Tuesday, 21st January 2020

Recent News

5 months ago

ಅಭಿನಂದನ್ ಕುರಿತು ಸಿನಿಮಾ ತಯಾರಿಯಲ್ಲಿ ವಿವೇಕ್ ಒಬೇರಾಯ್-ಸೋಶಿಯಲ್ ಮೀಡಿಯಾದಲ್ಲಿ ಟ್ರೋಲ್

ಮುಂಬೈ: ನಟ ವಿವೇಕ್ ಒಬೇರಾಯ್ ಭಾರತೀಯ ವಾಯುಸೇನೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರ ಕುರಿತ ಸಿನಿಮಾ ಮಾಡಲು ಮುಂದಾಗಿದ್ದಾರೆ. ಈ ಸಂಬಂಧ ಶುಕ್ರವಾರ ಬಾಲಿವುಡ್ ಸಿನಿಮಾ ವಿಮರ್ಶಕ ತರಣ್ ಆದರ್ಶ್ ಟ್ವೀಟ್ ಮೂಲಕ ವಿಷಯವನ್ನು ರಿವೀಲ್ ಮಾಡಿದ್ದರು. ಸಿನಿಮಾ ವಿಷಯ ಹೊರ ಬೀಳುತ್ತಿದ್ದಂತೆ ಸೋಶಿಯಲ್ ಮೀಡಿಯಾದಲ್ಲಿ ಜನರು ವಿವೇಕ್ ಒಬೇರಾಯ್ ಅವರನ್ನು ಟ್ರೋಲ್ ಮಾಡಲಾರಂಭಿಸಿದ್ದಾರೆ. ವಿವೇಕ್ ಒಬೇರಾಯ್ ಬಾಲಕೋಟ್ ಏರ್ ಸ್ಟ್ರೈಕ್ ಕಥೆಯಾದರಿತ ಸಿನಿಮಾದಲ್ಲಿ ನಟಿಸುತ್ತಿದ್ದು, ‘ಬಾಲಕೋಟ್: ದಿ ಟ್ರ್ಯೂ ಸ್ಟೋರಿ’ ಎಂದು ಟೈಟಲ್ ಅಂತಿಮಗೊಳಿಸಲಾಗಿದೆ. […]

6 months ago

ವಿಶ್ವಕಪ್ ಬಗ್ಗೆ ಪೋಸ್ಟ್ ಹಾಕಿ ಟ್ರೋಲ್ ಆದ ವಿವೇಕ್

ಮುಂಬೈ: ಬಾಲಿವುಡ್ ನಟ ವಿವೇಕ್ ಒಬೇರಾಯ್ ವಿಶ್ವಕಪ್ ಬಗ್ಗೆ ಜಿಫ್ ವಿಡಿಯೋ ಟ್ವೀಟ್ ಮಾಡುವ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಆಗುತ್ತಿದ್ದಾರೆ. ಭಾರತ ತಂಡ ಸೆಮಿ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ವಿರುದ್ಧ ಸೋಲು ಕಂಡಿತ್ತು. ಈ ಬಗ್ಗೆ ವಿವೇಕ್, ಜಿಫ್ ವಿಡಿಯೋವನ್ನು ಟ್ವೀಟ್ ಮಾಡಿಕೊಂಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಟ್ರೋಲ್ ಮಾಡಲು ಶುರು ಮಾಡಿದ್ದಾರೆ....

ವಿವಾದಕ್ಕೆ ಕಾರಣವಾಯ್ತು ವಿವೇಕ್ ಒಬೇರಾಯ್ ಎಕ್ಸಿಟ್ ಪೋಲ್ ಪೋಸ್ಟ್

8 months ago

– ಒಬೇರಾಯ್ ವಿರುದ್ಧ ಸೋನಂ, ಜ್ವಾಲಾ ಗುಟ್ಟಾ ಗರಂ ಮುಂಬೈ: ಬಾಲಿವುಡ್ ನಟ ವಿವೇಕ್ ಒಬೇರಾಯ್ ಇಂದು ಮಧ್ಯಾಹ್ನ ಮಾಡಿದ್ದ ಎಕ್ಸಿಟ್ ಪೋಲ್ ಪೋಸ್ಟ್ ಟ್ವೀಟ್ ವಿವಾದಕ್ಕೆ ಕಾರಣವಾಗಿದೆ. ನಟಿ ಸೋನಂ ಕಪೂರ್, ಟೆನ್ನಿಸ್ ಆಟಗಾರ್ತಿ ಜ್ವಾಲಾ ಗುಟ್ಟಾ ಸೇರಿದಂತೆ ದೇಶದ...

