Wednesday, 17th July 2019

Recent News

2 weeks ago

ಮೈತ್ರಿ ಮುರಿದುಕೊಳ್ಳುವುದೇ ಉತ್ತಮ, ಸಿಎಂ, ಡಿಸಿಎಂ ಸರ್ಕಾರ ಉಳಿಸಲಿ- ಸಿದ್ದರಾಮಯ್ಯ

ಬೆಂಗಳೂರು: ಮೈತ್ರಿ ಸರ್ಕಾರ 14 ಶಾಸಕರು ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಸರ್ಕಾರ ಉಳಿಸುವ ಪ್ರಯತ್ನಕ್ಕೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಅವರನ್ನು ಹೈಕಮಾಂಡ್ ಬೆಂಗಳೂರಿಗೆ ಕಳುಹಿಸಿ ಕೊಟ್ಟಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸೇರಿದಂತೆ ಪ್ರಮುಖ ನಾಯಕರೊಂದಿಗೆ ವೇಣುಗೋಪಾಲ್ ಚರ್ಚೆ ನಡೆಸಿದ್ದಾರೆ. ಈ ಚರ್ಚೆ ವೇಳೆ ಸಿದ್ದರಾಮಯ್ಯ ಅವರು ಖಡಕ್ ಸಂದೇಶ ನೀಡಿದ್ದಾರೆ ಎನ್ನಲಾಗಿದ್ದು, ಮೈತ್ರಿ ಸರ್ಕಾರವನ್ನು ಮುಂದುವರಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಹಿನ್ನಡೆ ಆಗಲಿದೆ. ಸಿಎಂ ಹಾಗೂ ಡಿಸಿಎಂ ಅವರು ಬೇಕಾದರೆ ಸರ್ಕಾರ ಉಳಿಸಿಕೊಳ್ಳಲು […]

3 months ago

ಹೈಕಮಾಂಡ್‍ಗೆ ಸಿಎಂ ಕಂಪ್ಲೇಂಟ್ – ಈಗ ದೋಸ್ತಿಗಳ ನಡುವೆ ವಾರ್!

ಬೆಂಗಳೂರು: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಜೊತೆ ಮಂಡ್ಯ ರೆಬಲ್ಸ್ ಡಿನ್ನರ್ ಸಭೆಯನ್ನು ಗಂಭೀರವಾಗಿ ಪರಿಗಣಿಸಿರುವ ಸಿಎಂ ಕುಮಾರಸ್ವಾಮಿ ಇದೀಗ ಮಂಡ್ಯ ಕಾಂಗ್ರೆಸ್ ಬಂಡಾಯ ನಾಯಕರ ನಡೆಯ ವಿರುದ್ಧ ಹೈಕಮಾಂಡ್‍ಗೆ ದೂರು ನೀಡಿದ್ದಾರೆ. ಬುಧವಾರವೇ ಸಿಎಂ ಕುಮಾರಸ್ವಾಮಿ ಅವರು ದೂರವಾಣಿ ಮೂಲಕ ವೇಣುಗೋಪಾಲ್ ಅವರಿಗೆ ದೂರು ಕೊಟ್ಟಿದ್ದಾರೆ. ಜೊತೆ ಕೆಪಿಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಗಮನಕ್ಕೆ...

ದಾವಣಗೆರೆಯಲ್ಲಿ ಅಪ್ಪನ ಬದಲು ಪುತ್ರನನ್ನು ಕಣಕ್ಕಿಳಿಸಲು ಯಶಸ್ವಿಯಾದ ಕಾಂಗ್ರೆಸ್!

4 months ago

ಬೆಂಗಳೂರು: ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಗೊಂದಲಗಳಿಗೆ ತೆರೆ ಬಿದಿದ್ದು, ಹಿರಿಯ ನಾಯಕ ಹಾಗೂ ಹಾಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧೆಯಿಂದ ಹಿಂದೆ ಸರಿದ ಕಾರಣ ಅವರ ಪುತ್ರ ಎಸ್.ಎಸ್ ಮಲ್ಲಿಕಾರ್ಜುನ್ ಅವರನ್ನು ಕಾಂಗ್ರೆಸ್ ಕಣಕ್ಕಿಸಲು ಯಶಸ್ವಿಯಾಗಿದೆ. ಶಾಮನೂರು ಶಿವಶಂಕರಪ್ಪ...

ಆಪರೇಷನ್ ಕಮಲ ಫೇಲ್ – ರಾಹುಲ್ ಗಾಂಧಿ ಫುಲ್ ಖುಷ್

6 months ago

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸುದ್ದಿಯಾಗಿದ್ದ ಸಂಕ್ರಾಂತಿಯ ಆಪರೇಷನ್ ಕಮಲ ಫೇಲ್ ಆಗುತ್ತಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಫುಲ್ ಆಗಿದ್ದು, ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ವೇಣುಗೋಪಾಲ್ ಅವರು ರಾಜ್ಯ ನಾಯಕರೊಂದಿಗೆ ಸೇರಿ ಸರ್ಕಾರ ವಿರುದ್ಧ...

