Monday, 19th August 2019

Recent News

4 days ago

ದರೋಡೆಕೋರರನ್ನು ಹಿಮ್ಮೆಟ್ಟಿಸಿದ ವೃದ್ಧ ದಂಪತಿಗೆ ಪುರಸ್ಕಾರ

ಚೆನ್ನೈ: ಕಳೆದ ಕೆಲ ದಿನಗಳ ಹಿಂದೆ ದರೋಡೆಕೋರರೊಂದಿಗೆ ಹೋರಾಡಿ ಜೀವ ಉಳಿಸಿಕೊಂಡಿದ್ದ ವೃದ್ಧ ದಂಪತಿಗೆ ತಮಿಳುನಾಡು ರಾಜ್ಯ ಸರ್ಕಾರ ಸಹಾಸ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ತಮಿಳುನಾಡಿನ ತಿರುವನ್ವೇಲಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿತ್ತು. ವೃದ್ಧ ದಂಪತಿಗಳಾದ 75 ವರ್ಷದ ಶನ್ಮುಗವೆಲ್ ಹಾಗೂ ಪತ್ನಿ 68 ವರ್ಷದ ಸೆಂತಮರೈ ದರೋಡೆಕೋರರ ಜೊತೆ ಹೋರಾಡಿದರು. ಇಬ್ಬರು ದರೋಡೆಕೋರರೊಂದಿಗೆ ಹೋರಾಟ ಮಾಡುತ್ತಿರುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅಲ್ಲದೇ ಸಾಮಾಜಿಕ ಜಾಲತಾಣದಲ್ಲಿ ದಂಪತಿಯ ಸಹಾಸಕ್ಕೆ ಭಾರೀ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ವಿಡಿಯೋದಲ್ಲೇನಿದೆ..? […]

7 days ago

ದರೋಡೆಕೋರರನ್ನು ಹಿಮ್ಮೆಟ್ಟಿಸಿದ ವೃದ್ಧ ದಂಪತಿಯ ವಿಡಿಯೋ ವೈರಲ್

ಚೆನ್ನೈ: ವೃದ್ಧ ದಂಪತಿ ದರೋಡೆಕೋರರೊಂದಿಗೆ ಹೋರಾಡಿದ ಸಾಹಸಮಯ ಘಟನೆಯೊಂದು ತಮಿಳುನಾಡಿನ ತಿರುವನ್ವೇಲಿಯಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ ನಡೆದಿದೆ. 75 ವರ್ಷದ ಶನ್ಮುಗವೆಲ್ ಹಾಗೂ ಪತ್ನಿ 68 ವರ್ಷದ ಸೆಂತಮರೈ ದರೋಡೆಕೋರರ ಜೊತೆ ಹೋರಾಡಿದ ವೃದ್ಧ ದಂಪತಿಯಾಗಿದ್ದಾರೆ. ಇವರು ಇಬ್ಬರು ದರೋಡೆಕೋರರೊಂದಿಗೆ ಹೋರಾಟ ಮಾಡುತ್ತಿರುವ ದೃಶ್ಯ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ದಂಪತಿಯ ಸಾಹಸದ...

ಸೇನೆಗೆ ಹೋದ ಮಗ 24 ವರ್ಷದಿಂದ ನಾಪತ್ತೆ – ಪುತ್ರನ ಆಗಮನಕ್ಕಾಗಿ ಕಾದು ಕುಳಿತ ವೃದ್ಧ ದಂಪತಿ

6 months ago

ಬೆಂಗಳೂರು: ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ 40 ಯೋಧರು ಹುತಾತ್ಮರಾದ್ರೆ, ಇಲ್ಲಿಯ ವೃದ್ಧ ದಂಪತಿ ಪುತ್ರ ಸೇನೆಗೆ ಅಂತಾ ಹೋದವ 24 ವರ್ಷಗಳಾದ್ರೂ ಮರಳಿ ಬಂದಿಲ್ಲ. ಇಂದು ಸಹ ಮಗ ಬರ್ತಾನೆ ಅಂತಾ ವೃದ್ಧ ದಂಪತಿ ಪುತ್ರನ ಫೋಟೋ ಹಿಡಿದು ಮನೆಯ...

ವೃದ್ಧ ದಂಪತಿಗೆ ಬ್ಯಾಂಕ್ ಸಿಬ್ಬಂದಿಯಿಂದ 10 ಲಕ್ಷ ರೂ. ಮೋಸ!

8 months ago

– ನಕಲಿ ಸಹಿ ಮಾಡಿ ಹಣ ಡ್ರಾ ಮಾಡಿದ್ನಾ ಕ್ಯಾಶಿಯರ್? ಬಳ್ಳಾರಿ: ಬ್ಯಾಂಕ್ ನಲ್ಲಿ ಹಣ ಇಟ್ರೆ ಫುಲ್ ಸೇಫ್ ಆಗಿರುತ್ತೆ ಅಂತಾರೆ. ಆದ್ರೆ ಬ್ಯಾಂಕ್ ನಲ್ಲಿಟ್ಟ 10 ಲಕ್ಷ ಹಣವನ್ನ ಬ್ಯಾಂಕ್ ಸಿಬ್ಬಂದಿಯೇ ಡ್ರಾ ಮಾಡಿ ವೃದ್ಧ ದಂಪತಿಗೆ ಮೋಸ...

ಕುರಿ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ದಂಪತಿ

8 months ago

ಸಾಂದರ್ಭಿಕ ಚಿತ್ರ ಕೋಲಾರ: ಕೃಷಿ ಹೊಂಡಕ್ಕೆ ಬಿದ್ದ ಕುರಿ ರಕ್ಷಿಸಲು ಹೋಗಿ ವೃದ್ಧ ದಂಪತಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಗ್ರಾಮದ ಬಳಿ ಇಂದು ನಡೆದಿದೆ. ಬೈರಕೂರು ಗ್ರಾಮದ ಬತ್ಯಪ್ಪ (70) ಹಾಗೂ ವೆಂಕಟಲಕ್ಷ್ಮಮ್ಮ (63)...

ಸಿಲಿಕಾನ್ ಸಿಟಿ ವೃದ್ಧ ದಂಪತಿಗಳೇ ಎಚ್ಚರ ಎಚ್ಚರ..!

1 year ago

– 60 ವರ್ಷ ಮೇಲ್ಪಟ್ಟವರೇ ಇವ್ರ ಮೇನ್ ಟಾರ್ಗೆಟ್..! ಬೆಂಗಳೂರು: ಬೆಂಗಳೂರಿನಲ್ಲಿ ದಿನೇ ದಿನೇ ಮೋಸ ಮಾಡುವವರಿಗೇನು ಕಡಿಮೆ ಇಲ್ಲ. ಅದರಲ್ಲೂ ರಾಜಕಾರಣಿಗಳ ಹೆಸರು ಹೇಳಿ ಯಾಮಾರಿಸುವವರೇ ಹೆಚ್ಚು. ಅದರೆ ನಮ್ಮ ದೇಶದ ಪ್ರಧಾನಿ ಹೆಸರಲ್ಲಿ ಕೂಡ ಹುಟ್ಟಿಕೊಂಡಿದೆ ದೂಡ್ಡ ಜಾಲ....