Thursday, 21st November 2019

Recent News

4 months ago

ವಿಶ್ವಕಪ್ ಗೆದ್ದ 10 ದಿನಗಳ ಬೆನ್ನಲ್ಲೇ 85 ರನ್‍ಗಳಿಗೆ ಇಂಗ್ಲೆಂಡ್ ಆಲೌಟ್

– ವಿಶ್ವಕಪ್ ವಿಜೇತರಿಗೆ ಶಾಕ್ ಕೊಟ್ಟ ಐರ್ಲೆಂಡ್ ಲಾರ್ಡ್ಸ್: 2019 ಏಕದಿನ ವಿಶ್ವಕಪ್ ವಿಜೇತವಾಗಿ ಹೊರಹೊಮ್ಮಿದ ಇಂಗ್ಲೆಂಡ್ ತಂಡ ಐರ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯದಲ್ಲಿ ಕೇವಲ 85 ರನ್ ಗಳಿಗೆ ಆಲೌಟ್ ಆಗುವ ಮೂಲಕ ಮುಖಭಂಗ ಅನುಭವಿಸಿದೆ. ಲಾರ್ಡ್ಸ್ ಕ್ರೀಡಾಂಗಣದಲ್ಲಿ ಬುಧವಾರದಿಂದ ಆರಂಭವಾದ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಇಂಗ್ಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತ್ತು. ಎದುರಾಳಿ ತಂಡದ ಟೀಮ್ ಮುರ್ತಾ ದಾಳಿಗೆ ತತ್ತರಿಸಿದ ಇಂಗ್ಲೆಂಡ್ ಕೇವಲ 23.4 ಓವರ್ ಗಳಲ್ಲಿ ಮೊದಲ ಇನ್ನಿಂಗ್ಸ್‍ನಲ್ಲಿ ಕೇವಲ 85 ರನ್ […]

4 months ago

ಗಾಯಗೊಂಡ ಬಳಿಕ ಯುವಿಗಾಗಿ ಮೊದಲ ಬಾರಿ ಬ್ಯಾಟ್ ಹಿಡಿದ ಧವನ್

ಮುಂಬೈ: ಗಾಯದ ಸಮಸ್ಯೆಯಿಂದ ವಿಶ್ವಕಪ್ ಟೂರ್ನಿಯಿಂದ ಅರ್ಧಕ್ಕೆ ವಾಪಸ್ ಆಗಿದ್ದ ಟೀಂ ಇಂಡಿಯಾ ಆರಂಭಿಕ ಆಟಗಾರ ಶಿಖರ್ ಧವನ್ ಮೊದಲ ಬಾರಿಗೆ ಬ್ಯಾಟ್ ಹಿಡಿದ್ದಾರೆ. ಮಾಜಿ ಕ್ರಿಕೆಟ್ ಆಟಗಾರ ಯುವರಾಜ್ ಸಿಂಗ್ ನೀಡಿದ್ದ ಬಾಟಲ್ ಕ್ಯಾಪ್ ಚಾಲೆಂಜ್ ಹಿನ್ನೆಲೆಯಲ್ಲಿ ಧವನ್ ವಿಡಿಯೋ ಹರಿಬಿಟ್ಟಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದ ಬಾಟಲ್ ಕ್ಯಾಪ್ ಚಾಲೆಂಜ್ ಸ್ವೀಕರಿಸಿ...

ಅಂಪೈರ್ ಬಳಿ ಓವರ್ ಥ್ರೋ ರನ್ ರದ್ದುಮಾಡಿ ಎಂದು ಮನವಿ ಮಾಡಿದ್ದ ಬೆನ್ ಸ್ಟೋಕ್ಸ್

4 months ago

ಲಂಡನ್: ಅಂಪೈರ್ ಬಳಿ ಓವರ್ ಥ್ರೋ ರನ್ ರದ್ದು ಮಾಡಿ ಎಂದು ಬೆನ್ ಸ್ಟೋಕ್ಸ್ ಮನವಿ ಮಾಡಿದ್ದರು ಎಂದು ಇಂಗ್ಲೆಂಡ್ ಟೆಸ್ಟ್ ತಂಡದ ವೇಗದ ಬೌಲರ್ ಜೇಮ್ಸ್ ಅಂಡರ್ಸನ್ ಹೇಳಿದ್ದಾರೆ. ವಿಶ್ವಕಪ್ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ನೀಡಿದ 241 ರನ್ ಬೆನ್ನಟ್ಟಿದ...

