Saturday, 15th December 2018

Recent News

1 week ago

ಧೋನಿ ನಡುವಿನ ಮನಸ್ತಾಪದ ಬಗ್ಗೆ ನಿವೃತ್ತಿ ಬಳಿಕ ಗೌತಮ್ ಗಂಭೀರ್ ಸ್ಪಷ್ಟನೆ

ನವದೆಹಲಿ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಜತೆ ಭಿನ್ನಾಭಿಪ್ರಾಯ ಇರಬಹುದೇ ಹೊರತು ವೈರತ್ವವಿಲ್ಲ ಎಂದು ಗೌತಮ್ ಗಂಭೀರ್ ಹೇಳಿದ್ದಾರೆ. ತಮ್ಮ ನಿವೃತ್ತಿಯ ಘೋಷಣೆ ಬಳಿಕ ಮಾಧ್ಯಮ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿರುವ ಗಂಭೀರ್, ನನ್ನ ಮತ್ತು ಧೋನಿಯ ನಡುವೆ ಭಿನ್ನಾಭಿಪ್ರಾಯಗಳಿರಬಹುದೇ ಹೊರತು ವೈರತ್ವವಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೇ ಯಾವುದೇ ಆಟಗಾರನಿಗೆ ವಿದಾಯದ ಪಂದ್ಯ ನಡೆಸಬೇಕೆಂದು ಇಲ್ಲ ಎಂದು ತಮ್ಮ ಅಂತಿಮ ಪಂದ್ಯವಾದ ಆಂಧ್ರಪ್ರದೇಶದ ವಿರುದ್ಧದ ರಣಜಿ ಕುರಿತ ಪ್ರಶ್ನೆಗೆ ಉತ್ತರಿಸಿದರು. ಇದೇ ವೇಳೆ 2015ರ […]

2 weeks ago

ಹಾಕಿ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ – ಭಾರತಕ್ಕೆ ದಕ್ಷಿಣ ಆಫ್ರಿಕಾ ಸವಾಲು

ಭುವನೇಶ್ವರ: ಹಾಕಿ ಪುರುಷರ ವಿಶ್ವಕಪ್ ಟೂರ್ನಿಗೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಒಡಿಶಾ ರಾಜಧಾನಿ ಭುವನೇಶ್ವರದ ಕಳಿಂಗ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್‍ನ ಶಾರೂಕ್ ಖಾನ್, ಮಾಧುರಿ ದೀಕ್ಷಿತ್, ಸಂಗೀತ ಮಾಂತ್ರಿಕ ಎ.ಆರ್ ರೆಹಮಾನ್ ಕೂಡ ಭಾಗಿಯಾಗಿದ್ದರು. ಈ ಬಾರಿಯ ಟೂರ್ನಿಯಲ್ಲಿ 16 ತಂಡಗಳು ಸೆಣಸಲಿದ್ದು, ನಾಲ್ಕು ಗುಂಪುಗಳಾಗಿ ತಂಡಗಳನ್ನು ವಿಂಗಡಿಸಲಾಗಿದೆ. ಕೆನಡಾ, ದಕ್ಷಿಣ ಆಫ್ರಿಕಾ,...

ವಿಶ್ವಕಪ್ ಮುನ್ನವೇ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಅಲ್‍ರೌಂಡರ್ ಬ್ರಾವೋ ವಿದಾಯ

2 months ago

ಮುಂಬೈ: ವೆಸ್ಟ್ ಇಂಡೀಸ್ ತಂಡದ ಅಲ್‍ರೌಂಡರ್ ಬ್ರಾವೋ ತಮ್ಮ 14 ವರ್ಷಗಳ ಅಂತರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದು, ಕೇವಲ ಫ್ರಾಂಚೈಸಿ ಟಿ20 ಕ್ರಿಕೆಟ್ ಟೂರ್ನಿಗಳಲ್ಲಿ ಮಾತ್ರ ಭಾಗವಹಿಸುತ್ತೇನೆ ಎಂದು ತಿಳಿಸಿದ್ದಾರೆ. 2004 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‍ಗೆ ಪಾದಾರ್ಪಣೆ ಮಾಡಿದ್ದ...

ಅಂಬಟಿ ರಾಯುಡು ಪರ ಬ್ಯಾಟ್ ಬೀಸಿದ ಕ್ಯಾಪ್ಟನ್ ಕೊಹ್ಲಿ

2 months ago

ಮುಂಬೈ: 2019ರ ವಿಶ್ವಕಪ್‍ಗೆ ಉತ್ತಮ ತಂಡದ ಸಿದ್ಧತೆಯಲ್ಲಿರುವ ನಾಯಕ ವಿರಾಟ್ ಕೊಹ್ಲಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟಿಂಗ್ ಸಮಸ್ಯೆಗೆ ಅಂಬಟಿ ರಾಯುಡು ಅವರ ಸ್ಥಿರ ಪ್ರದರ್ಶನ ಪರಿಹಾರ ನೀಡಬಲ್ಲರು ಎಂದು ಹೇಳಿದ್ದಾರೆ. ಈ ಮೂಲಕ ರಾಯುಡು ಪರ ಬ್ಯಾಟ್ ಬೀಸಿದ್ದಾರೆ. ಟೀಂ...