`ಕೈ’ಕಮಾಂಡ್‍ಗೆ ಟ್ರಬಲ್ ಆದ ಟ್ರಬಲ್ ಶೂಟರ್ ಡಿಕೆಶಿ..!

7 months ago

ಬೆಂಗಳೂರು: ಖಾತೆ ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್‍ಗೆ ಬಿಗ್‍ಶಾಕ್ ಎದುರಾಗಿದ್ದು, `ಕೈ’ಕಮಾಂಡ್‍ಗೆ ಟ್ರಬಲ್ ಶೂಟರ್ ಡಿಕೆ ಶಿವಕುಮಾರ್ ಅವರು ಟ್ರಬಲ್ ಆಗಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ನೇರ ಸಮರ ಸಾರಿದ್ದಾರೆ ಅನ್ನೋ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಹೊಸ ಮಂತ್ರಿಗಳಿಗೆ...

ಸಭೆಯಿಂದ ಗರಂ ಆಗಿ ಹೊರಬಂದ ಕೈ ಉಸ್ತುವಾರಿ ವೇಣುಗೋಪಾಲ್!

7 months ago

ಬೆಂಗಳೂರು: ಸಮ್ಮಿಶ್ರ ಸರ್ಕಾರದ 2ನೇ ಹಂತದ ಸಂಪುಟ ವಿಸ್ತರಣೆ ಬಳಿಕ ಖಾತೆ ಹಂಚಿಕೆ ವಿಚಾರ ಕಾಂಗ್ರೆಸ್ ಪಕ್ಷಕ್ಕೆ ಬಹು ದೊಡ್ಡ ಸಮಸ್ಯೆಯಾಗಿದೆ. ಇಂದು ನಡೆದ ಸಭೆ ಬಳಿಕ ಉಸ್ತುವಾರಿ ವೇಣುಗೋಪಾಲ್ ಅವರು ಗರಂ ಆಗಿ ಹೊರ ಬಂದಿದ್ದಾರೆ. ಸಂಪುಟ ವಿಸ್ತರಣೆ ಅಸಮಾಧಾನದ...

ದೋಸ್ತಿ ಸರ್ಕಾರದಲ್ಲಿ ಹೊಸ ಕುಸ್ತಿ-ಪವರ್ ಫುಲ್ ಖಾತೆಗಳ ಬೆನ್ನುಬಿದ್ದ ಪ್ರಭಾವಿಗಳು!

7 months ago

ಬೆಂಗಳೂರು: ಇಷ್ಟು ದಿನ ಸಂಪುಟ ವಿಸ್ತರಣೆ ಯಾವಾಗ ಎಂಬ ಪ್ರಶ್ನೆ ಸಮ್ಮಿಶ್ರ ಸರ್ಕಾರದ ಅಂಗಳದಲ್ಲಿ ಕೇಳಿಬರುತ್ತಿತ್ತು. ಕಾಂಗ್ರೆಸ್ ಇಬ್ಬರು ಸಚಿವರಿಗೆ ಕೊಕ್ ನೀಡಿ ಸಂಪುಟವನ್ನು ಪುನರ್ ರಚನೆ ಮಾಡಿದೆ. ನೂತನ ಸಚಿವರಾಗಿ 8 ಕಾಂಗ್ರೆಸ್ ಶಾಸಕರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ....

ಉಗ್ರಪ್ಪನ ಗೆಲ್ಲಿಸಿದ ರೂವಾರಿಗಳಿಗೆ ಸಚಿವ ಸ್ಥಾನದ ಕನಸು – ನ. 12ರ ನಂತರ ಸಂಪುಟ ವಿಸ್ತರಣೆ

8 months ago

ಬೆಂಗಳೂರು: ಉಪಚುನಾವಣೆಯ ಫಲಿತಾಂಶ ಮುಗಿದ ಬೆನ್ನಲ್ಲೇ ಕಾಂಗ್ರೆಸ್ ನಲ್ಲಿ ಹೊಸ ಲೆಕ್ಕಾಚಾರವೊಂದು ಶುರುವಾಗಿದೆ. ಉಗ್ರಪ್ಪರನ್ನು ಲೀಡ್ ಕೊಟ್ಟು ಗೆಲ್ಲಿಸಿದ್ದ ಕಾಂಗ್ರೆಸ್ ಶಾಸಕರ ಕನಸು ಚಿಗುರಿದೆ. ಉಗ್ರಪ್ಪರನ್ನ ಗೆಲ್ಲಿಸಿದ ಬಳ್ಳಾರಿಯ 6 ಜನ ಕಾಂಗ್ರೆಸ್ ಶಾಸಕರಲ್ಲಿ ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ…? ಯಾರಾಗಲಿದ್ದಾರೆ...