Monday, 19th August 2019

Recent News

6 days ago

ನನಗೆ ಚಾನ್ಸ್ ಯಾರು ಕೊಡ್ತಾರೆ?: ಸೆಹ್ವಾಗ್

ನವದೆಹಲಿ: ತನಗೆ ಟೀಂ ಇಂಡಿಯಾ ಆಯ್ಕೆ ಸಮಿತಿ ಸದಸ್ಯರಾಗುವ ಆಸೆ ಇದ್ದು, ಆ ಅವಕಾಶವನ್ನು ಯಾರು? ಕೊಡುತ್ತಾರೆ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಸದಾ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುವ ಸೆಹ್ವಾಗ್, ಜನರು ಯೋಚನೆ ಮಾಡುವಂತಹ ಅಂಶಗಳನ್ನು ಪ್ರಸ್ತಾಪ ಮಾಡಿ ಟ್ವೀಟ್ ಮಾಡುವುದು ಸಾಮಾನ್ಯ. ಈ ಹಿಂದೆ ಕೂಡ ಸೆಹ್ವಾಗ್ ಹಲವು ಆಸ್ತಕಿದಾಯಕ ಟ್ವೀಟ್ ಮಾಡಿ ಗಮನ ಸೆಳೆದಿದ್ದರು. ಆದರೆ ಸದ್ಯದ ಟ್ವೀಟ್ ಹಿಂದಿನ ಉದ್ದೇಶವನ್ನು ಮಾತ್ರ ಸೆಹ್ವಾಗ್ […]

1 month ago

ಉದ್ಯಮ ಪಾಲುದಾರರಿಂದ 4.5 ಕೋಟಿ ವಂಚನೆ – ಸೆಹ್ವಾಗ್ ಪತ್ನಿ ಆರತಿ ದೂರು

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರ ಪತ್ನಿ ಆರತಿ ಸೆಹ್ವಾಗ್ ಅವರು ತಮ್ಮ ಉದ್ಯಮ ಪಾಲುದಾರರ ವಿರುದ್ಧ ದೂರು ನೀಡಿದ್ದು, 4.5 ಕೋಟಿ ರೂ. ಸಾಲ ಪಡೆಯಲು ನಕಲು ಸಹಿ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ. ಅಂದಹಾಗೇ ಆರತಿ ಅವರು ಕೃಷಿ ಆಧಾರಿತ ಕಂಪನಿಯಲ್ಲಿ ಪಾಲುದಾರರಾಗಿದ್ದು, ಸಂಸ್ಥೆಯ ಇತರೇ ಪಾಲುದಾರರು ತಮ್ಮ...

ಸೆಹ್ವಾಗ್ ಕನಸಿನ ತಂಡದಲ್ಲಿ ಕೆಎಲ್ ರಾಹುಲ್‍ಗೆ ಸ್ಥಾನ

4 months ago

ಮುಂಬೈ: 2019 ವಿಶ್ವಕಪ್‍ಗೆ ಟೀಂ ಇಂಡಿಯಾ ತಂಡದ ಘೋಷಣೆಗೆ ಕೆಲವೇ ದಿನಗಳು ಬಾಕಿ ಇರುವಂತೆ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ತಮ್ಮ ಕನಸಿನ ತಂಡವನ್ನು ಆಯ್ಕೆ ಮಾಡಿದ್ದಾರೆ. 2015ರ ವಿಶ್ವಕಪ್ ತಂಡಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಸೆಹ್ವಾಗ್...

ಯುವ ಆಟಗಾರರು ಅಧಿಕ ಹಣ ಪಡೆಯಲು ದ್ರಾವಿಡ್, ಕುಂಬ್ಳೆ, ಸಚಿನ್ ಕಾರಣ: ಸೆಹ್ವಾಗ್

4 months ago

ಮುಂಬೈ: ಭಾರತೀಯ ಕ್ರೀಡಾರಂಗದಲ್ಲಿ ಅಧಿಕ ಹಣ ಪಡೆಯುವ ಕ್ರೀಡಾಪಟುಗಳು ಎಂದರೆ ಕ್ರಿಕೆಟ್ ಆಟಗಾರರು ಎಂಬ ಸಂಗತಿ ಎಲ್ಲರಿಗೂ ತಿಳಿದಿರುವ ಸಂಗತಿ. ಆದರೆ ಕಳೆದ 2 ದಶಕಗಳ ಹಿಂದೆ ಇಂತಹ ಸ್ಥಿತಿ ಇರಲಿಲ್ಲ ಎಂದು ಟೀಂ ಇಂಡಿಯಾ ಮಾಜಿ ಆಟಗಾರ ಸೆಹ್ವಾಗ್ ಹೇಳಿದ್ದಾರೆ....