ನಾಯಕತ್ವದಿಂದ ಕೆಳಗಿಳಿದ ಹಿಂದಿನ ಸೀಕ್ರೆಟ್ ರಿವೀಲ್ ಮಾಡಿದ ಧೋನಿ!

3 months ago

ನವದೆಹಲಿ: ಟೀಂ ಇಂಡಿಯಾ ತಂಡವನ್ನು 2007 ರಿಂದ ಹಲವು ಟೂರ್ನಿಗಳಲ್ಲಿ ಮುನ್ನಡೆಸಿದ್ದ ಎಂಎಸ್ ಧೋನಿ ವಿಶ್ವಕಪ್ ಸೇರಿದಂತೆ ಹಲವು ಸರಣಿಗಳಲ್ಲಿ ಜಯಗಳಿಸಲು ಕಾರಣರಾಗಿದ್ದರು. ಆದರೆ ಅನಿರೀಕ್ಷಿತವಾಗಿ 2017 ರಲ್ಲಿ ಏಕದಿನ, ಟಿ20 ಪಂದ್ಯಗಳ ತಂಡದ ನಾಯಕತ್ವದಿಂದ ಕೆಳಗಿಳಿಯುವ ನಿರ್ಧಾರ ಪ್ರಕಟಿಸಿದ್ದ ಧೋನಿ...

ಥೈಲ್ಯಾಂಡ್ ಗುಹೆಯಲ್ಲಿ ಸಿಲುಕಿದ್ದ ಎಲ್ಲ ಮಕ್ಕಳು 17 ದಿನಗಳ ಬಳಿಕ ಹೊರಬಂದ್ರು!

5 months ago

ಚಿಯಾಂಗ್ ರಾಯ್: 17 ದಿನಗಳ ನಿರಂತರ ಕಾರ್ಯಾಚರಣೆ ಮೂಲಕ ಥೈಲ್ಯಾಂಡ್ ಥಮ್ ಲುವಾಂಗ್ ಗುಹೆಯಲ್ಲಿ ಸಿಲುಕಿದ್ದ 13 ಮಂದಿಯನ್ನು ರಕ್ಷಿಸಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುಹೆಯಲ್ಲಿ ಒಟ್ಟು 19 ಮಂದಿ ಡೈವರ್ (ಮುಳುಗು ತಜ್ಞರು) ಹೋಗಿದ್ದು, ಹಂತ ಹಂತವಾಗಿ 12 ಜನ...

ಧೋನಿಯಲ್ಲಿನ ನಾಯಕತ್ವ ಗುಣವನ್ನು ಗುರುತಿಸಿದ್ದು ಹೇಗೆ ಎಂದು ಸಚಿನ್ ವಿವರಿಸಿದ್ರು

7 months ago

ಮುಂಬೈ: ಸ್ಲಿಪ್ ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಧೋನಿಯಲ್ಲಿರುವ ನಾಯಕತ್ವ ಗುಣವನ್ನು ಗುರುತಿಸಿದ್ದಾಗಿ ಸಚಿನ್ ತೆಂಡೂಲ್ಕರ್ ಹೇಳಿದ್ದಾರೆ. ಖಾಸಗಿ ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿದ ಸಚಿನ್, ಪಂದ್ಯದ ವೇಳೆ ತಾನು ಸ್ಲೀಪ್ ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಧೋನಿ ಜೊತೆ ಹೆಚ್ಚು ಮಾತನಾಡುತ್ತಿದ್ದೆ....

2019ರ ವಿಶ್ವಕಪ್ ಗೆದ್ದರೆ ಕೊಹ್ಲಿ ಶರ್ಟ್ ಬಿಚ್ಚಿ ಸಂಭ್ರಮಿಸುತ್ತಾರೆ: ಸೌರವ್ ಗಂಗೂಲಿ

8 months ago

ಕೋಲ್ಕತ್ತಾ: ಟೀಂ ಇಂಡಿಯಾ ಮುಂಬರುವ 2019ರ ವಿಶ್ವಕಪ್ ಕಪ್ ಗೆದ್ದರೆ ನಾಯಕ ವಿರಾಟ್ ಕೊಹ್ಲಿ ತಮ್ಮ ಶರ್ಟ್ ಬಿಚ್ಚಿ ಇಂಗ್ಲೆಂಡ್ ನ ಆಕ್ಸ್ ಫರ್ಡ್ ಬೀದಿಗಳಲ್ಲಿ ಕಪ್ ಹಿಡಿದು ಸಂಭ್ರಮಿಸುತ್ತಾರೆ ಎಂದು ಟೀಂ ಇಂಡಿಯಾದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ....