Monday, 11th November 2019

Recent News

2 years ago

ಲಕ್ಕಿ ಸ್ಟೇಡಿಯಂನಲ್ಲಿ ಭಾರತಕ್ಕೆ ವಿಶ್ವಕಪ್ ಮತ್ತೊಮ್ಮೆ ಒಲಿಯುತ್ತಾ?

ಲಾರ್ಡ್ಸ್ : ಟೀಂ ಇಂಡಿಯಾ ಮೂರನೇ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಫೈನಲ್ ಪಂದ್ಯವನ್ನು ಆಡಲಿದ್ದು, ಭಾರತದಲ್ಲೆಡೆ ಅಭಿಮಾನಿಗಳ ಹಾರೈಕೆ ಮತ್ತು ಪ್ರಾರ್ಥನೆ ಜೋರಾಗಿದೆ. ವಿಶ್ವಕಪ್ ಕ್ರಿಕೆಟ್ ಈ ಹಿಂದೆ 1983ರಲ್ಲಿ ಕಪಿಲ್ ದೇವ್ ಸಾರಥ್ಯದಲ್ಲಿ ಟೀಂ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 54.4 ಓವರ್ ಗಳಲ್ಲಿ 183 ರನ್ ಗಳಿಗೆ ಆಲೌಟ್ ಆಗಿತ್ತು. ಎದರಾಳಿ ವೆಸ್ಟ್ ಇಂಡಿಸ್ 52 ಓವರ್ ಗಳಲ್ಲಿ 140 ರನ್ ಗಳಿಗೆ […]

2 years ago

ಭಾರತಕ್ಕೆ 36 ರನ್ ಗಳ ಜಯ : ಫೈನಲಿಗೆ ಎಂಟ್ರಿ

ಡರ್ಬಿ: ಇಂಗ್ಲೆಡಿನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವ ಕಪ್ ಕ್ರಿಕೆಟ್ ಸೆಮಿಫೈನಲ್ ಭಾರತ ಆಸ್ಟ್ರೇಲಿಯಾದ ವಿರುದ್ಧ 36 ರನ್ ಗಳ ಜಯವನ್ನು ಸಾಧಿಸುವ ಮೂಲಕ ಫೈನಲ್ ಪ್ರವೇಶಿಸಿದೆ‌. ಗೆಲ್ಲಲು 282 ರನ್ ಗಳ ಕಠಿಣ ಗುರಿಯನ್ನು ಪಡೆದ ಆಸ್ಟ್ರೇಲಿಯಾ 40. 1 ಓವರ್ ಗಳಲ್ಲಿ 245 ರನ್ ಗಳಿಸಿ ಆಲೌಟ್ ಆಯ್ತು. ಅಸೀಸ್ ಪರ ಎಲಿಸ್ ವಿಲಾನಿ...

ಮಹಿಳಾ ವಿಶ್ವಕಪ್: ಪಾಕ್ ವಿರುದ್ಧ ಭಾರತಕ್ಕೆ 95 ರನ್‍ಗಳ ಭರ್ಜರಿ ಜಯ

2 years ago

ಡರ್ಬಿ: ಇಂಗ್ಲೆಂಡ್ ನಲ್ಲಿ ನಡೆಯುತ್ತಿರುವ ಮಹಿಳಾ ವಿಶ್ವಕಪ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ 95 ರನ್‍ಗಳ ಭರ್ಜರಿ ಜಯ ಸಾಧಿಸಿದೆ. ಟಾಸ್ ಗೆದ್ದು ಮೊದಲ ಬ್ಯಾಟಿಂಗ್ ಆರಂಭಿಸಿದ ಭಾರತ 50 ಓವರ್‍ಗಳಲ್ಲಿ 9 ವಿಕೆಟ್ ನಷ್ಟಕ್ಕೆ 169 ರನ್...

2018ರಲ್ಲಿ ಟಿ20 ವಿಶ್ವಕಪ್ ಇಲ್ಲ, 2020ಕ್ಕೆ ಮುಂದಿನ ಟೂರ್ನಿ

2 years ago

ಲಂಡನ್: ಐಸಿಸಿ ಸದಸ್ಯ ರಾಷ್ಟ್ರಗಳ ನಡುವೆ ಟೂರ್ನಿಗಳಿಗೆ ದಿನಾಂಕ ನಿಗದಿಯಾಗಿರುವುದರಿಂದ 2018ರಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ವಿಶ್ವಕಪ್ ಕ್ರಿಕೆಟ್ ರದ್ದಾಗಿದೆ. ಪ್ರತಿ ಎರಡು ವರ್ಷಗಳಿಗೊಮ್ಮೆ ಆಯೋಜನೆ ಆಗುತ್ತಿದ್ದ ಟಿ 20 ವಿಶ್ವಕಪ್ ಕ್ರಿಕೆಟ್ ಟೂರ್ನಿ 2018ರಲ್ಲಿ ಆಯೋಜನೆ ಆಗುವುದಿಲ್ಲ. 2020ರಲ್ಲಿ ದಕ್ಷಿಣ...