11 months ago

‘ಮೊದಲು ಮಂದಿರ ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ಅಯೋಧ್ಯೆಗೆ ಹೊರಟ ಶಿವ ಸೈನಿಕರು

ಮುಂಬೈ: ಶಿವಸೇನಾ ಮತ್ತು ವಿಶ್ವ ಹಿಂದೂ ಪರಿಷದ್(ವಿಎಚ್‍ಪಿ) ಕಾರ್ಯಕರ್ತರನ್ನು ಒಳಗೊಂಡ ಶಿವ ಸೈನಿಕರು `ಮೊದಲು ಮಂದಿರ-ನಂತರ ಸರ್ಕಾರ’ ಎಂಬ ಘೋಷವಾಕ್ಯದೊಂದಿಗೆ ರಾಮಜನ್ಮ ಭೂಮಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ಹೌದು, 2019ರ ಲೋಕಸಭಾ ಚುನಾವಣೆಯ ಪ್ರಮುಖ ಅಸ್ತ್ರವಾಗಿರುವ ರಾಮ ಮಂದಿರ ನಿರ್ಮಾಣಕ್ಕೆ ಒತ್ತಡ ಹೆಚ್ಚುತ್ತಿರುವ ಬೆನ್ನಲ್ಲೇ, ಶಿವಸೇನೆ ಹಾಗೂ ವಿಎಚ್‍ಪಿ ಕಾರ್ಯಕರ್ತರು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಗುರುವಾರ ಮಧ್ಯಾಹ್ನ ಮಹಾರಾಷ್ಟ್ರದ ಥಾಣೆ ರೈಲ್ವೇ ನಿಲ್ದಾಣದಲ್ಲಿ ಸಿದ್ಧವಾಗಿದ್ದ ವಿಶೇಷ ರೈಲಿನಲ್ಲಿ ಶಿವ ಸೈನಿಕರು ಅಯೋಧ್ಯೆಗೆ ಪ್ರಯಾಣ ಬೆಳೆಸಿದರು. ಕೇಸರಿ ವಸ್ತ್ರ […]

2 years ago

ತೊಗಾಡಿಯಾರ ಬದಲು ಹಿಂದೂ ವಿರೋಧಿ ಓವೈಸಿಯನ್ನು ಎನ್‍ಕೌಂಟರ್ ಮಾಡ್ಬೇಕಿತ್ತು- ಬಿಜೆಪಿ ವಿರುದ್ಧ ಮುತಾಲಿಕ್ ವಾಗ್ದಾಳಿ

ಹುಬ್ಬಳ್ಳಿ: ವಿಶ್ವ ಹಿಂದೂ ಪರಿಷದ್ ಮುಖ್ಯಸ್ಥ ಪ್ರವೀಣ್ ಭಾಯ್ ತೊಗಾಡಿಯಾ ಅವರನ್ನು ಎನ್ ಕೌಂಟರ್ ಮಾಡ ಹೊರಟವರು ಮೊದಲು ಹಿಂದೂ ವಿರೋಧಿ ಅಕ್ಬರುದ್ದೀನ್ ಓವೈಸಿಯನ್ನು ಎನ್ ಕೌಂಟರ್ ಮಾಡಬೇಕಿತ್ತು ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪುರದ ರಾಯ್ಕರ ಭವನದಲ್ಲಿ ಪ್ರವೀಣ್ ಭಾಯ್ ತೊಗಾಡಿಯಾ ಅಭಿಮಾನಿ ಬಳಗ ಉದ್ಘಾಟನೆ...