Monday, 11th November 2019

Recent News

4 months ago

ಸಿಎಂ ಬಿಎಸ್‍ವೈ ಬಹುಮತಕ್ಕೆ ಸಜ್ಜು – ಅತೃಪ್ತರ ಅನರ್ಹತೆಯಿಂದ ವಿಶ್ವಾಸ ಸಲೀಸು

ಬೆಂಗಳೂರು: ನೂತನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದು, ಗೆಲ್ಲೋದು ಪಕ್ಕಾ ಆಗಿದೆ. ಯಾಕಂದರೆ 17 ಮಂದಿ ಅತೃಪ್ತ ಶಾಸಕರ ಅನರ್ಹತೆಯಿಂದಾಗಿ ಬಿಎಸ್‍ವೈ ಬಹುಮತ ಸಾಬೀತಿಗೆ ಇದ್ದ ಎಲ್ಲಾ ಅಡ್ಡಿ, ಆತಂಕಗಳು ನಿವಾರಣೆಯಾಗಿದೆ. ಒಂದು ವೇಳೆ ಅತೃಪ್ತರ ರಾಜೀನಾಮೆ ಅಂಗೀಕಾರವಾಗದೇ ಅಥವಾ ಅನರ್ಹಗೊಳ್ಳದೇ ಇದ್ದಿದ್ದರೆ ಅವರಲ್ಲಿ ಕೆಲವರು ಸದನಕ್ಕೆ ಬಂದು ಮೈತ್ರಿ ಪಾಳಯದಲ್ಲಿ ಗುರುತಿಸಿಕೊಳ್ಳುವ ಭಯ ಬಿಜೆಪಿ ಮುಖಂಡರನ್ನು ಕಾಡಿತ್ತು. ಆದರೆ ಇದೀಗ ಯಾವ ಆತಂಕವಿಲ್ಲದೆ ತಮ್ಮದೇ ಪಕ್ಷದ ಶಾಸಕರ ಮೂಲಕವೇ ಬಿಎಸ್‍ವೈ […]

4 months ago

ರೋಹಟಗಿ ಎಲ್ಲಿ? ಸಿಂಘ್ವಿ ಎಲ್ಲಿ – ಸಿಜೆಐ ರಂಜನ್ ಗೊಗೋಯ್ ಪ್ರಶ್ನೆ

ನವದೆಹಲಿ: ರೋಹಟಗಿ ಎಲ್ಲಿ? ಸಿಂಘ್ವಿ ಎಲ್ಲಿ ಎಂದು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಪ್ರಶ್ನಿಸಿದ್ದಾರೆ. ಪಕ್ಷೇತರ ಶಾಸಕರಾರದ ನಾಗೇಶ್ ಮತ್ತು ಶಂಕರ್ ಅವರು ವಿಶ್ವಾಸ ಮತಯಾಚನೆ ನಡೆಸಲು ಆದೇಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಮುಖ್ಯ ನ್ಯಾ. ರಂಜನ್ ಗೊಗೋಯ್ ಅವರಿದ್ದ ತ್ರಿಸದಸ್ಯ ಪೀಠದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಪಕ್ಷೇತರ...

ದೋಸ್ತಿ ಸರ್ಕಾರಕ್ಕೆ ಯಾವುದೇ ಜೀವದಾನ ನೀಡದ ಸುಪ್ರೀಂ

4 months ago

ನವದೆಹಲಿ: ದೋಸ್ತಿ ಸರ್ಕಾರಕ್ಕೆ ಯಾವುದೇ ಜೀವದಾನ ನೀಡದ ಸುಪ್ರೀಂ ಕೋರ್ಟ್ ಪಕ್ಷೇತರ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಪಕ್ಷೇತರ ಶಾಸಕರಾರದ ನಾಗೇಶ್ ಮತ್ತು ಶಂಕರ್ ಅವರು ವಿಶ್ವಾಸ ಮತಯಾಚನೆ ಇಂದೇ ನಡೆಸಬೇಕೆಂದು ಆದೇಶ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ...

ವಿಶ್ವಾಸಮತ ಮುಂದೂಡಿಕೆಯಾದ್ರೆ ನಾನೇ ಹೊರ ನಡೆಯುತ್ತೇನೆ: ಸಿದ್ದರಾಮಯ್ಯ ಎಚ್ಚರಿಕೆ

4 months ago

ಬೆಂಗಳೂರು: ಇವತ್ತೇ ವಿಶ್ವಾಸ ಮತ ಸಾಬೀತು ಪಡಿಸೋಣ. ಒಂದು ವೇಳೆ ಇಂದು ವಿಶ್ವಾಸಮತ ಸಾಬೀತು ಮುಂದೂಡಿಕೆಯಾದರೆ ನಾನೇ ಸದನದಿಂದ ಹೊರ ನಡೆಯುತ್ತೇನೆ ಎನ್ನುವ ಎಚ್ಚರಿಕೆಯ ಸಂದೇಶವನ್ನು ಸಿದ್ದರಾಮಯ್ಯ ಸಿಎಂಗೆ ರವಾನಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಅವರು ಡಿಸಿಎಂ ಪರಮೇಶ್ವರ್...

