Sunday, 19th May 2019

6 months ago

ಶೀಘ್ರವೇ ಉದ್ಯಮಿ, ನಟನ ಜೊತೆ ಸೌಂದರ್ಯಾ ರಜನಿಕಾಂತ್ 2ನೇ ಮದ್ವೆ!

ಚೆನ್ನೈ: ಸೂಪರ್ ಸ್ಟಾರ್ ರಜನೀಕಾಂತ್ ಅವರ ಪುತ್ರಿಯಾದ ಸೌಂದರ್ಯಾ ಶೀಘ್ರವೇ ಮದುವೆಯಾಗಲಿದ್ದಾರೆ. ಉದ್ಯಮಿ, ನಟ ವಿಶಾಖನ್ ವನಗಮುಡಿ ಜೊತೆ ಕೆಲ ದಿನಗಳ ಕುಟುಂಬದ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ನಡೆದಿದ್ದು, 2019ರ ಜನವರಿಯಲ್ಲಿ ಇಬ್ಬರ ಮದುವೆ ನಡೆಯುವ ಸಾಧ್ಯತೆಯಿದೆ. ಈ ಹಿಂದೆ 2010ರಲ್ಲಿ ಸೌಂದರ್ಯಾ ಉದ್ಯಮಿ ಅಶ್ವಿನ್ ಅವರನ್ನು ವರಿಸಿದ್ದರು. ಈ ದಂಪತಿಗೆ ಗಂಡು ಮಗು ಜನಿಸಿದ್ದು `ವೇದ್’ ಎಂದು ಹೆಸರನ್ನಿಟ್ಟಿದ್ದರು. ದಂಪತಿ ಮಧ್ಯೆ ಹೊಂದಾಣಿಕೆಯಾಗದ ಕಾರಣ 2017 ರಲ್ಲಿ ವಿಚ್ಛೇದನ ಪಡೆದಿದ್ದರು.   ವಿಶಾಖನ್ ಪತ್ರಿಕಾ ಸಂಪಾದಕಿಯಾಗಿದ್ದ […]