Sunday, 17th November 2019

3 days ago

ಅತ್ತೆ ಮೇಲಿನ ಕೋಪಕ್ಕೆ 2 ಮಕ್ಕಳಿಗೆ ವಿಷವಿಕ್ಕಿ ತಾಯಿ ಆತ್ಮಹತ್ಯೆಗೆ ಯತ್ನ

ಮಂಡ್ಯ: ಅತ್ತೆ ಮೇಲಿನ ಕೋಪಕ್ಕೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳಿಗೆ ವಿಷವಿಕ್ಕಿ ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ತಾಯಿಯ ಕೋಪಕ್ಕೆ ಇಬ್ಬರು ಮಕ್ಕಳಲ್ಲಿ ಒಂದು ಮಗು ಸಾವನ್ನಪ್ಪಿದ್ದು, ಇನ್ನೋರ್ವ ಬಾಲಕನ ಸ್ಥಿತಿ ಗಂಭಿರವಾಗಿದೆ. ಜಿಲ್ಲೆಯ ಮಳವಳ್ಳಿ ತಾಲೂಕಿನ ದಳವಾಯಿಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದಳವಾಯಿಕೋಡಿಹಳ್ಳಿ ಗ್ರಾಮದ ನಿವಾಸಿ ಶಿವಪ್ಪ ಅವರ ಪತ್ನಿ ಸೌಜನ್ಯ(24) ಮಕ್ಕಳಿಗೆ ವಿಷ ಕುಡಿಸಿ, ತಾನೂ ಆತ್ಮಹತ್ಯಗೆ ಯತ್ನಿಸಿದ ತಾಯಿ. ಮೃತಪಟ್ಟ ಮಗುವನ್ನು ಲೋಹಿತ್(1) ಎಂದು ಗುರುತಿಸಲಾಗಿದ್ದು, ಇನ್ನೋರ್ವ […]

2 months ago

ಸತ್ತ ನಾಯಿಗಳನ್ನು ತಿಂದ ಮೂರು ಚಿರತೆಗಳು ಸಾವು?

ಮೈಸೂರು: ಸತ್ತ ನಾಯಿಗಳನ್ನು ತಿಂದ ಮೂರು ಚಿರತೆಗಳು ಮೃತಪಟ್ಟ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಹಲ್ಲರೆ ಗ್ರಾಮದ ಸಾರ್ವಜನಿಕ ಆಸ್ಪತ್ರೆಯ ಹಿಂಬದಿಯಲ್ಲಿರುವ ಚೆನ್ನಬಸಪ್ಪ ಎಂಬವರ ಜಮೀನಿನಲ್ಲಿ ಈ ಘಟನೆ ನಡೆದಿದೆ. ಬಂಡಿಪುರ ರಾಷ್ಟ್ರೀಯ ಉದ್ಯಾನವನದ ಓಂಕಾರ ಅರಣ್ಯ ವಲಯದಿಂದ ಹಲ್ಲರೆ ಗ್ರಾಮದತ್ತ ಆಗಮಿಸಿರುವ ಸುಮಾರು 10 ವರ್ಷದ ಹೆಣ್ಣು ಚಿರತೆಯ ಜೊತೆಗೆ 8...

ಕೂಲ್ ಡ್ರಿಂಕ್ಸ್‌ನಲ್ಲಿ ವಿಷ ಬೆರೆಸಿ ಮಕ್ಕಳಿಗೆ ಕುಡಿಸಿ ತಾನು ಕುಡಿದು ತಾಯಿ ಆತ್ಮಹತ್ಯೆ

4 months ago

ಬಳ್ಳಾರಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಾಯಿಯೊಬ್ಬಳು ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದು, ತಾಯಿ ಮತ್ತು ಒಂದು ಮಗು ಸಾವನ್ನಪ್ಪಿದೆ. ಮತ್ತೊಂದು ಮಗು ಸಾವು ಬದುಕಿನ ಮಧ್ಯೆ ಹೋರಾಟ ಮಾಡುತ್ತಿರುವ ಘಟನೆ ಜಿಲ್ಲೆಯ ಕೊರುಗೋಡು ತಾಲೂಕಿನ ಹಳೇ ನಲ್ಗುಡಿ ಗ್ರಾಮದಲ್ಲಿ ನಡೆದಿದೆ. ಶಾಂತಮ್ಮ...

