Thursday, 5th December 2019

Recent News

5 months ago

ಇಂದು ಸಹ ಸದನದಲ್ಲಿ ಬಿಜೆಪಿ ಶಾಸಕರು ಮೌನಕ್ಕೆ ಶರಣು

ಬೆಂಗಳೂರು: ಇಂದು ಸಹ ಸದನದಲ್ಲಿ ಬಿಜೆಪಿ ಶಾಸಕರು ಮೌನಕ್ಕೆ ಶರಣಾಗಲಿದ್ದಾರೆ. ಇಂದು ಚರ್ಚೆ ಮುಗಿಯುವವರೆಗೂ ಶಾಸಕರು ಸೈಲೆಂಟ್ ಆಗಿರಲು ಸೂಚನೆ ನೀಡಲಾಗಿದೆ. ಇಂದು ಸದನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಮತ್ತು ಮಾಧುಸ್ವಾಮಿ ಮಾತ್ರ ಚರ್ಚೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಇಬ್ಬರು ನಾಯಕರು ಹೊರತು ಪಡಿಸಿ ಇನ್ನೆಲ್ಲ ಶಾಸಕರು ಇಂದು ಸಹ ಮೌನಕ್ಕೆ ಶರಣಾಗಲಿದ್ದಾರೆ. ಬಿಜೆಪಿ ಪಾಳೆಯ ಅದೇ ವಿಶ್ವಾಸದಲ್ಲಿದ್ದಾರೆ. ಅಲ್ಲದೆ ಇಂದು ಸರ್ಕಾರ ಪತನವಾಗುತ್ತೆ ಎಂಬ ವಿಶ್ವಾಸದಲ್ಲಿ ಬಿಜೆಪಿ ನಾಯಕರು ಇದ್ದಾರೆ. ಸೋಮವಾರವೇ ಸ್ಪೀಕರ್ ಸರ್ಕಾರದ ವಿರುದ್ಧ ಅಲ್ಲಲ್ಲಿ […]

5 months ago

ಇಡೀ ರಾತ್ರಿ ಸದನದಲ್ಲೇ ಸತ್ಯಾಗ್ರಹ ಮಾಡುತ್ತೇವೆ: ಬಿಎಸ್‍ವೈ

ಬೆಂಗಳೂರು: ಇವತ್ತು ಸದನದಲ್ಲಿ ಅವರ ಶಾಸಕರೆಷ್ಟಿದ್ದರು? ನಮ್ಮ ಶಾಸಕರೆಷ್ಟಿದ್ದರು? ಸ್ಪೀಕರ್‌ಗೆ ಇದಕ್ಕಿಂತ ಪುರಾವೆ ಬೇಕಿತ್ತಾ? ಇವತ್ತಿನ ಕಾರ್ಯಕಲಾಪ ಮುಂದೂಡುವುದು ಮೈತ್ರಿ ನಾಯಕರ ಷಡ್ಯಂತ್ರವಾಗಿತ್ತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದರು. ನಾವು ಇಡೀ ರಾತ್ರಿ ಸದನದಲ್ಲೇ ಸತ್ಯಾಗ್ರಹ ಮಾಡುತ್ತೇವೆ. ದೇಶ, ರಾಜ್ಯದ ಜನಕ್ಕೆ ತಿಳಿಯಲಿ. ಅದೆಷ್ಟು ಇವರು ಹೀಗೇ ಕಲಾಪ ನಡೆಸುತ್ತಾರೋ ನೋಡೋಣ. ವಿಶ್ವಾಸಮತಯಾಚನೆ ಮಾಡುತ್ತಾರೆಂದು...

ವಿಶ್ವಾಸಮತ ಯಾಚನೆಗೆ ಸಮಯ ಕೋರಿದ ಸಿಎಂ – ಇತ್ತ ಶಾಸಕರೊಂದಿಗೆ ಬಿಎಸ್‍ವೈ ಚರ್ಚೆ

5 months ago

ಬೆಂಗಳೂರು: ಇಂದಿನ ವಿಧಾನಸಭಾ ಕಲಾಪದಲ್ಲಿ ಮುಖ್ಯಮಂತ್ರಿಗಳು ವಿಶ್ವಾಸಮತ ಯಾಚನೆಗೆ ಸಮಯ ಕೋರಿದ ಬೆನ್ನಲ್ಲೇ ಬಿ.ಎಸ್. ಯಡಿಯೂರಪ್ಪ ತಮ್ಮ ಶಾಸಕರೊಂದಿಗೆ ಚರ್ಚೆ ಮಾಡುತ್ತಿದ್ದಾರೆ. ಸದನದಲ್ಲಿ ಸಿಎಂ ಅವರು ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು ಬಂದಿಲ್ಲ. ಹಲವು ಶಾಸಕರ ಕೆಲ ನಿರ್ಣಯಗಳಿಂದ ಗೊಂದಲದ ವಾತಾವರಣ...

ವಿಶ್ವಾಸ ಮತಯಾಚನೆಗೆ ನಾನು ಸಿದ್ಧ : ಸಿಎಂ

5 months ago

ಬೆಂಗಳೂರು: ರಾಜ್ಯ ರಾಜಕೀಯ ಗೊಂದಲದ ಕಾರಣದಿಂದ ವಿಶ್ವಾಸ ಮತಯಾಚನೆ ನನಗೆ ಅನಿವಾರ್ಯ ಎನಿಸಿದೆ. ನನ್ನ ಅಭಿಪ್ರಾಯ ಹಿನ್ನೆಲೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲು ನಿರ್ಧರಿಸಿದ್ದೇನೆ ಸಿಎಂ ಕುಮಾರಸ್ವಾಮಿ ಅವರು ಸದನದಲ್ಲಿ ಹೇಳಿದ್ದಾರೆ. ಸದನದಲ್ಲಿ ಮಾತನಾಡಿದ ಸಿಎಂ ಅವರು, ನಾನು ಅಧಿಕಾರದಲ್ಲಿ ಶಾಶ್ವತವಾಗಿ ಕುಳಿತುಕೊಳ್ಳಲು...