Saturday, 20th July 2019

2 months ago

ರೋಚಕ ಕಥೆಯೊಂದಿಗೆ ಮೋಹಕ ಅನುಭವ ನೀಡೋ `ವೀಕೆಂಡ್’!

ಬೆಂಗಳೂರು: ಶೃಂಗೇರಿ ಸುರೇಶ್ ನಿರ್ದೇಶನದ ವೀಕೆಂಡ್ ಚಿತ್ರ ತೆರೆ ಕಂಡಿದೆ. ಬಿಡುಗಡೆಯ ಕಡೆಯ ಕ್ಷಣದಲ್ಲಿ ಈ ಸಿನಿಮಾ ಬಗ್ಗೆ ಗಾಢವಾದೊಂದು ಕುತೂಹಲ ಹುಟ್ಟಿಕೊಂಡಿತ್ತಲ್ಲಾ? ಅದನ್ನು ಎಲ್ಲ ದಿಕ್ಕುಗಳಿಂದಲೂ ತಣಿಸುವಂಥಾ ಎಲಿಮೆಂಟುಗಳೊಂದಿಗೆ, ಆರಂಭದಿಂದ ಕ್ಲೈಮ್ಯಾಕ್ಸ್ ವರೆಗೂ ನೋಡುಗರನ್ನು ಸೆಳೆದಿಟ್ಟುಕೊಂಡು ಸಾಗುವ ವೀಕೆಂಡ್ ಒಂದೊಳ್ಳೆ ಚಿತ್ರವಾಗಿ ಎಲ್ಲರನ್ನೂ ತಾಕಿದೆ. ಸಾಮಾನ್ಯವಾಗಿ ಸಾಮಾಜಿಕ ಸಂದೇಶವನ್ನು ಕಮರ್ಶಿಯಲ್ ಜಾಡಿನಲ್ಲಿಯೇ ಹೇಳೋದು ಅಪರೂಪ. ಆದರೆ ಭರ್ಜರಿ ಕಾಮಿಡಿ, ಆಕ್ಷನ್, ಲವ್ ಸೇರಿದಂತೆ ಎಲ್ಲ ಅಂಶಗಳನ್ನೂ ಒಳಗೊಂಡಿರೋ ವೀಕೆಂಡಿನಲ್ಲಿ ನಮ್ಮ ನಡುವಿದ್ದೂ ನಾವ್ಯಾರೂ ಹೆಚ್ಚಾಗಿ ತಲೆ ಕೆಡಿಸಿಕೊಳ್ಳದ […]

2 months ago

ಟೆಕ್ಕಿಗಳ ಮನೋಲೋಕ ಅನಾವರಣಗೊಳಿಸಲಿರೋ ವೀಕೆಂಡ್!

ಸುರೇಶ್ ಶೃಂಗೇರಿ ನಿರ್ದೇಶನ ಮಾಡಿರುವ ವೀಕೆಂಡ್ ಚಿತ್ರ ಈ ವಾರ ಬಿಡುಗಡೆಯಾಗುತ್ತಿದೆ. ಮಿಲಿಂದ್ ಮತ್ತು ಸಂಜನಾ ಬುರ್ಲಿ ನಾಯಕ ನಾಯಕಿಯರಾಗಿ ನಟಿಸುತ್ತಿರೋ ಈ ಚಿತ್ರದಲ್ಲಿ ಅನಂತ್ ನಾಗ್ ಪ್ರಧಾನ ಪಾತ್ರವೊಂದಕ್ಕೆ ಜೀವ ತುಂಬಿದ್ದಾರೆ. ಈ ಸಿನಿಮಾ ಬಗ್ಗೆ ಈ ಪಾಟಿ ಕ್ರೇಜ್ ಹುಟ್ಟಿಕೊಂಡಿರೋದರ ಹಿಂದೆ ಅನಂತ್ ಪಾತ್ರದ ವೈಶಿಷ್ಟ್ಯವೂ ಸೇರಿಕೊಂಡಿದೆ. ಮಯೂರ ಮೋಷನ್ ಪಿಕ್ಚರ್ಸ್ ಬ್ಯಾನರಿನಡಿಯಲ್ಲಿ...

ವೀಕೆಂಡ್ ಬಗ್ಗೆ ಅನಂತ್ ನಾಗ್ ಹೇಳಿದ್ದೇನು?

2 months ago

ಹಿರಿಯ ನಟ ಅನಂತ್ ನಾಗ್ ಒಂದು ಸಿನಿಮಾವನ್ನು ಒಪ್ಪಿಕೊಳ್ಳಲು ಅನುಸರಿಸೋ ರೀತಿ ರಿವಾಜುಗಳ ಬಗ್ಗೆ ಚಿತ್ರರಂಗದ ಮಂದಿಗೆ ಸ್ಪಷ್ಟವಾದ ಅಂದಾಜಿರುತ್ತದೆ. ತಮ್ಮ ಪಾತ್ರ ಮಾತ್ರವಲ್ಲ, ಇಡೀ ಕಥೆಯ ಇಂಚಿಂಚನ್ನೂ ಅಳೆದೂ ತೂಗಿದ ನಂತರವಷ್ಟೇ ಅವರು ಒಪ್ಪಿಗೆ ಸೂಚಿಸುತ್ತಾರೆ. ಆದರೆ ಅದು ತುಂಬಾ...

