Wednesday, 17th July 2019

Recent News

2 months ago

ವಿಶ್ವಕಪ್‍ಗಾಗಿ ‘ನೋ ರೆಸ್ಟ್’ ಎಂದ ಹಾರ್ದಿಕ್ ಪಾಂಡ್ಯ

ಮುಂಬೈ: ದೇಶದ ಪರ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಆಡಬೇಕೆಂಬುದು ಪ್ರತಿಯೊಬ್ಬ ಕ್ರಿಕೆಟ್ ಆಟಗಾರರನ ಜೀವನದ ಗುರಿಯಾಗಿರುತ್ತದೆ. ಸದ್ಯ ವಿಶ್ವಕಪ್ ಆಡುವ ಅವಕಾಶವನ್ನು ಪಡೆದಿರುವ ಟೀಂ ಇಂಡಿಯಾ ಆಲೌಂಡರ್ ಹಾರ್ದಿಕ್ ಪಾಂಡ್ಯ ಟೂರ್ನಿ ಇರುವುದರಿಂದ ವಿಶ್ರಾಂತಿ ಪಡೆಯುವುದಿಲ್ಲ ಎಂದಿದ್ದಾರೆ. ವಿಶ್ವಕಪ್ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯ ಬಳಿಕ ಆಟಗಾರರಿಗೆ ಯಾವುದೇ ತರಬೇತಿಯನ್ನ ಆರಂಭಿಸದ ಬಿಸಿಸಿಐ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿತ್ತು. ಈ ಹಿನ್ನೆಲೆ ನಾಯಕ ವಿರಾಟ್ ಕೊಹ್ಲಿ, ಉಪ ನಾಯಕ ರೋಹಿತ್ ಶರ್ಮಾ ಕುಟುಂಬದೊಂದಿಗೆ ಸಮಯ ಪ್ರವಾಸವನ್ನ ಕೈಗೊಂಡಿದ್ದರು. ಆದರೆ ಹಾರ್ದಿಕ್ […]

3 months ago

ಚುನಾವಣಾ ಪ್ರಚಾರ ಮುಗಿಸಿದ ಸಿಎಂ – ಉಡುಪಿ ಹೆಲ್ತ್ ರೆಸಾರ್ಟಿನಲ್ಲಿ ರಿಲಾಕ್ಸ್

ಉಡುಪಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಿರಂತರವಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಿಎಂ ಕುಮಾರಸ್ವಾಮಿ ಇಂದು ಅಂತಿಮ ಹಂತದ ಚುನಾವಣಾ ಕಾರ್ಯ ಮುಗಿಸಿ ವಿಶ್ರಾಂತಿ ಪಡೆಯಲು ತೆರಳಿದ್ದಾರೆ. ಉಡುಪಿಯ ಹೆಲ್ತ್ ರೆಸಾರ್ಟ್ ಆಗಿರುವ ಕಾಪುವಿನ ಮೂಳೂರುನಲ್ಲಿರುವ ಸಾಯಿರಾಧಾ ರೆಸಾರ್ಟಿನಲ್ಲಿ ಸಿಎಂ ಎಚ್‍ಡಿಕೆ ಮೂರು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಪಂಚಕರ್ಮ ಚಿಕಿತ್ಸೆ, ಧ್ಯಾನ, ಯೋಗದಲ್ಲಿ ಸಿಎಂ...

3 ದಿನ ಪಶ್ಚಿಮ ಘಟ್ಟದಲ್ಲಿ ಎಚ್‍ಡಿಕೆ ವಿಶ್ರಾಂತಿ

8 months ago

ಬೆಂಗಳೂರು: ರಾಜಕೀಯ ಜಂಜಾಟದಿಂದ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕೊಂಚ ಬಿಡುವು ಪಡೆದುಕೊಂಡಿದ್ದು, ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ. ಅರಣ್ಯ ಪ್ರದೇಶಕ್ಕೆ ತೆರಳಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚನೆ ನೀಡಿದ್ದಾರೆ. ವೈದ್ಯರ ಸಲಹೆ ಮೇರೆಗೆ ಸಿಎಂ ಅವರು 3 ದಿನ ವಿಶ್ರಾಂತಿಗೆ ತೆರಳಿದ್ದಾರೆ....

ನಾಟಿ ಕೋಳಿ, ಮಟನ್‍ನಿಂದ ಸಿದ್ದು ದೂರ – ಉಪ್ಪು ಖಾರ ಇಲ್ಲದ ಆಹಾರ ಸೇವನೆ

1 year ago

ಮಂಗಳೂರು: ಸದಾ ನಾಟಿ ಕೋಳಿ, ಮಟನ್ ಸಾರನ್ನೇ ನೆಚ್ಚಿಕೊಂಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಈಗ ಪಥ್ಯಾಹಾರದಲ್ಲಿ ತೊಡಗಿದ್ದಾರೆ. 10 ದಿನಗಳ ಪ್ರಕೃತಿ ಚಿಕಿತ್ಸೆಗಾಗಿ ಧರ್ಮಸ್ಥಳದ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿರುವ ಸಿದ್ದರಾಮಯ್ಯ ಅಲ್ಲಿ ಎರಡು ದಿನಗಳನ್ನು ಕಳೆದಿದ್ದಾರೆ. ಸದಾ ತಿರುಗಾಟದಿಂದ ಶುಗರ್,...