Tuesday, 19th November 2019

Recent News

2 months ago

ವೇತನ ಹೆಚ್ಚಳದ ಕನಸು ಕಂಡಿದ್ದ ಪೊಲೀಸರ ಆಸೆಗೆ ತಣ್ಣೀರು

– ಔರಾದ್ಕರ್ ವರದಿ ಜಾರಿಗೆ ಮತ್ತೆ ಕಣ್ಣಾಮುಚ್ಚಾಲೆ ಬೆಂಗಳೂರು: ವೇತನ ಹೆಚ್ಚಳದ ಕನಸು ಕಂಡಿದ್ದ ರಾಜ್ಯ ಪೊಲೀಸರ ಆಸೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರವು ತಣ್ಣೀರು ಎರಚಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ನಾಡಹಬ್ಬ ದಸರಾ ವೇಳೆ ರಾಜ್ಯ ಪೊಲೀಸರಿಗೆ ವಿಶೇಷ ಉಡುಗೊರೆ ನೀಡಲಾಗುತ್ತಿದೆ. ಔರಾದ್ಕರ್ ಸಮಿತಿ ವರದಿಯನ್ನು ಮುಂದಿನ ತಿಂಗಳಿಂದ ಅನುಷ್ಠಾನಕ್ಕೆ ತರಲಾಗುತ್ತದೆ. ಇದರಲ್ಲಿ ಯಾವುದೇ ಗೊಂದಲವಿಲ್ಲ. ಈ ವಿಚಾರವಾಗಿ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡಿದೆ ಎಂದು ಹೇಳಿದ್ದರು. ಗೃಹ ಸಚಿವರ ಹೇಳಿಕೆ ನಿಟ್ಟಿನಲ್ಲಿ […]

6 months ago

ದೇಶ ರಕ್ಷಣೆಗೈದವರಿಗೆ ಮೊದಲ ಗೌರವ – ಹುತಾತ್ಮ ಯೋಧರ ಮಕ್ಕಳ ವಿದ್ಯಾರ್ಥಿ ವೇತನ ಏರಿಕೆ

ನವದೆಹಲಿ: ದೇಶ ರಕ್ಷಣೆಗೈದವರಿಗೆ ಪ್ರಧಾನಿ ಮೋದಿ ಸರ್ಕಾರ ತನ್ನ ಮೊದಲ ಕ್ಯಾಬಿನೆಟ್‍ನಲ್ಲಿ ಗೌರವ ಸಲ್ಲಿಸಿದೆ. ಪ್ರಧಾನ ಮಂತ್ರಿ ವಿದ್ಯಾರ್ಥಿ ವೇತನ ಯೋಜನೆ(ಪಿಎಂಎಸ್‍ಎಸ್) ಮೊತ್ತವನ್ನು ಏರಿಕೆ ಮಾಡಲಾಗಿದೆ. ಎನ್‍ಡಿಎ ಸರ್ಕಾರದ ಮೊದಲ ಕ್ಯಾಬಿನೆಟ್ ಸಭೆ ಇಂದು ನಡೆದಿದ್ದು, ರಾಷ್ಟ್ರೀಯ ರಕ್ಷಣಾ ನಿಧಿಯಿಂದ ನೀಡಲಾಗುತ್ತಿದ್ದ ಪಿಎಂಎಸ್‍ಎಸ್ ಮೊತ್ತವನ್ನು ಏರಿಕೆ ಮಾಡಿರುವುದಾಗಿ ಸರ್ಕಾರ ತಿಳಿಸಿದೆ. ನಮ್ಮ ದೇಶವನ್ನು ಯಾರು ರಕ್ಷಣೆ...

ಹುತಾತ್ಮ ಯೋಧನ ಕುಟುಂಬಕ್ಕೆ ಒಂದು ತಿಂಗಳ ವೇತನ ನೀಡಿದ ಪಿಎಸ್‍ಐ

9 months ago

ರಾಯಚೂರು: ಜಿಲ್ಲೆಯ ದೇವದುರ್ಗಾ ಪೊಲೀಸ್ ಠಾಣೆಯ ಪಿಎಸ್‍ಐ ಆಗಿ ಕಾರ್ಯನಿರ್ವಹಿಸುತ್ತಿರುವ ಎಲ್‍ಬಿ ಅಗ್ನಿ ಅವರು ತಮ್ಮ ಒಂದು ತಿಂಗಳ ವೇತನವನ್ನು ಹುತಾತ್ಮ ಯೋಧ ಗುರು ಅವರ ಕುಟುಂಬಕ್ಕೆ ನೀಡಿದ್ದಾರೆ. ಪುಲ್ವಾಮಾ ದಾಳಿಯಲ್ಲಿ 40 ಯೋಧರು ಸಾವನ್ನಪ್ಪಿದ್ದು, ಯೋಧರ ಸಾವಿನ ಸುದ್ದಿ ಕೇಳಿ...

