5 months ago

ಟೀಂ ಇಂಡಿಯಾ ಪರ ಯಾವುದೇ ಕ್ರಮಾಂಕದಲ್ಲೂ ಆಡಲು ಸಿದ್ಧ: ಕೆಎಲ್ ರಾಹುಲ್

ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಸ್ಥಾನ ಪಡೆದಿರುವ ಕನ್ನಡಿಗ ಕೆಎಲ್ ರಾಹುಲ್, ತಂಡದ ಪರ ಯಾವುದೇ ಕ್ರಮಾಂಕದಲ್ಲಿ ಆದ್ರು ಬ್ಯಾಟ್ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಇಂಗ್ಲೆಂಡ್ ಫಿಚ್ ಕಂಡಿಷನ್ ಮೇಲೆ ತಂಡದ ಆಟಗಾರರ ಬ್ಯಾಟಿಂಗ್ ಕ್ರಮಾಂಕವನ್ನು ನಿರ್ಧರಿಸಲಾಗುತ್ತದೆ ಎಂದು ಕೋಚ್ ಈಗಾಗಲೇ ಸೂಚನೆ ನೀಡಿದ್ದಾರೆ. ಆದ್ದರಿಂದ ನಾನು ಯಾವುದೇ ಕ್ರಮಾಂಕದಲ್ಲಿ ಆದ್ರು ಆಡಲು ಸಿದ್ಧವಾಗಿದ್ದೇನೆ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಇಂಗ್ಲೆಂಡ್ ನಲ್ಲಿ ಎದುರಾಗಬಹುದಾದ ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ. ತಂಡ […]

5 months ago

ವಿಶ್ವಕಪ್ ಗೆದ್ದ ತಂಡಕ್ಕೆ ಸಿಗಲಿದೆ ಭಾರೀ ಬಹುಮಾನ!

ಲಂಡನ್: ವಿಶ್ವಕಪ್ ಕ್ರಿಕೆಟ್ ಟೂರ್ನಿ ಆರಂಭವಾಗಲು 2 ವಾರಗಳಷ್ಟೇ ಬಾಕಿ ಇದ್ದು, ವಿಶ್ವದಾದ್ಯಂತ ಈಗಾಗಲೇ ಕ್ರಿಕೆಟ್ ಜ್ವರ ಹೆಚ್ಚಾಗುತ್ತಿದೆ. ಇದೇ ಸಂದರ್ಭದಲ್ಲಿ ಐಸಿಸಿ ಸಮಿತಿ 2019ರ ವಿಶ್ವಕಪ್ ವಿಜೇತ ತಂಡ ಗಳಿಸುವ ಪ್ರಶಸ್ತಿ ಮೊತ್ತವನ್ನು ಘೋಷಿಸಿದೆ. 10 ತಂಡಗಳು ಭಾಗವಹಿಸುವ ವಿಶ್ವಕಪ್ ಕ್ರಿಕೆಟ್ ಟೂರ್ನಿಯಲ್ಲಿ ಒಟ್ಟು 10 ದಶಲಕ್ಷ ಡಾಲರ್ (ಅಂದಾಜು 70.18 ಕೋಟಿ ರೂ.)...

ಕೇದಾರ್ ಜಾಧವ್ ಗಾಯದ ಸಮಸ್ಯೆ – ಮೇ 23ರೊಳಗೆ ಬಿಸಿಸಿಐ ಅಂತಿಮ ನಿರ್ಧಾರ

5 months ago

ಮುಂಬೈ: ಟೀಂ ಇಂಡಿಯಾ ಆಟಗಾರ ಕೇದಾರ್ ಜಾಧವ್ ಗಾಯದ ಸಮಸ್ಯೆ ಬಗ್ಗೆ ಮೇ 23ರ ಒಳಗೆ ಅಂತಿಮ ತೀರ್ಮಾನ ಕೈಗೊಳ್ಳಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ. ವಿಶ್ವಕಪ್‍ಗೆ ಈಗಾಗಲೇ ಆಯ್ಕೆ ಮಾಡಿರುವ 15 ಆಟಗಾರರ ಪಟ್ಟಿಯಲ್ಲಿ ಬದಲಾವಣೆ ಮಾಡಲು ಮೇ 23ರ...

ವಿಶ್ವಕಪ್‍ಗೂ ಮುನ್ನ ಟೀಂ ಇಂಡಿಯಾಗೆ ಅಘಾತ

6 months ago

-ಕೇದಾರ್ ಜಾಧವ್ ಐಪಿಎಲ್ ನಿಂದ ಔಟ್ ನವದೆಹಲಿ: ವಿಶ್ವಕಪ್ ಟೂರ್ನಿಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಭಾರತ ಕ್ರಿಕೆಟ್ ತಂಡಕ್ಕೆ ಸಂಕಷ್ಟವೊಂದು ಎದುರಾಗಿದ್ದು, ಟೂರ್ನಿಗೆ ಆಯ್ಕೆಯಾಗಿದ್ದ ಆಲ್‍ರೌಂಡರ್ ಕೇದಾರ್ ಜಾಧವ್ ಅವರು ಗಾಯದ ಸಮಸ್ಯೆಯಿಂದಾಗಿ ಐಪಿಎಲ್ ನಿಂದ ನಿರ್ಗಮಿಸಿದ್ದಾರೆ. ಪ್ರಸ್ತುತ ಐಪಿಎಲ್...

