Friday, 19th July 2019

2 days ago

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯ್ಯದ್ ಬಂಧನ

ಲಾಹೋರ್: ಮುಂಬೈ ಹೋಟೆಲ್ ಮೇಲೆ ನಡೆದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಜಮಾತ್ ಉದ್ ದಾವಾ(ಜೆಯುಡಿ) ಮುಖ್ಯಸ್ಥ ಹಫೀಜ್ ಸಯ್ಯದ್‍ನನ್ನು ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ಪಂಜಾಬ್‍ನ ಕೌಂಟರ್ ಟೆರರಿಸಂ ಡಿಪಾರ್ಟ್‍ಮೆಂಟ್(ಸಿಟಿಡಿ) ಪೊಲೀಸರು ಹಫೀಜ್ ಸಯ್ಯದ್‍ನನ್ನು ಲಾಹೋರ್ ಬಳಿ ಬಂಧಿಸಿದ್ದಾರೆ. ಆತ ಗುಜ್ರಾನ್‍ವಾಲಾಗೆ ತೆರಳುತ್ತಿದ್ದ ವೇಳೆ ಲಾಹೋರ್ ಬಳಿ ಪೊಲೀಸರು ಬಂಧಿಸಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. Jamatud Dawa's Hafiz Saeed arrested and sent to judicial custody: Pakistan media (file pic) pic.twitter.com/1Txu9BlvoK — […]

4 weeks ago

ಅರ್ಜಿ ತೆಗೆದುಕೊಂಡು ಬಂದರೆ ಏನೂ ಅಗಲ್ಲ – ಗ್ರಾಮ ವಾಸ್ತವ್ಯಕ್ಕೆ ಶೆಟ್ಟರ್ ವ್ಯಂಗ್ಯ

– ಗ್ರಾಮಕ್ಕೆ ಹೋಗಿ ವಾಸ್ತವ್ಯ ಮಾಡುವುದರಿಂದ ಅಭಿವೃದ್ಧಿಯಾಗಲ್ಲ ಹುಬ್ಬಳ್ಳಿ: ಸಿಎಂ ಗ್ರಾಮ ವಾಸ್ತವ್ಯ ಮಾಡಿ ಕೇವಲ ಅರ್ಜಿ ತೆಗೆದುಕೊಂಡು ಬಂದರೆ ಅಭಿವೃದ್ಧಿಯಾಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ. ಇಂದು ಹುಬ್ಬಳ್ಳಿ ಅಂತಾರಾಷ್ಟ್ರೀಯ ಯೋಗ ದಿನದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಧಿಕಾರಿಗಳು ಮಾಡೋ ಕೆಲಸವನ್ನು ಸಿಎಂ ಮಾಡುತ್ತಿದ್ದಾರೆ. ಒಂದು ಗ್ರಾಮಕ್ಕೆ ಹೋಗಿ ವಾಸ್ತವ್ಯ...

ಭಾರತಕ್ಕೆ ದೊಡ್ಡ ಜಯ, ಪಾಕಿಗೆ ಮುಖಭಂಗ – ಅಜರ್ ಈಗ ಜಾಗತಿಕ ಉಗ್ರನೆಂದು ಘೋಷಣೆ

3 months ago

ನ್ಯೂಯಾರ್ಕ್: ಮುಂಬೈ ಮತ್ತು ಪುಲ್ವಾಮಾ ಉಗ್ರ ದಾಳಿಯ ಮಾಸ್ಟರ್ ಮೈಂಡ್, ಜೈಶ್-ಇ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಿಸಿದೆ. ಈ ಮೂಲಕ ಭಾರತಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜತಾಂತ್ರಿಕ ಜಯ ಸಿಕ್ಕಿದ್ದು ಪಾಕಿಸ್ತಾನಕ್ಕೆ ಮುಖಭಂಗವಾಗಿದೆ. ಮಸೂದ್ ಅಜರ್‌ನನ್ನು ಜಾಗತಿಕ ಉಗ್ರನೆಂದು...

ವಿಶ್ವಸಂಸ್ಥೆಯಲ್ಲಿ ಮತ್ತೆ ಚೀನಾ ಅಡ್ಡಗಾಲು: ಕಾಂಗ್ರೆಸ್, ಬಿಜೆಪಿಯಲ್ಲಿ ಯಾರ ವಾದ ಸರಿ?