ಶಾಲಾ ನೀರಿನ ಟ್ಯಾಂಕಿಗೆ ವಿಷ ಬೆರೆಸಿದ ದುಷ್ಕರ್ಮಿಗಳು – 11 ಮಕ್ಕಳು ಅಸ್ವಸ್ಥ

4 months ago

ಮಂಡ್ಯ: ಶಾಲೆಯೊಂದರ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದು, ವಿಷ ಮಿಶ್ರಿತ ನೀರು ಕುಡಿದು 11 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಮಂಡ್ಯ ತಾಲ್ಲೂಕಿನ ಎ.ಹುಲ್ಕೆರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸರ್ಕಾರಿ ಪ್ರೌಢಶಾಲೆಯ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ವಿಷ ಬೆರೆಸಿದ್ದಾರೆ. ಈ ಬಗ್ಗೆ...

ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಮಾಜಿ ಕಾರ್ಪೋರೇಟರ್ ಸೇರಿ ಗ್ರಾಮಸ್ಥರು ವಿಷ ಸೇವನೆಗೆ ಯತ್ನ

5 months ago

ಶಿವಮೊಗ್ಗ: ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ಮಾಜಿ ಸದಸ್ಯ ಮೋಹನ್ ರೆಡ್ಡಿ ಜೊತೆ ಸ್ಥಳೀಯ ಗ್ರಾಮಸ್ಥರು ಸೇರಿ ವಿಷಯ ಕುಡಿಯಲು ಮುಂದಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಪಾಲಿಕೆ ವ್ಯಾಪ್ತಿಯ 5ನೇ ವಾರ್ಡ್ ನಲ್ಲಿರುವ ಪುರಲೆ...

ಟಿಕ್‍ಟಾಕ್ ಮಾಡುತ್ತಲೇ ಕೀಟನಾಶಕ ಕುಡಿದ ಗೃಹಿಣಿ

5 months ago

ಚೆನ್ನೈ: ಟಿಕ್‍ಟಾಕ್ ಮಾಡುವುದನ್ನು ಬಿಟ್ಟು ಮಕ್ಕಳನ್ನು ಚೆನ್ನಾಗಿ ನೋಡಿಕೋ ಎಂದು ಪತಿ ಬೈದಿದ್ದಕ್ಕೆ ಟಿಕ್‍ಟಾಕ್ ಮಾಡುತ್ತಲೇ ಕೀಟನಾಶಕ ಕುಡಿದು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 24 ವರ್ಷದ ಅನಿತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ತಮಿಳುನಾಡಿದ ಅರಿಯಲೂರ್ ಗ್ರಾಮದವಳಾಗಿದ್ದು,...

2 ವರ್ಷದ ಕಂದಮ್ಮನನ್ನು ಬಿಟ್ಟು ವಿಷ ಕುಡಿದ ತಾಯಿ

5 months ago

ತುಮಕೂರು: ಗೃಹಿಣಿಯೋರ್ವಳು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗುಬ್ಬಿ ತಾಲೂಕಿನ ಸಿ.ನಂದಿಹಳ್ಳಿಯಲ್ಲಿ ನಡೆದಿದೆ. ರಮ್ಯಾ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮೃತ ರಮ್ಯಾಗೆ ನವೀನ್ ಜೊತೆ ಮೂರು ವರ್ಷದ ಹಿಂದೆ ಮದುವೆಯಾಗಿತ್ತು. ದಂಪತಿಗೆ ಎರಡು ವರ್ಷದ ಹೆಣ್ಣು ಮಗು ಕೂಡ...

ಪತ್ನಿಗೆ ಬೆಂಕಿ ಹಚ್ಚಿ ತಾನೂ ವಿಷ ಸೇವಿಸಿದ 70ರ ವೃದ್ಧ!

6 months ago

ಬೆಂಗಳೂರು: 70 ವರ್ಷದ ವೃದ್ಧನೋರ್ವ ತನ್ನ 65 ವರ್ಷದ ಪತ್ನಿಯನ್ನು ಕೊಂದು ಬಳಿಕ ತಾನೂ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಆಘಾತಕಾರಿ ಘಟನೆಯೊಂದು ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಈ ಘಟನೆ ದೊಡ್ಡಬಳ್ಳಾಪುರ ಸಮೀಪದ ಚನ್ನಪುರ ಗ್ರಾಮದಲ್ಲಿ ನಡೆದಿದೆ. ವೃದ್ಧ ನಾರಾಯಣಪ್ಪ, ಪತ್ನಿ...