ಸೂಪರ್ ಓವರ್ ಟೈ – ಐಸಿಸಿಗೆ ಸಲಹೆ ಕೊಟ್ಟ ಸಚಿನ್

4 months ago

ಮುಂಬೈ: ಬೌಂಡರಿ ಆಧಾರದಲ್ಲಿ ವಿಶ್ವಕಪ್ ಚಾಂಪಿಯನ್ ಆಯ್ಕೆ ನಿರ್ಧಾರಕ್ಕೆ ಹಲವು ಹಿರಿಯ ಆಟಗಾರರು ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಸಚಿನ್ ತೆಂಡೂಲ್ಕರ್ ಐಸಿಸಿಗೆ ಸಲಹೆ ನೀಡಿದ್ದಾರೆ. ಒಂದು ವೇಳೆ ಸೂಪರ್ ಓವರ್ ಟೈ ಆದರೆ ಮತ್ತೊಂದು ಸೂಪರ್ ಓವರ್ ಆಡಿಸಬೇಕು. ಬೌಂಡರಿ ಆಧಾರದಲ್ಲಿ...

ಐಸಿಸಿ ವಿಶ್ವಕಪ್ ತಂಡ ಪ್ರಕಟ – ವಿಶ್ವದ ನಂ.1 ಬ್ಯಾಟ್ಸ್ ಮನ್‍ಗಿಲ್ಲ ಸ್ಥಾನ

4 months ago

ದುಬೈ: 2019 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ಚಾಂಪಿಯನ್ ಆಗಿ ಹೊರಹೊಮ್ಮಿದ ಬಳಿಕ ಐಸಿಸಿ ತನ್ನ ತಂಡವನ್ನು ನೆಚ್ಚಿನ 11 ಆಟಗಾರರ ತಂಡ ಪ್ರಕಟಿಸಿದ್ದು, ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ. ಐಸಿಸಿ ಅಧಿಕೃತ ವೆಬ್‍ಸೈಟ್ ತಾಣದಲ್ಲಿ...

ಗಲ್ಲಿ ಕ್ರಿಕೆಟ್ ನಿಯಮಗಳು ಐಸಿಸಿಗಿಂತಲೂ ಉತ್ತಮವಾಗಿರುತ್ತೆ – ನೆಟ್ಟಿಗರ ಆಕ್ರೋಶ

4 months ago

ಲಂಡನ್: ವಿಶ್ವಕಪ್ ಇತಿಹಾಸದಲ್ಲಿ ಮೊದಲ ಬಾರಿಗೆ ಕ್ರಿಕೆಟ್ ಜನಕರಿಗೆ ವಿಶ್ವಕಪ್ ಕಿರೀಟ ಒಲಿದಿದೆ. ಆದರೆ ಫೈನಲ್‍ನಲ್ಲಿ ಇಂಗ್ಲೆಂಡ್‍ಗೆ ಗೆಲುವು ನೀಡಿದ ಐಸಿಸಿ ನಿಯಮದ ವಿರುದ್ಧ ವಿಶ್ವದಾದ್ಯಂತ ನೆಟ್ಟಿಗರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಂದ್ಯ ಟೈ ಆದರು ಇಂಗ್ಲೆಂಡ್‍ಗೆ ಹೆಚ್ಚು ಬೌಂಡರಿಗಳ ಆಧಾರ...

ಥ್ರಿಲ್ಲಿಂಗ್ ಫೈನಲ್, ಸೂಪರ್ ಓವರ್ ಟೈ – ಇಂಗ್ಲೆಂಡ್ ಚಾಂಪಿಯನ್

4 months ago

ಲಾರ್ಡ್ಸ್: ಸೂಪರ್ ಓವರಿನಲ್ಲಿ ನ್ಯೂಜಿಲೆಂಡ್ ತಂಡವನ್ನು ಕೊನೆಯ ಎಸೆತದಲ್ಲಿ ಮಣಿಸುವ ಮೂಲಕ ತವರು ನೆಲದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಚಾಂಪಿಯನ್ ಆಗಿ ಇಂಗ್ಲೆಂಡ್ ಹೊರ ಹೊಮ್ಮಿದೆ. ಸೂಪರ್ ಓವರಿನ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 15 ರನ್ ಹೊಡೆಯಿತು. ನ್ಯೂಜಿಲೆಂಡ್ ತಂಡಕ್ಕೆ...

ಬುಮ್ರಾ ಬೌಲಿಂಗ್ ಶೈಲಿ ಅನುಕರಿಸಿದ ಮಹಿಳೆ – ವಿಡಿಯೋ ನೋಡಿ

4 months ago

ಬೆಂಗಳೂರು: ವಿಶ್ವದ ನಂಬರ್ ಒನ್ ವೇಗದ ಬೌಲರ್ ಪಟ್ಟ ಅಲಂಕರಿಸಿರುವ ಜಸ್ಪ್ರೀತ್ ಬುಮ್ರಾ ಅವರ ಬೌಲಿಂಗ್ ಶೈಲಿಯನ್ನು ಹಿರಿಯ ವಯಸ್ಸಿನ ಮಹಿಳೆಯೊಬ್ಬರು ಅನುಕರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. @himsini ಹೆಸರಿನಲ್ಲಿರುವ ಹ್ಯಾಂಡಲ್ ಒಂದು ಬುಮ್ರಾ ಅವರಿಂದ ಪ್ರೇರಣೆಯಾಗಿರುವ ಮಹಿಳೆಯೊಬ್ಬರು...