2 weeks ago

ಸಾಲಮನ್ನಾ ಮಾಡೋದಾದ್ರೆ ನಾನೂ ಸಾಲ ತೆಗೆದುಕೊಳ್ತಿದ್ದೆ: ಉಪರಾಷ್ಟ್ರಪತಿ

ಬೆಂಗಳೂರು: ದೇಶದಲ್ಲಿ ರೈತರ ಸಾಲಮನ್ನಾ ಮಾಡುವುದು ಒಳ್ಳೆಯ ಸಂಪ್ರದಾಯ ಅಲ್ಲ. ಸಾಲಮನ್ನಾ ಮಾಡುತ್ತಾರೆ ಎಂದಾದರೆ ನಾನು ಕೂಡ ಬ್ಯಾಂಕಿನಲ್ಲಿ ಸಾಲ ಪಡೆಯುತ್ತಿದ್ದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ 107ನೇ ಭಾರತೀಯ ಸೈನ್ಸ್ ಕಾಂಗ್ರೆಸ್ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ದೇಶ ಶೇ.60ರಷ್ಟು ಕೃಷಿ ಅವಲಂಬಿತವಾಗಿದೆ. ನಾನು ಒಬ್ಬ ರೈತನ ಮಗ. ಆದರೆ ರೈತರ ಸಾಲಮನ್ನಾ ತಾತ್ಕಾಲಿಕ ಪರಿಹಾರವಾಗುತ್ತದೆ ಎಂದರು. ಆಧುನಿಕ ತಂತ್ರಜ್ಞಾನ ಬಳಸಿ ಕೃಷಿ ಉತ್ಪಾದನೆಗೆ ಹೆಚ್ಚಿನ ಒತ್ತು […]

2 weeks ago

ಮಾತೃ ಭಾಷೆಯಲ್ಲಿ ಶಿಕ್ಷಣ ಸಿಗಲಿ ಉಪರಾಷ್ಟ್ರಪತಿ ಅಭಿಮತ

ಬೆಂಗಳೂರು : ಪ್ರತಿ ಮಗುವಿಗೆ ಮಾತೃ ಭಾಷೆ ಅನ್ನೋದು ಮುಖ್ಯ. ಯಾವ ಭಾಷೆ ಮರೆತರು ಮಾತೃ ಭಾಷೆ ಮಾತ್ರ ಮರೆಯಬಾರದು. ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ಮಾತೃಭಾಷೆಯಲ್ಲೇ ಪ್ರಾಥಮಿಕ ಶಿಕ್ಷಣ ನೀಡುವುದು ಅಗತ್ಯ. ಕ್ರಮೇಣ ಉನ್ನತ ಶಿಕ್ಷಣವನ್ನೂ ಮಾತೃಭಾಷೆಯಲ್ಲಿ ಕೊಡುವಂತಾಗಬೇಕು ಅಂತ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಸಲಹೆ ನೀಡಿದರು. ಇಂಗ್ಲಿಷ್, ಪರ್ಷಿಯನ್ ಸೇರಿದಂತೆ ಎಲ್ಲ ಭಾಷೆಯನ್ನೂ ಕಲಿಯಿರಿ. ಆದರೆ...

ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಚಂದ್ರಬಾಬುಗೆ ಜಗನ್ ಪ್ರಶ್ನೆ

2 months ago

ವಿಜಯವಾಡ: ಸರ್ಕಾರಿ ಶಾಲೆಗಳನ್ನು ಇಂಗ್ಲಿಷ್ ಮಾಧ್ಯಮವನ್ನಾಗಿ ಪರಿವರ್ತಿಸಿದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಸಿಎಂ ಜಗನ್ ಮೋಹನ್ ರೆಡ್ಡಿ ಅವರು ನಿಮ್ಮ ಮಕ್ಕಳು ಯಾವ ಶಾಲೆಯಲ್ಲಿ ಓದಿದ್ದಾರೆ ಎಂದು ಪ್ರಶ್ನಿಸಿ ತಿರುಗೇಟು ನೀಡಿದ್ದಾರೆ. ಎಲ್ಲ ಸರ್ಕಾರಿ...

ಶುಲ್ಕ ಹೆಚ್ಚಳ ವಿರೋಧಿಸಿ ಜೆಎನ್‍ಯುನಲ್ಲಿ ಪ್ರತಿಭಟನೆ – ಎಷ್ಟಿದ್ದ ಶುಲ್ಕ ಎಷ್ಟು ಹೆಚ್ಚಳವಾಗಿದೆ?

