Tuesday, 15th October 2019

Recent News

5 months ago

ವೀಕೆಂಡ್: ಶೃಂಗೇರಿ ಸುರೇಶ್ ಮೂರು ದಶಕಗಳ ಅನುಭವಗಾಥೆ!

ಬೆಂಗಳೂರು: ಇದೀಗ ತಾನೇ ಹೊಸತಾಗಿ ಎಂಟ್ರಿ ಕೊಟ್ಟವರ ಮೇಲೂ ಆಗಾಗ ಅಪ್ ಡೇಟ್ ಆಗಿಲ್ಲ ಎಂಬಂಥಾ ಆರೋಪಗಳು ಕೇಳಿ ಬರೋದಿದೆ. ಆದರೆ ಅದೆಷ್ಟೋ ದಶಕಗಳಿಂದ ಚಿತ್ರರಂಗದ ಭಾಗವಾಗಿದ್ದೂ, ಆಯಾ ಕಾಲಘಟ್ಟಗಳಿಗೆ ತಕ್ಕಂತೆ ಹೊಂದಿಕೊಳ್ಳುತ್ತಾ ಮುಂದುವರೆಯೋದು ನಿಜಕ್ಕೂ ಸವಾಲಿನ ಕೆಲಸ. ಅದನ್ನು ಸಾಧ್ಯವಾಗಿಸಿಕೊಳ್ಳುವ ಕಸುವು ಕೆಲವೇ ಕೆಲ ಮಂದಿಗೆ ಮಾತ್ರವೇ ಸಿದ್ಧಿಸಿರುತ್ತೆ. ಸದ್ಯ ಭಾರೀ ನಿರೀಕ್ಷೆಗಳ ಜೊತೆಗೆ ಚಿತ್ರಮಂದಿರದತ್ತ ಪಯಣ ಬೆಳೆಸಿರುವ ವೀಕೆಂಡ್ ಚಿತ್ರದ ನಿರ್ದೇಶಕ ಶೃಂಗೇರಿ ಸುರೇಶ್ ಆ ವಿರಳರ ಸಾಲಿನಲ್ಲಿ ಪ್ರಧಾನವಾಗಿ ಗುರುತಿಸಿಕೊಳ್ಳುತ್ತಾರೆ. ಅಂಥಾ ಗುಣದಿಂದಲೇ […]