ಲೋಕಸಭಾ ಚುನಾವಣೆ ಸ್ಪರ್ಧೆ ನಿರಾಕರಿಸಿದ ಸೆಹ್ವಾಗ್: ದೆಹಲಿ ಬಿಜೆಪಿ

5 months ago

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಲ್ಲಿಸಿದ್ದ ಮನವಿಯನ್ನು ಟೀಂ ಇಂಡಿಯಾ ಮಾಜಿ ಕ್ರಿಕೆಟ್ ಆಟಗಾರ ವೀರೇಂದ್ರ ಸೆಹ್ವಾಗ್ ನಿರಾಕರಿಸಿದ್ದಾರೆ ಎಂದು ದೆಹಲಿ ಬಿಜೆಪಿ ನಾಯಕರು ತಿಳಿಸಿದ್ದಾರೆ. ವೈಯಕ್ತಿಕ ಕಾರಣಗಳಿಂದಾಗಿ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ನನಗೆ ರಾಜಕೀಯ ಹಾಗೂ ಚುನಾವಣಾ ಸ್ಪರ್ಧೆಯಲ್ಲಿ ಆಸಕ್ತಿಯಿಲ್ಲವೆಂದು...

ನಮ್ಮ ಆಟಗಾರರು ಅತ್ಯುತ್ತಮವಾಗಿ ಆಡಿದ್ದಾರೆ: ಸೆಹ್ವಾಗ್

6 months ago

ನವದೆಹಲಿ: ಪುಲ್ವಾಮ ದಾಳಿಗೆ ಪ್ರತ್ಯುತ್ತರ ನೀಡಲು ಗಡಿ ನಿಯಂತ್ರಣ ರೇಖೆ ದಾಟಿ ಭಾರತೀಯ ವಾಯುಪಡೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಉಗ್ರರ ನೆಲೆಗಳ ಮೇಲೆ ವೈಮಾನಿಕ ದಾಳಿ ಮಾಡಿದಕ್ಕೆ ಇಡೀ ದೇಶವೇ ಹೆಮ್ಮೆ ಪಡುತ್ತಿದೆ. ಅಲ್ಲದೆ ಈ ಸರ್ಜಿಕಲ್ ಸ್ಟ್ರೈಕ್ 2.0 ನಡೆದ...

ವೀರ ಮರಣ ಅಪ್ಪಿದ ಯೋಧರ ಮಕ್ಕಳ ಶಿಕ್ಷಣ ಜವಾಬ್ದಾರಿ ವಹಿಸಿಕೊಂಡ ಸೆಹ್ವಾಗ್

6 months ago

ನವದೆಹಲಿ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ದಾಳಿಯಲ್ಲಿ ಹುತಾತ್ಮರಾದ 40 ಸೈನಿಕರ ಮಕ್ಕಳ ಶಿಕ್ಷಣ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಹೇಳಿದ್ದಾರೆ. ಹುತಾತ್ಮ ಯೋಧರಿಗೆ ನಾವು ಎಷ್ಟು ನೀಡಿದರೂ ಕೂಡ ಕಡಿಮೆಯೇ. ನನ್ನಿಂದ ಸಣ್ಣ ಸಹಾಯವಾಗಲಿ ಎಂದು...

ಲೋಕಸಭಾ ಚುನಾವಣೆ: ಹರ್ಯಾಣದಿಂದ ವೀರೇಂದ್ರ ಸೆಹ್ವಾಗ್ ಸ್ಪರ್ಧೆ?

6 months ago

ಚಂಡೀಗಢ: ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ಅವರನ್ನು ಬಿಜೆಪಿ ಹರ್ಯಾಣದಿಂದ ಕಣಕ್ಕೆ ಇಳಿಸಲು ತೆರೆಮರೆಯಲ್ಲಿ ಸಿದ್ಧತೆ ನಡೆಸುತ್ತಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ. ಹರ್ಯಾಣದ ರೋಹ್ಟಕ್ ಕ್ಷೇತ್ರದಿಂದ 2019ರ ಲೋಕಸಭಾ ಚುನಾವಣೆಗೆ ಸೆಹ್ವಾಗ್ ಅವರಿಗೆ ಟಿಕೆಟ್ ನೀಡಲು ಬಿಜೆಪಿ...