ನಿಷೇಧಿತ ಡ್ರಗ್ಸ್ ಸೇವನೆ: ವಿಶ್ವಕಪ್ ತಂಡದಿಂದ ಇಂಗ್ಲೆಂಡ್ ಆಟಗಾರ ಔಟ್

6 months ago

ಲಂಡನ್: ಇಂಗ್ಲೆಂಡ್ ತಂಡದ ಆರಂಭಿಕ ಆಟಗಾರ ಅಲೆಕ್ಸ್ ಹೆಲ್ಸ್ ನಿಷೇಧಿತ ಡ್ರಗ್ಸ್ ಸೇವನೆ ಹಿನ್ನೆಲೆಯಲ್ಲಿ ವಿಶ್ವಕಪ್ ತಂಡದಿಂದ ಕೈಬಿಡಲಾಗುತ್ತಿದೆ ಎಂದು ಇಂಗ್ಲೆಂಡ್ ಕ್ರಿಕೆಟ್ ಸಮಿತಿ ಮಾಹಿತಿ ನೀಡಿದೆ. ವಿಶ್ವಕಪ್ ಮಾತ್ರವಲ್ಲದೇ ಐರ್ಲೆಂಡ್ ಹಾಗೂ ಪಾಕಿಸ್ತಾನದ ವಿರುದ್ಧ ನಡೆಯುವ ಸೀಮಿತ ಓವರ್ ಗಳ...

ಪುರುಷರ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ಮೊದಲ ಮಹಿಳಾ ಅಂಪೈರ್

6 months ago

ದುಬೈ: ಕ್ಲೈರ್ ಪೊಲೊಸಾಕ್ ಪುರುಷರ ಅಂತರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ಅಂಪೈರ್ ಆಗುವ ಮೂಲಕ ಕ್ರಿಕೆಟಿನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ಪುರುಷರ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಕ್ಕೆ ಅಂಪೈರ್ ಆಗಿ ಕಾರ್ಯ ನಿರ್ವಹಿಸಿದ ಮೊದಲ ಮಹಿಳಾ ಅಂಪೈರ್ ಎಂಬ ಹೆಗ್ಗಳಿಕೆ ಆಸೀಸ್‍ನ 31 ವರ್ಷದ ಕ್ಲೈರ್...

ಗಾಯದ ಸಮಸ್ಯೆ ಬಗ್ಗೆ ಧೋನಿ ಪ್ರತಿಕ್ರಿಯೆ

6 months ago

ಚೆನ್ನೈ: ಹಲವು ಸಮಯದಿಂದ ಬೆನ್ನು ನೋವಿನ ಸಮಸ್ಯೆ ಎದುರಿಸುತ್ತಿರುವ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿಶ್ವಕಪ್‍ಗೆ ಹೆಚ್ಚಿನ ಜಾಗೃತಿ ವಹಿಸುತ್ತಿದ್ದೇನೆ ಎಂದು ತಿಳಿಸಿದ್ದಾರೆ. ತಾವು ಫಿಟ್ ಆಗಿದ್ದರೂ ಕೂಡ ಸಮಸ್ಯೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕಿದೆ. ವಿಶ್ವಕಪ್‍ಗೆ ಕೆಲ ದಿನಗಳಷ್ಟೇ...

ವಿಶ್ವಕಪ್ ನೋವು ಇನ್ನು ದೂರವಾಗಿಲ್ಲ: ರಿಷಬ್ ಪಂತ್

6 months ago

– ಅಂಕ ಪಟ್ಟಿಯಲ್ಲಿ ಡೆಲ್ಲಿ ನಂ.1 ಜೈಪುರ: 2019ರ ವಿಶ್ವಕಪ್ ಟೂರ್ನಿಗೆ ತಮ್ಮನ್ನು ಕೈಬಿಟ್ಟ ಪ್ರಕ್ರಿಯೆ ನೋವು ಇನ್ನು ದೂರವಾಗಿಲ್ಲ ಎಂದು ಟೀಂ ಇಂಡಿಯಾ ಯುವ ಆಟಗಾರ ರಿಷಬ್ ಪಂತ್ ಹೇಳಿದ್ದಾರೆ. ಡೆಲ್ಲಿ ಕ್ಯಾಪಿಟಲ್, ರಾಜಸ್ಥಾನ್ ರಾಯಲ್ಸ್ ನಡುವಿನ ಪಂದ್ಯದಲ್ಲಿ 36...