ವಿಶಾಖಪಟ್ಟಣಂ: ಬೆಳ್ಳಂಬೆಳಗ್ಗೆ ಲಾರಿ ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 14 ಮದಿ ದುರ್ಮರಣ ಹೊಂದಿ ಕೆಲವರ ಸ್ಥಿತಿ ಗಂಭೀರವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಾದಾಪುರದಲ್ಲಿ ನಡೆದಿದೆ. ಲಾರಿ ಮತ್ತು ಮಿನಿ ಬಸ್...
ಹೈದರಾಬಾದ್: ಚಲಿಸುತ್ತಿದ್ದ ರೈಲಿನಿಂದ ಕಾಲುಜಾರಿ ಕೆಳಗೆ ಬಿದ್ದ ವ್ಯಕ್ತಿ ಪ್ರಾಣವನ್ನು ರೈಲ್ವೆ ರಕ್ಷಣಾ ಪಡೆಯ ಮಹಿಳಾ ಕಾನ್ಸ್ಟೇಬಲ್ ಉಳಿಸಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಘಟನೆ ಕುರಿತ ಸಣ್ಣ ವೀಡಿಯೋವನ್ನು ರೈಲ್ವೆ ಸಚಿವಾಲಯವು...
– ಜೀವನ್ಮರಣ ಹೋರಾಟದಲ್ಲಿ ಯುವತಿ ಹೈದರಾಬಾದ್: ಯುವಕನೋರ್ವ ಗೆಳತಿಯ ಮೇಲೆ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ ಇಂದು ನಡೆದಿದೆ. ಶ್ರೀಕಾಂತ್ ಗೆಳತಿ ಪ್ರಿಯಾಂಕ ಮೇಲೆ ಚಾಕುವಿನಿಂದ ದಾಳಿ ನಡೆಸಿ ಆತ್ಮಹತ್ಯೆಗೆ...
– ಹೊಟ್ಟೆ ನೋವಿನಿಂದ ಸಾವನ್ನಪ್ಪಿದ್ದಾಳೆಂದು ನಂಬಿಸಲು ಯತ್ನಿಸಿದ ಹೈದರಾಬಾದ್: ಪ್ರೀತಿಸಿ ಮದ್ವೆ, ಬೇರೊಬ್ಬನ ಜೊತೆ ಪತ್ನಿ ಚಾಟಿಂಗ್- ಉಸಿರುಗಟ್ಟಿಸಿ ಕೊಂದ ಪತಿ ಪ್ರೀತಿಸಿ ಮದುವೆಯಾದ ಪತ್ನಿಯ ಮೇಲೆ ಅನುಮಾನಗೊಂಡ ಪತಿ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ...
ವಿಶಾಖಪಟ್ಟಣಂ: ಆಂಧ್ರಪ್ರದೇಶದ ವಿಶಾಖಪಟ್ಟಣಂನ ಕಾರ್ಖಾನೆಯೊಂದರಲ್ಲಿ ಮತ್ತೆ ಗ್ಯಾಸ್ ಲೀಕ್ ಆಗಿದ್ದು, ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ನಾಲ್ವರು ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ವಿಶಾಖಪಟ್ಟಣಂನ ಆರ್.ಆರ್ ವೆಂಕಟಪುರಂನಲ್ಲಿರುವ ಬಹುರಾಷ್ಟ್ರೀಯ ಕಂಪನಿ ಎಲ್.ಜಿ. ಪಾಲಿಮರ್ಸ್...
ನವದೆಹಲಿ: ವಿಶಾಖಪಟ್ಟಣಂನ ಖಾಸಗಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಆಂಧ್ರಪ್ರದೇಶ ಮತ್ತು ಕೇಂದ್ರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಮಾಧ್ಯಮಗಳ ವರದಿ ಆಧರಿಸಿ ಸ್ವಯಂ ದೂರು ದಾಖಲಿಸಿಕೊಂಡಿರುವ ಎನ್.ಹೆಚ್.ಆರ್.ಸಿ,...
ಹೈದರಾಬಾದ್: ಭಾರತ ಕ್ರೀಡಾತಾರೆಯರಾದ ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ಸಾನಿಯಾ ಮಿರ್ಜಾ ಸೇರಿದಂತೆ ಹಲವು ಕ್ರೀಡಾಪಟುಗಳು ವಿಶಾಖಪಟ್ಟಣಂ ಅನಿಲ ಸೋರಿಕೆ ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳು ಹಾಗೂ ಜನರಿಗೆ ಸಂತಾಪ ಸೂಚಿಸಿ ಧೈರ್ಯ ತುಂಬಿದ್ದಾರೆ. ಗುರುವಾರ ಬೆಳಗಿನ...
– ಚರಂಡಿ, ನಡು ರಸ್ತೆಯಲ್ಲೇ ಬಿದ್ದ ನೂರಾರು ಜನರು ವಿಶಾಖಪಟ್ಟಣಂ: ‘ಅಮ್ಮಾ ಎದ್ದೇಳು, ಅಮ್ಮಾ ಎದ್ದೇಳು’… ‘ಪಾಪು ನಿನಗೇನೂ ಆಗಲ್ಲ, ಕಣ್ಣು ಬೀಡೋ, ಎದ್ದೇಳೋ’ ಎಂದು ನೂರಾರು ಮಕ್ಕಳು-ಪೋಷಕರು ಕಣ್ಣೀರಿಟ್ಟರು. ಅಮ್ಮನನ್ನ ಹಿಡಿದು ಮಗಳು ಗೋಳೋ...