ಸುಪ್ರೀಂನಲ್ಲಿಂದು ಫೈನಲ್ ಬ್ಯಾಟಲ್ – ಬೆಳಗ್ಗೆ 11 ಗಂಟೆಗೆ ಪಕ್ಷೇತರರ ಅರ್ಜಿ ವಿಚಾರಣೆ

4 months ago

ಬೆಂಗಳೂರು: ಸುಪ್ರೀಂ ಕೋರ್ಟಿನಲ್ಲಿ ಇಂದು ಫೈನಲ್ ಬ್ಯಾಟಲ್ ನಡೆಯಲಿದೆ. ಸೋಮವಾರ ಕೂದಳೆಯ ಅಂತರದಲ್ಲಿ ಬದುಕುಳಿದ ದೋಸ್ತಿಗಳಿಗೆ ಇಂದು ಅಗ್ನಿ ಪರೀಕ್ಷೆ ಎದುರಾಗಲಿದೆ. ಶೀಘ್ರ ಬಹುಮತ ಸಾಬೀತಿಗೆ ಕೋರಿ ಪಕ್ಷೇತರ ಶಾಸಕರಾದ ಆರ್. ಶಂಕರ್, ನಾಗೇಶ್ ಸಲ್ಲಿಸಿರುವ ಅರ್ಜಿ ವಿಚಾರಣೆ ಇಂದು ನಡೆಯಲಿದೆ....

ಕಲಾಪ ಶುರುವಾಗಿದ್ದು ಬೆಳಗ್ಗೆ 11 ಗಂಟೆಗೆ – ಮುಗಿದಿದ್ದು ಮಧ್ಯರಾತ್ರಿ 11.45ಕ್ಕೆ

4 months ago

ಬೆಂಗಳೂರು: ವಿಶ್ವಾಸ ಮತಯಾಚನೆ ನಿರ್ಣಯದ ಮೇಲಿನ ಚರ್ಚೆ ನೆಪದಲ್ಲಿ ದೋಸ್ತಿ ಸರ್ಕಾರ ಅನುಸರಿಸುತ್ತಿರುವ ವಿಳಂಬ ಹಾಗೂ ಕಾಲಹರಣ ತಂತ್ರ ಮುಂದುವರಿದಿದೆ. ಸೋಮವಾರ ಮಧ್ಯರಾತ್ರಿ 12 ಗಂಟೆಯವರೆಗೆ ಕಲಾಪ ನಡೆದಿದೆ. ವಿಶ್ವಾಸ ಮತಯಾಚನೆ ಮಾಡದೆ ಶುರುವಾದ ಕಲಾಪ ಬರೀ ಗದ್ದಲ, ಗಲಾಟೆಯಲ್ಲೇ ನಡೆದಿದೆ....

ಕೊನೆಗೂ ಕಲಾಪ ಮುಂದೂಡಿಕೆ – ಮಂಗಳವಾರ 6 ಗಂಟೆಯೊಳಗೆ ವಿಶ್ವಾಸಮತ

4 months ago

-10 ಗಂಟೆಗೆ ಕಲಾಪ ಆರಂಭ ಬೆಂಗಳೂರು: ಮೈತ್ರಿ ಸರ್ಕಾರ ಸದನದಲ್ಲಿ ಮಂಡಿಸಿದ್ದ ವಿಶ್ವಾಸ ಮತಯಾಚನೆ ಹಲವು ಹೈಡ್ರಾಮಾಗಳ ನಡುವೆ ಮಂಗಳವಾರಕ್ಕೆ ಮುಂದೂಡಿಕೆಯಾಗಿದೆ. ಮಂಗಳವಾರ ಸಂಜೆ 4 ಗಂಟೆಯೊಳಗೆ ಚರ್ಚೆ ಮುಗಿಸಿ ಸಂಜೆ 6 ಗಂಟೆ ವೇಳೆಗೆ ವಿಶ್ವಾಸಮತ ಪೂರ್ಣಗೊಳಿಸೋಣ ಎಂದು ಸಮಯ...

ಹಸಿವಾಗುತ್ತಿದೆ ಬಿಟ್ಟು ಬಿಡಿ ಎಂದು ಸ್ಪೀಕರ್‌ಗೆ ದುಂಬಾಲು ಬಿದ್ದ ದೋಸ್ತಿ ಶಾಸಕರು

4 months ago

– ಶುಗರ್ ಪೇಶೆಂಟ್, ನಮನ್ನು ಬಿಟ್ಬಿಡಿ – ಹೆಣ್ಣು ಮಕ್ಕಳು, ವಯಸ್ಸಾದವರೂ ಇದ್ದಾರೆ ಬಿಟ್ಬಿಡಿ ಬೆಂಗಳೂರು: ಮೈತ್ರಿ ಸರ್ಕಾರ ಸದನದಲ್ಲಿ ಮಂಡಿಸಿದ್ದ ವಿಶ್ವಾಸ ಮತಯಾಚನೆ ಹಲವು ಹೈಡ್ರಾಮಾಗಳ ನಡುವೆ ಮೈತ್ರಿ ಪಕ್ಷದ ಶಾಸಕರು ಸದನವನ್ನು ಮಂಗಳವಾರಕ್ಕೆ ಮುಂದೂಡಿ ಎಂದು ಮನವಿ ಮಾಡಿದರು....