2 months ago

– ತಾರಕಕ್ಕೇರಿದ ವಿದ್ಯಾರ್ಥಿಗಳ ಪ್ರತಿಭಟನೆ – ವೆಂಕಯ್ಯ ನಾಯ್ಡು ಇರುವಾಗಲೇ ಪ್ರತಿಭಟನೆ ನವದೆಹಲಿ: ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಮತ್ತೆ ಹೈಡ್ರಾಮಾ ನಡೆದಿದ್ದು, ಶುಲ್ಕ ಹೆಚ್ಚಳ ಖಂಡಿಸಿ, ನೂರಾರು ವಿದ್ಯಾರ್ಥಿಗಳು ವಿವಿ ಹೊರ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಜೆಎನ್‍ಯು...

ಮೋದಿ-ಅಮಿತ್ ಶಾ ಕೃಷ್ಣಾರ್ಜುನ್ ಇದ್ದಂತೆ: ರಜನಿಕಾಂತ್

6 months ago

ಚೆನ್ನೈ: ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕೃಷ್ಣ-ಅರ್ಜುನ ಇದ್ದಂತೆ ಎಂದು ಸೂಪರ್ ಸ್ಟಾರ್ ರಜನಿಕಾಂತ್ ಹೊಗಳಿದ್ದಾರೆ. ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರ ಎರಡು ವರ್ಷಗಳ ಆಡಳಿತಾವಧಿಯ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮವು ಭಾನುವಾರ ಚೆನ್ನೈನಲ್ಲಿ...

40 ವರ್ಷಗಳ ಸ್ನೇಹವನ್ನ ನೆನೆದು ಕಣ್ಣೀರಿಟ್ಟ ವೆಂಕಯ್ಯ ನಾಯ್ಡು

6 months ago

ನವದೆಹಲಿ: ಉಪರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷರಾಗಿರುವ ವೆಂಕಯ್ಯ ನಾಯ್ಡು ಅವರು ರಾಜ್ಯ ಸಭೆಯಲ್ಲಿ ಅಗಲಿದ ಸ್ನೇಹಿತನನ್ನು ನೆನೆದು ಕಣ್ಣೀರಿಟ್ಟರು. ರಾಜ್ಯಸಭೆಯಲ್ಲಿ ಮೃತರಿಗೆ ಶ್ರದ್ಧಾಂಜಲಿ ಸಲ್ಲಿಸುವ ಸಂದರ್ಭದಲ್ಲಿ ನಾಯ್ದು ಭಾವನಾತ್ಮಕ ಸೆಲೆಗೆ ಸಿಲುಕಿ ದುಃಖಿತರಾದರು. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ, ಮಾಜಿ ಕೇಂದ್ರ...

ಕರುಣಾನಿಧಿ ಆರೋಗ್ಯ ಸ್ಥಿರ: ಚೆನ್ನೈ ಆಸ್ಪತ್ರೆಗೆ ಉಪರಾಷ್ಟ್ರಪತಿ ಭೇಟಿ

1 year ago

ಚೆನ್ನೈ: ಡಿಎಂಕೆ ವರಿಷ್ಠ ಹಾಗೂ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. 94 ವರ್ಷದ ಕರುಣಾನಿಧಿಯವರು ಶುಕ್ರವಾರ ಮೂತ್ರನಾಳದ ಸೋಂಕು ತಗುಲಿ ಜ್ವರದಿಂದ ಬಳಲಿದ್ದು, ನಂತರ ರಕ್ತದೊತ್ತಡ ಕಡಿಮೆಯಾದ ಪರಿಣಾಮ ಚೆನ್ನೈನ...

ಸಿಜೆಐ ಮಹಾಭಿಯೋಗ ನೋಟಿಸ್ ನಿರಾಕರಿಸಿದ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

2 years ago

ನವದೆಹಲಿ: ಸುಪ್ರಿಂ ಕೋರ್ಟ್ ಮುಖ್ಯ ನ್ಯಾಯಾಧೀಶ (ಸಿಜೆಐ) ದೀಪಕ್ ಮಿಶ್ರಾ ವಿರುದ್ಧ ಪ್ರತಿಪಕ್ಷಗಳು ಸಲ್ಲಿಸಿದ್ದ ಮಹಾಭಿಯೋಗ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಸ್ಪೀಕರ್ ವೆಂಕಯ್ಯ ನಾಯ್ಡು ತಿರಸ್ಕರಿಸಿದ್ದಾರೆ. ನೋಟಿಸ್ ನಲ್ಲಿ ಹೇಳಲಾದ ಯಾವುದೇ ಅಂಶಗಳಿಗೆ ಸೂಕ್ತ ಸಾಕ್ಷಿಗಳಾಗಲಿ, ಆಧಾರಗಳಾಗಲಿ ಇಲ್ಲ. ಕಾನೂನು...