತಾ ಖುಷಿಯಿಂದಲೇ ಹೇಳಿಕೊಂಡಿದ್ದಾರೆ. ಬಹುಶಃ ಡಬ್ಬಿಂಗ್ ಹಂತದಲ್ಲಿ ಸೆರೆ ಹಿಡಿದ...