Recent News

5 months ago

ನಾಳೆ ಸಿಇಟಿ ಫಲಿತಾಂಶ ಪ್ರಕಟ

ಬೆಂಗಳೂರು: ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ. ಶನಿವಾರ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆಯ ನಂತರ ಕೆಇಎ ವೆಬ್ ಸೈಟ್‍ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಎ. 29 ಹಾಗೂ 30ರಂದು ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶ ಪಡೆಯಲು ಮುಂದಾದ ವಿದ್ಯಾರ್ಥಿಗಳಿಗೆ ಸಿಇಟಿ ಪರಿಕ್ಷೆಯನ್ನು ನಡೆಸಲಾಗಿತ್ತು. ಒಟ್ಟು 1,94,311 ಮಂದಿ ವಿದ್ಯಾರ್ಥಿಗಳು […]

8 months ago

ಭಾಯಿ ಔರ್ ಬೆಹನೋ ಈಗ ಬಿಜೆಪಿ ವೆಬ್‍ಸೈಟ್ ನೋಡಿ ಎಂದ ರಮ್ಯಾ

ಬೆಂಗಳೂರು: ಭಾರತೀಯ ಜನತಾ ಪಕ್ಷ ಅಧಿಕೃತ ವೆಬ್‍ಸೈಟ್ ಹ್ಯಾಕ್ ಆಗಿದೆ. ಹ್ಯಾಕ್ ಆದ ವಿಚಾರವನ್ನು ಟ್ವಿಟ್ಟರ್ ನಲ್ಲಿ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ, ಮಾಜಿ ಸಂಸದೆ ರಮ್ಯಾ ಪ್ರಸ್ತಾಪಿಸಿ ಕಾಲೆಳೆದಿದ್ದಾರೆ. ಭಾಯಿ ಔರ್ ಬೆಹನೋ.. ಈಗ ಬಿಜೆಪಿ ವೆಬ್ ಸೈಟನ್ನು ಒಂದು ಬಾರಿ ನೋಡಿ ಎಂದು ಹೇಳಿ ಕಾಲೆಳೆದಿದ್ದಾರೆ. ಆ ಕೂಡಲೇ ಪ್ರತಿಕ್ರಿಯಿಸಿದ ಬಿಜೆಪಿ, ಕೆಲವೇ...

ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್ – ಪಾಕಿಸ್ತಾನ ಪರ ಘೋಷಣೆ

1 year ago

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಶಿವಮೊಗ್ಗದ ಕುವೆಂಪು ವಿವಿಯ ಅಧಿಕೃತ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. http://www.kuvempu.ac.in ಹೆಸರಿನ ಈ ವೆಬ್ ಪುಟದಲ್ಲಿ ಕುವೆಂಪು ಅವರ ಭಾವಚಿತ್ರ, ವಿಶ್ವಮಾನವ ಸಂದೇಶ ಹಾಗೂ ವಿವಿಯ ಚಟುವಟಿಕೆಗಳ ಮಾಹಿತಿ ಇತ್ತು. ಆದರೆ ಇಂದು ಬೆಳಗ್ಗೆ...

ಕುಂದಾಪುರದಿಂದ ಸ್ಫರ್ಧಿಸುತ್ತಾರೆ ಅನ್ನೋದಿಕ್ಕೆ ನಟ ಉಪೇಂದ್ರ ಸ್ಪಷ್ಟನೆ ನೀಡಿದ್ದು ಹೀಗೆ

2 years ago

ಬೆಂಗಳೂರು: ನಾನು ಕುಂದಾಪುರದಿಂದ ಸ್ಪರ್ಧಿಸುತ್ತೇನೆಂಬುದು ಸುಳ್ಳು ವಿಚಾರ. ಎಲ್ಲ ಅಭ್ಯರ್ಥಿಗಳು ಆದ ಮೇಲೆ ನಾನು ನಿಲ್ಲುವ ಬಗ್ಗೆ ಹೇಳ್ತಿನಿ. ನಾನು ಎಲ್ಲಿ ಸ್ಪರ್ಧಿಸಬೇಕೆಂಬ ಬಗ್ಗೆ ಇಷ್ಟರಲ್ಲೇ ಹೇಳ್ತೀನಿ ಅಂತ ರಿಯಲ್ ಸ್ಟಾರ್ ಹಾಗೂ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿ ಅಧ್ಯಕ್ಷ ಉಪೇಂದ್ರ...