ಹ್ಯಾಟ್ರಿಕ್ ಹೀರೋ ಜತೆ ಸೂಪರ್ ಸ್ಟಾರ್ ನಾಗಾರ್ಜುನ್ ನಟಿಸಲ್ವಂತೆ..!

10 months ago

ಬೆಂಗಳೂರು: ಸೂರಿ ನಿರ್ದೇಶನದ ಟಗರು ಚಿತ್ರದ ನಂತರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮತ್ತೆ ಖಡಕ್ ಪೊಲೀಸ್ ಅಧಿಕಾರಿಯಾಗಿ ರುಸ್ತುಂ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವುದು ಗೊತ್ತಿರದ ವಿಚಾರವೇನಲ್ಲ. ಟಗರು ಚಿತ್ರದಲ್ಲಿ ಶಿವಣ್ಣನಿಗೆ ಡಾಲಿ ಧನಂಜಯ್, ಚಿಟ್ಟೆ ವಸಿಷ್ಠ ಸಿಂಹ ವಿಲನ್ ಗಳಾಗಿ ಠಕ್ಕರ್...

ಶಿವಣ್ಣನ ಬಗ್ಗೆ ವಿವೇಕ್ ಒಬೇರಾಯ್ ಹೇಳಿದ್ದೇನು?

1 year ago

ಬೆಂಗಳೂರು: ಶಿವರಾಜ್‍ಕುಮಾರ್ ಅಭಿನಯದ ರುಸ್ತುಂ ಚಿತ್ರದಲ್ಲಿ ಬಾಲಿವುಡ್ ನಟ ವಿವೇಕ್ ಒಬೇರಾಯ್ ನಟಿಸಿದ್ದಾರೆ. ಇದು ಕೆಲ ದಿನಗಳ ಹಿಂದೆಯೇ ಜಾಹೀರಾಗಿರುವ ವಿಚಾರ. ಇದೀಗ ಅತಿಥಿ ಪಾತ್ರದಲ್ಲಿ ವಿವೇಕ್ ತಮ್ಮ ಭಾಗದ ಚಿತ್ರೀಕರಣವನ್ನೂ ಮುಗಿಸಿಕೊಂಡಿದ್ದಾರೆ. ಇದೇ ಸಂದರ್ಭದಲ್ಲಿ ಶಿವರಾಜ್ ಕುಮಾರ್ ಮತ್ತು ತಮ್ಮ...

ಹುತಾತ್ಮ ಯೋಧರ ಕುಟುಂಬಕ್ಕೆ 25 ಫ್ಲಾಟ್‍ಗಳನ್ನು ನೀಡಿದ ನಟ ವಿವೇಕ್ ಒಬೆರಾಯ್!

3 years ago

ಥಾಣೆ: ಬಾಲಿವುಡ್ ನಟ ವಿವೇಕ್ ಓಬೆರಾಯ್ ಅವರ ಕರ್ಮ್ ಇನ್ಫ್ರಾಸ್ಟ್ರಕ್ಚರ್ ಪ್ರೈವೇಟ್ ಲಿಮಿಟೆಡ್ ಕಂಪೆನಿ ಹುತಾತ್ಮ ಸಿಆರ್‍ಪಿಎಫ್ ಯೋಧರ ಕುಟುಂಬಸ್ಥರಿಗೆ 25  ಫ್ಲಾಟ್‍ ಗಳನ್ನು ನೀಡಿದೆ. ಈ ಬಗ್ಗೆ ಕಂಪನಿ ವತಿಯಿಂದ ಹುತಾತ್ಮ ಯೋಧರ ಸಂಬಂಧಿಕರಿಗೆ ಪತ್ರ ಬರೆಯಲಾಗಿದೆ. ದೇಶದ ರಕ್ಷಣೆಗಾಗಿ...