– 13 ಮಂದಿ ಸಾವು, 1000ಕ್ಕೂ ಹೆಚ್ಚು ಮಂದಿ ಅಸ್ವಸ್ಥ – ನಾಯಿ, ಪಕ್ಷಿ, ಹಸುಗಳು ಅಸ್ವಸ್ಥ ವಿಶಾಖಪಟ್ಟಣಂ: ಆಂಧ್ರಪ್ರದೇಶದ ರಾಸಾಯನಿಕ ಕಾರ್ಖಾನೆಯ ವಿಷ ಅನಿಲ ಸೋರಿಕೆ ದುರಂತ ಒಟ್ಟು 13 ಮಂದಿಯನ್ನು ಬಲಿಪಡೆದಿದ್ದು, ಸಾವಿನ...
ಕಾರವಾರ: ಮೋಹಕ ಜಾಲದಲ್ಲಿ ಬಿದ್ದು ಪಾಕಿಸ್ತಾನಕ್ಕೆ ಭಾರತೀಯ ಯುದ್ಧ ನೌಕೆಗಳ ಚಲನ ವಲನ ಮಾಹಿತಿ ನೀಡುತ್ತಿದ್ದ ಪ್ರಕರಣದ ಸಂಬಂಧ ಮೂವರು ನೌಕಾ ಅಧಿಕಾರಿಗಳನ್ನು ಆಂಧ್ರ ಪ್ರದೇಶದ ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಧಿಸಿದಂತೆ ಕೇಂದ್ರ...
ವಿಶಾಖಪಟ್ಟಣ: ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯ. ಈಗಾಗಲೇ ಮೊದಲ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆತಿಥೇಯರ ವಿರುದ್ಧ ಭರ್ಜರಿ ಜಯಗಳಿಸಿ ಈ ಮ್ಯಾಚ್ ಅನ್ನು ಗೆಲ್ಲುವ ತಯಾರಿಯಲ್ಲಿದ್ದಾರೆ. ಇಂದು ವಿಶಾಖಪಟ್ಟಣದ ವೈ.ಎಸ್ ರಾಜಶೇಖರ ರೆಡ್ಡಿ...
ವಿಶಾಖಪಟ್ಟಣಂ: ನಕಲಿ ಕತ್ತಿಯಿಂದ ಪೇದೆಯನ್ನು ಬೆನ್ನಟ್ಟಿದ್ದ ವ್ಯಕ್ತಿಯನ್ನು ಎರಡು ದಿನಗಳ ಬಳಿಕ ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದಾರೆ. ವಿಶಾಖಪಟ್ಟಣಂ ನಗರದ ಮಕ್ಕಳ ರಂಗಮಂದಿರದಲ್ಲಿ ನವೆಂಬರ್ 17ರಂದು ಘಟನೆ ನಡೆದಿತ್ತು. ಆದರೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯು ಇಂದು...
ವಿಶಾಖಪಟ್ಟಣಂ: ನವರಾತ್ರಿ ಸಂಭ್ರಮದಲ್ಲಿ ನವ ದುರ್ಗೆಯರ ಆರಾಧನೆ ದೇಶದೆಲ್ಲೆಡೆ ಅದ್ಧೂರಿಯಾಗಿ ನಡೆಯುತ್ತದೆ. ಆದ್ದರಿಂದ ಈ ಬಾರಿ ನವರಾತ್ರಿ ಆಚರಣೆ ವಿಶಾಖಪಟ್ಟಣದಲ್ಲಿ ಜೋರಾಗಿಯೇ ನಡೆಯುತ್ತಿದ್ದು, ಶ್ರೀ ಕನ್ಯಕ ಪರಮೇಶ್ವರಿ ದೇವಿಗೆ ಬರೋಬ್ಬರಿ 4 ಕೆಜಿ ಚಿನ್ನ, 2...
ವಿಶಾಖಪಟ್ಟಣಂ: ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ಎರಡೂ ಇನ್ನಿಂಗ್ಸ್ ಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಟ ಪ್ರಶಸ್ತಿಯನ್ನು ಪಡೆದರು. ಪಂದ್ಯದ ಬಳಿಕ ಮಾತನಾಡಿದ ರೋಹಿತ್ ಟೀಂ ಇಂಡಿಯಾ ಗೆಲುವಿನಲ್ಲಿ ಪ್ರಮುಖ...
ವಿಶಾಖಪಟ್ಟಣಂ: ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬೌಲರ್ಗಳ ದಾಳಿಗೆ ದಕ್ಷಿಣ ಆಫ್ರಿಕಾ ಬ್ಯಾಟ್ಸ್ ಮನ್ ಗಳು ತತ್ತರಿಸಿದ್ದು, ಟೀ ಇಂಡಿಯಾ 203 ರನ್ ಅಂತರದ ಗೆಲುವು ಪಡೆದುಕೊಂಡಿದೆ. ಆ ಮೂಲಕ ತವರಿನಲ್ಲಿ ಸತತ 10ನೇ...
ವಿಶಾಖಪಟ್ಟಣಂ: ಟೀಂ ಇಂಡಿಯಾ ಅನುಭವಿ ಸ್ಪಿನ್ನರ್ ಆರ್.ಅಶ್ವಿನ್ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಅಪರೂಪದ ಸಾಧನೆ ಮಾಡಿದ್ದು, ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ವಿಶ್ವದಾಖಲೆಯನ್ನು ಸರಿಗಟ್ಟಿದ್ದಾರೆ. ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ...