Friday, 15th November 2019

Recent News

3 weeks ago

ಮೂತ್ರ ವಿಸರ್ಜನೆಗೆ ಬ್ಯಾಟನ್ನು ಬಿಟ್ಟು ಮೈದಾನ ತೊರೆದು ಓಡಿದ ಆಟಗಾರ – ವಿಡಿಯೋ

ಅಬುಧಾಬಿ: ಟಿ20 ವಿಶ್ವಕಪ್ ಕ್ರಿಕೆಟ್ ಅರ್ಹತಾ ಪಂದ್ಯದಲ್ಲಿ ಆಟಗಾರನೊಬ್ಬ ಮೂತ್ರ ವಿಸರ್ಜನೆ ಮಾಡಲು ಬ್ಯಾಟನ್ನು ಬಿಟ್ಟು ಮೈದಾನದಿಂದಲೇ  ಓಡಿದ ಪ್ರಸಂಗ ನಡೆದಿದೆ. ಅಬುಧಾಬಿಯ ಶೇಖ್ ಝಾಯದ್ ಕ್ರೀಡಾಂಗಣದಲ್ಲಿ ಕೆನಡಾ ಮತ್ತು ನೈಜೀರಿಯಾ ನಡುವೆ ಟಿ20 ಕ್ರಿಕೆಟ್ ಪಂದ್ಯ ನಡೆಯುತಿತ್ತು. ಕೆನಡಾ ನೀಡಿದ 160 ರನ್ ಗಳ ಗುರಿಯನ್ನು ಬೆನ್ನತ್ತಿದ ನೈಜೀರಿಯಾ 7 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 38 ರನ್ ಗಳಿಸಿತ್ತು. ಈ ಸಂದರ್ಭದಲ್ಲಿ ಕ್ರೀಸ್ ನಲ್ಲಿದ್ದ ಸುಲೇಮಾನ್ ರನ್ಸೀವಿ ಇದ್ದಕ್ಕಿದ್ದಂತೆ ಬ್ಯಾಟನ್ನು ಬಿಟ್ಟು ಓಡಿಕೊಂಡು […]

4 months ago

ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್!

ಬೆಂಗಳೂರು: ವಿಶ್ವಕಪ್ ಟ್ರೋಫಿಯನ್ನು ಇಂಗ್ಲೆಂಡ್ ಮೊದಲ ಬಾರಿಗೆ ಗೆದ್ದರೂ ಐಸಿಸಿ ನಿಯಮಗಳ ಪ್ರಕಾರ ನ್ಯೂಜಿಲೆಂಡ್ ಚಾಂಪಿಯನ್ ಎನ್ನುವ ವಾದ ಈಗ ಆರಂಭವಾಗಿದೆ. ಫೈನಲ್ ಪಂದ್ಯ ಟೈ ಆಗಿ ನಂತರ ಸೂಪರ್ ಓವರ್ ಟೈ ಆಗಿದ್ದರಿಂದ ಅತಿ ಹೆಚ್ಚು ಬೌಂಡರಿ ಸಿಡಿಸಿದ ಪರಿಣಾಮ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಆದರೆ ಇಂಗ್ಲೆಂಡ್ ಕಪ್ ಜಯಿಸಲು ಕಾರಣವಾದ ಓವರ್...

ವಿಶ್ವಕಪ್ ಇತಿಹಾಸದಲ್ಲಿ ವಿಶ್ವದಾಖಲೆ ನಿರ್ಮಿಸಿದ ಶಕೀಬ್

5 months ago

ಬೆಂಗಳೂರು: ವಿಶ್ವಕಪ್ ಇತಿಹಾಸದಲ್ಲಿ ಬಾಂಗ್ಲಾದೇಶದ ಆಲ್‍ರೌಂಡರ್ ಶಕೀಬ್ ಅಲ್ ಹಸನ್ ದಾಖಲೆ ನಿರ್ಮಿಸಿದ್ದಾರೆ. ಒಂದೇ ಟೂರ್ನಿಯಲ್ಲಿ 10ಕ್ಕಿಂತ ಅಧಿಕ ವಿಕೆಟ್ ಮತ್ತು 500+ ರನ್ ಗಳಿಸಿದ ವಿಶ್ವದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. 2007 ರಲ್ಲಿ ನ್ಯೂಜಿಲೆಂಡಿನ ಸ್ಕಾಟ್ ಸ್ಟೈರಿಸ್...

