Saturday, 20th July 2019

11 months ago

ದೇಶದಲ್ಲಿ ಎಷ್ಟು ಸುಭದ್ರ ಕಟ್ಟಡ ಇರುತ್ತದೆಯೋ, ಅಷ್ಟೇ ಸುಭದ್ರ ಕಾನೂನು ಇರುತ್ತದೆ: ನ್ಯಾ. ದೀಪಕ್ ಮಿಶ್ರಾ

ಹುಬ್ಬಳ್ಳಿ: ದೇಶದಲ್ಲಿ ಎಷ್ಟು ಸುಭದ್ರವಾದ ಕಟ್ಟಡ ಇರುತ್ತವೆಯೋ, ಅಷ್ಟೇ ಸುಭದ್ರವಾದ ಕಾನೂನು ಜಾರಿಯಲ್ಲಿರುತ್ತದೆ ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾರವರು ಹೇಳಿಕೆ ನೀಡಿದ್ದಾರೆ. ಏಷ್ಯಾದಲ್ಲಿಯೇ ವಿಶೇಷವಾದ ಕೋರ್ಟ್ ಎಂದು ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯ ನೂತನ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ ಕನ್ನಡದಲ್ಲೇ ಭಾಷಣ ಆರಂಭಿಸಿದ ಅವರು, ಇದು ಕೇವಲ ಸಮಾರಂಭ ಅಲ್ಲ, ಇದು ಒಂದು ಕುಟುಂಬದ ಸಮಾರಂಭ. ನ್ಯಾಯದ ಮುಂದೆ ಎಲ್ಲರು ಸಮಾನರು, ಇಲ್ಲಿ ಬಡವ-ಶ್ರೀಮಂತ, ಮೇಲು-ಕೀಳೆಂಬ ಭಾವನೆ ಇಲ್ಲ. ಇದು ಎಲ್ಲರಿಗೂ ಒಂದೇ. ನಮ್ಮ […]

2 years ago

ದಸರಾ ಸ್ತಬ್ಧಚಿತ್ರ ಪ್ರದರ್ಶನದಲ್ಲೂ ರಾಜಕೀಯ- ಸರ್ಕಾರ ಸಾಧನೆ ಬಿಂಬಿಸುವ ಟ್ಯಾಬ್ಲೋ ರೆಡಿ

ಮೈಸೂರು: ದಸರಾದ ಪ್ರಮುಖ ವಿಶೇಷ ಆಕರ್ಷಣೆ ಜಂಬೂ ಸವಾರಿಯಾದರೆ ನಂತರದಲ್ಲಿ ಪ್ರೇಕ್ಷಕರನ್ನು ಆಕರ್ಷಿಸುವುದು ಸ್ತಬ್ಧಚಿತ್ರ ಪ್ರದರ್ಶನ. ಈ ಬಾರಿಯೂ ಪ್ರತಿ ವರ್ಷದಂತೆ ದಸರಾ ಸ್ತಬ್ಧಚಿತ್ರ ಪ್ರದರ್ಶನ ಕೈಗೊಳ್ಳಲಾಗಿದೆ. ಆದರೆ ಬಾರಿಯ ಸ್ತಬ್ಧಚಿತ್ರ ಪ್ರದರ್ಶನದ ಮೇಲೆ ಮುಂದಿನ ವಿಧಾನ ಸಭೆ ಚುನಾವಣೆಯ ಬಿಸಿ ತಟ್ಟಿದ್ದು, ಸರ್ಕಾರದ ಸಾಧನೆಯನ್ನು ಬಿಂಬಿಸುವಂತಹ ಸ್ತಬ್ಧಚಿತ್ರಗಳು ಹೆಚ್ಚಾಗಿ ಕಾಣಿಸಿಕೊಳ್ಳಲಿವೆ. ಈ ಬಾರಿಯ ಜಂಬೂ...