ವೀಕೆಂಡ್ ಮತ್ತಿನಲ್ಲಿದ್ದವರಿಗೆ ಸಿಸಿಬಿ ಶಾಕ್..!

9 months ago

ಬೆಂಗಳೂರು: ವೀಕೆಂಡ್ ಮತ್ತಿನಲ್ಲಿದ್ದ ಸಿಲಿಕಾನ್ ಸಿಟಿ ಜನರಿಗೆ ಸಿಸಿಬಿ ಪೊಲೀಸರು ತಡರಾತ್ರಿ ಶಾಕ್ ನೀಡಿದ್ದಾರೆ. ನಗರದಲ್ಲಿ ಅನಧಿಕೃತವಾಗಿ ನಿಯಮ ಉಲಂಘನೆ ಮಾಡಿ ನಡೆಸುತ್ತಿದ್ದ ಹುಕ್ಕಾ ಬಾರ್‍ಗಳ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕೋರಮಂಗಲ, ಹೆಚ್‍ಎಸ್‍ಆರ್ ಲೇಔಟ್, ಎಂ.ಜಿ ರೋಡ್, ಸೆಂಟ್...

ಟೊಮೆಟೊ ಚಕ್ಕುಲಿ ಮಾಡೋದು ಹೇಗೆ?

11 months ago

ಭಾನುವಾರದ ವೀಕೆಂಡ್ ವೇಳೆ ಹೊರಗಡೆ ಹೋಗಿ ಏನಾದರೂ ಬಾಯಿ ಚಪ್ಪರಿಸುವ ಆಸೆ ಎಲ್ಲರಿಗೂ ಇದ್ದೇ ಇರುತ್ತೆ. ಆದರೆ ವರುಣನ ಭಯದಿಂದ ಹೊರಗೆ ಹೋಗಲು ಸಾಧ್ಯವಾಗದೇ, ಮನೆಯಲ್ಲಿಯೇ ಏನಾದರೂ ಮಾಡಿ ತಿನ್ನೋಣವೆನ್ನುವ ಆಹಾರ ಪ್ರಿಯರಿಗೆ ಸುಲಭವಾಗಿ ಮಾಡಬಹುದಾದ ಟೊಮೆಟೊ ಚಕ್ಕುಲಿಯ ವಿಧಾನ ಇಲ್ಲಿದೆ...

ಬೆಂಗ್ಳೂರಿಗರೇ ಸಂಡೆ ಮಸ್ತಿಗೆ ಹೊರಬಂದ್ರೆ ಪರದಾಟ ಗ್ಯಾರೆಂಟಿ- ಬಸ್ಸೇ ಇಲ್ದಿದ್ರೂ ಇಂದು ಟ್ರಾಫಿಕ್ ಜಾಮ್ ಫಿಕ್ಸ್

1 year ago

ಬೆಂಗಳೂರು: ಬೆಂಗಳೂರಿಗರೇ ಇಂದು ರಸ್ತೆಗೆ ಇಳಿಯುವ ಮುನ್ನ ಸ್ವಲ್ಪ ಹುಷಾರಾಗಿರಿ. ವೀಕೆಂಡ್ ಅಂತ ಟೈಮ್ ಪಾಸ್‍ಗೆ ಹೊರಗೆ ಬಂದ್ರೆ ನೀವು ಪರದಾಡೋದು ಗ್ಯಾರೆಂಟಿ. ಹೌದು. ಇಂದು ಪ್ರಧಾನಿ ಮೋದಿ ಸಮಾವೇಶದಲ್ಲಿ ಮೂರೂವರೆಯಿಂದ ನಾಲ್ಕು ಲಕ್ಷದವರೆಗೆ ಜನ ಭಾಗಿಯಾಗುವ ನಿರೀಕ್ಷೆಯಿದ್ದು, ನಗರದಾದ್ಯಂತ ಭಾರಿ...

ಮಿಸ್ಟರ್&ಮಿಸೆಸ್ ಐಕಾನ್ ಇಂಡಿಯಾ- ಫ್ಯಾಷನ್ ಶೋನಲ್ಲಿ ಮೆರುಗು ತುಂಬಿದ ಬೆಲ್ಲಿ ಡ್ಯಾನ್ಸ್

2 years ago

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಾರಾಂತ್ಯ ಬಂದರೇ ಸಾಕು ಒಂದಿಲ್ಲೊಂದು ಮನರಂಜನಾ ಕಾರ್ಯಕ್ರಮಗಳ ಆಯೋಜನೆ ಮಾಡುವ ಮೂಲಕ ನೋಡುಗರನ್ನು ರಂಜಿಸುವ ಕಾರ್ಯ ನಡೆಯುತ್ತಲೇ ಇರುತ್ತದೆ. ಈ ಬಾರಿಯ ವೀಕೆಂಡ್‍ನಲ್ಲಿ ನಗರದ ಪ್ರತಿಷ್ಠಿತ ಹೊಟೇಲೊಂದರಲ್ಲಿ ಆಯೋಜಿಸಿದ್ದ ಮಿಸ್ಟರ್ ಆ್ಯಂಡ್ ಮಿಸೆಸ್ ಐಕಾನ್ ಇಂಡಿಯಾ ಫ್ಯಾಷನ್...