Recent News

1 year ago

ಕುಡಿಯುವ ನೀರಿನಲ್ಲಿ ವಿಷ ಮಿಶ್ರಣ – ಅಸ್ವಸ್ಥರ ಸಂಖ್ಯೆ 17ಕ್ಕೆ ಏರಿಕೆ

ಯಾದಗಿರಿ: ಕುಡಿಯುವ ನೀರಿನ ಟ್ಯಾಂಕಿನಲ್ಲಿ ದುಷ್ಕರ್ಮಿಗಳು ಕ್ರಿಮಿನಾಶಕ ಬೆರೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ವಸ್ಥರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ. ಶಖಾಪುರ ಗ್ರಾಮದ ರೇವಣಸಿದ್ದಪ್ಪ ರಾಯಪ್ಪ(30), ಸಿದ್ದಪ್ಪ ತಿಪ್ಪಣ್ಣಾ ದೊರೆ(60) ಹಾಗೂ ಶಶಿಕುಮಾರ್ ಚಾಮಣ್ಣಾ(18) ಅಸ್ವಸ್ಥರಾಗಿದ್ದಾರೆ. ಅವರನ್ನು ಕೆಂಬಾವಿ ಸಮುದಾಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ಶಖಾಪುರ ಗ್ರಾಮದ ವಿಷಕಾರಿ ನೀರು ಕುಡಿದಿದ್ದಕ್ಕೆ 14 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಒಟ್ಟು ಅಸ್ವಸ್ಥರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಪಂಪ್ ಆಪರೇಟರ್ ಮೌನೇಶ್ ಪಂಪ್ ಆಪರೇಟರ್, ನಾಗಮ್ಮ, ರಾಯಮ್ಮ, ಅಶ್ವಿನಿ, […]