4 months ago

– ಚೀನಾ ಭಯದಿಂದ ಮೋದಿ ಮಾತನಾಡಿಲ್ಲ – ರಾಹುಲ್ – ಚೀನಾಗೆ ಭದ್ರತಾ ಮಂಡಳಿಯಲ್ಲಿ ಸ್ಥಾನ ನೀಡಿದ್ದೆ ನೆಹರು – ಬಿಜೆಪಿ ನವದೆಹಲಿ: ವಿಶ್ವಂಸ್ಥೆಯಲ್ಲಿ ಮಸೂದ್ ಅಜರ್ ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಚೀನಾ ಅಡ್ಡಗಾಲು ಹಾಕಿದ ನಡೆ ದೇಶದಲ್ಲಿ...

ಜಾಗತಿಕ ಉಗ್ರ ಪಟ್ಟಿಗೆ ಮತ್ತೆ ಅಡ್ಡಿ – ಚೀನಾಗೆ ಅಮೆರಿಕ ಎಚ್ಚರಿಕೆ

4 months ago

– ಎಲ್ಲದಕ್ಕೂ ತಡೆ ಒಡ್ಡಿದ್ರೆ ಬಲವಂತವಾಗಿ ಕ್ರಮ – ಚೀನಾ ನಡೆಗೆ ಭದ್ರತಾ ಮಂಡಳಿಯ ಸದಸ್ಯರಿಂದ ವಿರೋಧ ವಾಷಿಂಗ್ಟನ್: ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಸಂಘಟನೆಯ ಮುಖ್ಯಸ್ಥ, ಭಯೋತ್ಪಾದಕ ಮಸೂದ್ ಅಜರ್ ನನ್ನು ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಲು ಚೀನಾ 4ನೇ...

‘ಜೈ ಹಿಂದ್’ ಎಂದ ಪ್ರಿಯಾಂಕ ಚೋಪ್ರಾ ವಿರುದ್ಧ ಪಾಕ್ ಗರಂ

5 months ago

– ಆನ್‍ಲೈನ್ ಪಿಟಿಷನ್ ಸಲ್ಲಿಸಿದ ಪಾಕಿಸ್ತಾನ ನವದೆಹಲಿ: ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತದ ಏರ್ ಫೋರ್ಸ್ ಪಾಕ್ ಉಗ್ರ ನೆಲೆಗಳ ಮೇಲೆ ದಾಳಿ ನಡೆಸಿದ ವೇಳೆ ಬಾಲಿವುಡ್‍ನ ಹಲವು ತಾರೆಯರು ಸಂಭ್ರಮಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಇದರಂತೆ ನಟಿ ಪ್ರಿಯಾಂಕ...

ಭಾರತದಿಂದ ಪರಿಸರ ಭಯೋತ್ಪಾದನೆ: ವಿಶ್ವಸಂಸ್ಥೆಯಲ್ಲಿ ದೂರು ನೀಡಲಿದೆ ಪಾಕ್

5 months ago

ಇಸ್ಲಾಮಾಬಾದ್: ಭಾರತ ನಮ್ಮ ನೆಲದಲ್ಲಿ ಪರಿಸರ ಭಯೋತ್ಪಾದನೆ ಮಾಡಿದೆ. ಭಾರತದ ಯುದ್ಧ ವಿಮಾನಗಳು ಬಾಂಬ್ ಎಸೆದು ಅರಣ್ಯ ಪರಿಸರವನ್ನು ಹಾಳು ಮಾಡಿದೆ ಎಂದು ಆರೋಪಿಸಿ ವಿಶ್ವಸಂಸ್ಥೆಯಲ್ಲಿ ದೂರು ನೀಡಲು ಪಾಕಿಸ್ತಾನ ಮುಂದಾಗಿದೆ. ಭಾರತದ ಯುದ್ಧ ವಿಮಾನಗಳು ಅಕ್ರಮವಾಗಿ ನಮ್ಮ ವಾಯುನೆಲೆಯನ್ನು ಬಳಸಿಕೊಂಡು...

ಹುತಾತ್ಮ ಯೋಧರಿಗೆ ಪ್ರಧಾನಿ ಮೋದಿ ನಮನ

5 months ago

ನವದೆಹಲಿ: ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಸಾವನ್ನಪಿದ ಯೋಧರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಪಾಲಂ ವಾಯುನೆಲೆಯಲ್ಲಿ ಅಂತಿಮ ಸಲ್ಲಿಸಿದ್ದಾರೆ. ಜಮ್ಮುವಿನಿಂದ ಹೋರಾಟ ಯೋಧರ ಪಾರ್ಥಿಕ ಶರೀರಗಳು ನವದೆಹಲಿಗೆ ತಲುಪಿದ್ದು, ಪ್ರಧಾನಿ ಮೋದಿ ಅವರು 1 ನಿಮಿಷ ಮೌನಾಚರಣೆ ಮಾಡುವ...