ಸೌದಿಯಿಂದ ಪೆಟ್ರೋಲ್, ಚೀನಾದಿಂದ ಹಣ, ಸೆಮಿಫೈನಲ್ ಟಿಕೆಟ್ ಭಾರತದಿಂದ ಬೇಕೇ – ವಾಕರ್‌ಗೆ ನೆಟ್ಟಿಗರಿಂದ ತರಾಟೆ

5 months ago

ಬೆಂಗಳೂರು: ಪಾಕಿಸ್ತಾನವನ್ನು ಟೂರ್ನಿಯಿಂದ ಹೊರ ಕಳುಹಿಸಲು ಭಾರತ ಉದ್ದೇಶಪೂರ್ವಕವಾಗಿಯೇ ಇಂಗ್ಲೆಂಡ್ ವಿರುದ್ಧ ಸೋತಿದೆ ಎನ್ನುವ ಮಾತು ಕೇಳಿ ಬಂದ ಹಿನ್ನೆಲೆಯಲ್ಲಿ ಈಗ ಪಾಕಿನ ಮಾಜಿ ನಾಯಕ ವಾಕರ್ ಯೂನಿಸ್ ಭಾರತದ ವಿರುದ್ಧ ಕಿಡಿಕಾರಿದ್ದಾರೆ. ನೀವು ಯಾರೆಂದು ಅಲ್ಲ, ಜೀವನದಲ್ಲಿ ಏನು ಮಾಡುತ್ತೀರಿ...

2011ರಿಂದ ಆರಂಭವಾದ ಭಾರತದ ಗೆಲುವಿನ ಓಟಕ್ಕೆ ಬ್ರೇಕ್

5 months ago

ಬೆಂಗಳೂರು: ಈ ವಿಶ್ವಕಪ್ ಟೂರ್ನಿಯಲ್ಲಿ ಅಜೇಯವಾಗಿ ಮುನ್ನಡೆಯುತ್ತಿದ್ದ ಭಾರತ ತಂಡ ಮೊದಲ ಬಾರಿಗೆ ಸೋತಿದೆ. ಈ ಮೂಲಕ 2011ರ ವಿಶ್ವಕಪ್ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋತ ಬಳಿಕ ಲೀಗ್ ಹಂತ 12 ಪಂದ್ಯಗಳನ್ನು ಗೆಲ್ಲುತ್ತಾ ಸಾಗುತ್ತಿದ್ದ ಭಾರತದ ಓಟಕ್ಕೆ ಬ್ರೇಕ್...

ಬಲೂಚಿಸ್ತಾನ ಪರ ಘೋಷಣೆ- ಕ್ರೀಡಾಂಗಣದಲ್ಲೇ ಬಡಿದಾಡಿಕೊಂಡ ಪಾಕ್, ಅಫ್ಘಾನ್ ಅಭಿಮಾನಿಗಳು

5 months ago

ಲಂಡನ್: ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ಕ್ರಿಕೆಟ್ ಅಭಿಮಾನಿಗಳು ಹೊಡೆದಾಡಿಕೊಂಡಿರುವ ಘಟನೆ ನಿನ್ನೆ ಲೀಡ್ಸ್ ಪಂದ್ಯದ ವೇಳೆ ನಡೆದಿದೆ. ಪಂದ್ಯದಲ್ಲಿ ಪಾಕಿಸ್ತಾನ ರೋಚಕ ಗೆಲುವು ಪಡೆದರೂ ಇತ್ತಂಡದ ಅಭಿಮಾನಿಗಳು ಬಡಿದಾಡಿಕೊಂಡ ಘಟನೆ ಸಾಕಷ್ಟು ಸದ್ದು ಮಾಡುತ್ತಿದೆ. ಪಾಕ್ -ಅಫ್ಘಾನ್ ನಡುವಿನ ಪಂದ್ಯದ ಹಿನ್ನೆಲೆಯಲ್ಲಿ...

125 ರನ್‍ಗಳ ಭರ್ಜರಿ ಜಯ – 2ನೇ ಸ್ಥಾನಕ್ಕೆ ನೆಗೆದ ಭಾರತ

5 months ago

ಮ್ಯಾಂಚೆಸ್ಟರ್: ಬ್ಯಾಟಿಂಗ್, ಬೌಲಿಂಗ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ ಭಾರತ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ 125 ರನ್‍ಗಳ ಭರ್ಜರಿ ಗೆಲುವು ಸಾಧಿಸಿದೆ. 269 ರನ್ ಗಳ ಗುರಿಯನ್ನು ಪಡೆದ ವಿಂಡೀಸ್ 34.2 ಓವರ್ ಗಳಲ್ಲಿ 143 ರನ್ ಗಳಿಗೆ...

ಕೊನೆಯ ಓವರ್‌ನಲ್ಲಿ ಧೋನಿ 2 ಸಿಕ್ಸ್, ವಿಂಡೀಸ್‍ಗೆ 269 ರನ್ ಗುರಿ

5 months ago

ಮ್ಯಾಂಚೆಸ್ಟರ್: ವಿಶ್ವಕಪ್ ಕ್ರಿಕೆಟ್‍ನಲ್ಲಿ ವಿಂಡೀಸ್‍ಗೆ ಭಾರತ 269 ರನ್‍ಗಳ ಗುರಿಯನ್ನು ನೀಡಿದೆ. ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್‍ಗಳ ವೈಫಲ್ಯದ ನಡುವೆಯೂ ಕೊಹ್ಲಿ, ಧೋನಿ ಅರ್ಧಶತಕ, ಪಾಂಡ್ಯ, ರಾಹುಲ್ ಉತ್ತಮ ಆಟದಿಂದ ಭಾರತ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ಕಳೆದುಕೊಂಡು 268...