Monday, 23rd July 2018

1 year ago

ಚಂದನವನದಲ್ಲಿ ಮತ್ತೊಂದು ಸ್ಟಾರ್ ವಾರ್! ಯಶ್-ರಕ್ಷಿತ್ ಅಭಿಮಾನಿಗಳಿಂದ ಶುರುವಾಗಿದೆ ಫೇಸ್‍ಬುಕ್ ದಂಗಲ್!

ಬೆಂಗಳೂರು: ಚಂದನವನದಲ್ಲಿ ಮತ್ತೊಂದು ಸ್ಟಾರ್ ವಾರ್‍ಗೆ ಸಾಕ್ಷಿಯಾಗಿದೆ. ಈ ಬಾರಿ ರಾಕಿಂಗ್ ಸ್ಟಾರ್ ಯಶ್ ಮತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ರಣರಂಗ ಪ್ರವೇಶ ಮಾಡಿದ್ದಾರೆ. ಯಶ್ ಮತ್ತು ರಕ್ಷಿತ್ ಶೆಟ್ಟಿ ಅಭಿಮಾನಿಗಳು ಫೇಸ್‍ಬುಕ್‍ನಲ್ಲಿ ಪರಸ್ಪರ ಗುದ್ದಾಟಕ್ಕೆ ಇಳಿದಿದ್ದಾರೆ. ಬಳಸಬಾರದ ಶಬ್ದಗಳನ್ನು ಬಳಸಿ ಜಗಳ ಮಾಡುತ್ತಿದ್ದಾರೆ. ಅದಕ್ಕೆಲ್ಲ ವಿಕೇಂಡ್ ವಿತ್ ರಮೇಶ್ ಪ್ರೋಗ್ರಾಮ್ ಕಾರಣವಾಗಿದೆ. ನಟ ರಮೇಶ್ ನಡೆಸಿಕೊಡುತ್ತಿರುವ ವಿಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದೆ. ಸಿನಿಮಾ ರಂಗ ಸೇರಿದಂತೆ […]