ವೆಬ್‍ಸೈಟ್‍ನಲ್ಲಿ ನಟ, ನಟಿಯರ ಅಶ್ಲೀಲ ಫೋಟೋ – ಬೆಂಗ್ಳೂರಲ್ಲಿ ಕಾಮುಕ ವಶ

2 years ago

ಬೆಂಗಳೂರು: ಟಾಲಿವುಡ್‍ನ ನಟಿಯರ ಫೋಟೋ, ವೀಡಿಯೋಗಳನ್ನು ಅಶ್ಲೀಲವಾಗಿ ತೋರಿಸಿ ಆಪ್‍ಲೋಡ್ ಮಾಡ್ತಿದ್ದ ವ್ಯಕ್ತಿಯೊಬ್ಬನನ್ನು ಹೈದರಾಬಾದ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಾಮುಕ ವ್ಯಕ್ತಿಯನ್ನು ದಾಸರಿ ಪ್ರದೀಪ್ ಎನ್ನಲಾಗಿದ್ದು, ಈತ ಸುಮಾರು 30 ವೈಬ್‍ಸೈಟ್‍ಗಳಿಗೆ ನಿರ್ವಹಣೆ ಮಾಡುತ್ತಿದ್ದನು. ಅಲ್ಲದೇ ಮನಬಂದಂತೆ ನಟಿಯರ ಬಗ್ಗೆ ಅಸಭ್ಯವಾಗಿ...

ರಾಜ್ಯಸರ್ಕಾರದ ಇಲಾಖೆಗಳಲ್ಲಿ ಕನ್ನಡವೇ ಮಾಯ- ರಾಜ್ಯಪಾಲರಿಗಂತೂ ಬೇಡ್ವೇ ಬೇಡ ಕನ್ನಡ

2 years ago

ಬೆಂಗಳೂರು: ನಮ್ಮದು ಕನ್ನಡಿಗರ ಪರವಾದ ಸರ್ಕಾರ. ಕನ್ನಡಕ್ಕೆ ನಮ್ಮ ಮೊದಲ ಆದ್ಯತೆ ಅನ್ನೋ ಸಿಎಂ ಸಿದ್ದರಾಮಯ್ಯರ ಅಸಲಿ ಕನ್ನಡ ಪ್ರೇಮದ ಸ್ಟೋರಿ ಇದು. ಕನ್ನಡ ಕಾವಲು ಸಮಿತಿ ಅಧ್ಯಕ್ಷರಾಗಿದ್ದ ಸಿದ್ದರಾಮಯ್ಯ ಸಿಎಂ ಆಗಿ ನಾಲ್ಕೂವರೆ ವರ್ಷ ಕಳೆದ್ರೂ ಅವರ ಅಧೀನದ ಪ್ರಭಾವಿ...

ವೇಶ್ಯಾವಾಟಿಕೆಯ ತಾಣಕ್ಕೆ ವಿದ್ಯಾರ್ಥಿನಿಯರ ಫೋಟೋ ಹಾಕಿದ ಕಿಡಿಗೇಡಿಗಳು- ದೂರು ದಾಖಲು

2 years ago

ಮೈಸೂರು: ಲೋಕ್ಯಾಟೋ ಎಂಬ ಅನ್‍ಲೈನ್ ವೇಶ್ಯಾವಾಟಿಕೆಯ ವೆಬ್‍ಸೈಟ್ ನಲ್ಲಿ ಕಿಡಿಗೇಡಿಗಳು ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಹಾಕಿದ್ದಾರೆ. ಪರಿಣಾಮ, ವೆಬ್‍ಸೈಟ್ ನೋಡುವ ಕಾಮುಕರು ಆ ನಂಬರ್‍ಗಳಿಗೆ ಕರೆ ಮಾಡಿ ಕೆಟ್ಟದಾಗಿ ಮಾತಾಡುತ್ತಿದ್ದಾರೆ. ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿಯ ವಿಜ್ಞಾನ...