ದಸರಾ ಹಬ್ಬಕ್ಕೆ ಸರ್ಕಾರಿ ನೌಕರರಿಗೆ ಸಮ್ಮಿಶ್ರ ಸರ್ಕಾರದಿಂದ ಗುಡ್‍ನ್ಯೂಸ್

1 year ago

ಬೆಂಗಳೂರು: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ದಸರಾ ಹಬ್ಬದ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ. ಸರ್ಕಾರಿ ನೌಕರರಿಗೆ ಶೇ.2 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. 2018ರ ಜುಲೈ...

ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆಯಲ್ಲೇ ನೌಕರರ ಗೋಳಾಟ!

1 year ago

ಗದಗ: ಇಡೀ ಏಷ್ಯಾದಲ್ಲಿಯೇ ಸಹಕಾರಿ ಕ್ಷೇತ್ರಕ್ಕೆ ಮುನ್ನುಡಿ ಬರೆದ ಜಿಲ್ಲೆ ಗದಗ್ ಆಗಿದ್ದು, ಆದ್ರೆ ಇದೇ ಜಿಲ್ಲೆಯಲ್ಲಿ ಸಹಕಾರಿ ನೌಕರರ ಗೋಳು ಕೇಳೋರು ಯಾರು ಇಲ್ಲದಂತಾಗಿದೆ. ಕನಿಷ್ಠ ವೇತನವೂ ಸಿಗ್ತಿಲ್ಲ, ಮೂಲಭೂತ ಸೌಲಭ್ಯಗಳೂ ಸಿಗ್ತಿಲ್ಲ, ಹೀಗಾಗಿ ಅವರೆಲ್ಲ ಸೇರಿ ಸರ್ಕಾರದ ವಿರುದ್ಧ...

ಗುಜರಾತ್ ಶಾಸಕರ ವೇತನ 45 ಸಾವಿರ ರೂ. ಹೆಚ್ಚಳ: ಹಿಂದೆ ಎಷ್ಟಿತ್ತು? ಈಗ ಎಷ್ಟಿದೆ?

1 year ago

ಗಾಂಧಿನಗರ: ಗುಜರಾತ್ ಶಾಸಕರ ತಿಂಗಳ ಸಂಬಳ 45 ಸಾವಿರ ರೂ. ಹೆಚ್ಚಳವಾಗಿದೆ. ಗುಜರಾತ್ ಶಾಸಕಾಂಗ ಸಭೆಯ ಸದಸ್ಯರು, ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್, ಸಚಿವರು ಮತ್ತು ವಿರೋಧ ಪಕ್ಷದ ಸದಸ್ಯರ ವೇತನ ಮತ್ತು ಭತ್ಯೆ(ತಿದ್ದುಪಡಿ) ಮಸೂದೆಗೆ ಸದನದಲ್ಲಿ ಸರ್ವಾನುಮತದ ಒಪ್ಪಿಗೆ ಸಿಕ್ಕಿದೆ....

ಆತ್ಮಹತ್ಯೆಗೆ ಶರಣಾದ ಪೌರಕಾರ್ಮಿಕನ ನಿವಾಸಕ್ಕೆ ಡಿಸಿಎಂ ಭೇಟಿ

1 year ago

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ಪೌರಕಾರ್ಮಿಕ ಸುಬ್ರಮಣಿಯವರ ಮನೆಗೆ ಇಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಭೇಟಿ ನೀಡಿ ಸಾಂತ್ವಾನ ಹೇಳಿದ್ದಾರೆ. ನಗರದ ದತ್ತಾತ್ರೇಯ ವಾರ್ಡ್ ನ ಮುನೇಶ್ವರ ಬ್ಲಾಕ್ ನಲ್ಲಿರುವ ಅವರ ನಿವಾಸಕ್ಕೆ ಭೇಟಿ ನೀಡಿದ ಪರಮೇಶ್ವರ್ ಮೃತ ಪೌರ ಕಾರ್ಮಿಕ ಕುಟುಂಬಸ್ಥರಿಗೆ...

ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ನೌಕರರಿಂದ ಸರ್ಕಾರಕ್ಕೆ ಎಚ್ಚರಿಕೆ!

1 year ago

ಮೈಸೂರು: ಚಾಮುಂಡೇಶ್ವರಿ ದೇವಸ್ಥಾನದ ನೌಕರರು ಸರ್ಕಾರಕ್ಕೆ ಎಚ್ಚರಿಕೆ ಗಂಟೆ ಬಾರಿಸಿದ್ದಾರೆ. ನೌಕರರ ವೇತನ ಪರಿಷ್ಕರಣೆ ಆಗದಿದ್ದಲ್ಲಿ ಮುಂಬರುವ ಆಷಾಢ ಮಾಸದ ಕಾರ್ಯಕ್ರಮಗಳ ವೇಳೆ ಕೆಲಸ ನಿಲ್ಲಿಸುವ ನಿರ್ಧಾರ ಕೈಗೊಂಡಿದ್ದಾರೆ. ಕೆಲಸಗಳನ್ನ ಸ್ಥಗಿತಗೊಳಿಸಿ ದೇವಸ್ಥಾನದ ಮುಂದೆ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಒಟ್ಟು...