Thursday, 12th December 2019

7 months ago

ಭೀಕರ ಕಾರು ಅಪಘಾತ – 2 ಮಕ್ಕಳು ಸೇರಿ, 7 ಮಂದಿ ಸಾವು

ವೇಲೂರು: ತಮಿಳುನಾಡಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವೇಲೂರು ಬಳಿಯ ಅಂಬುರು ಬಳಿ ನಡೆದಿದೆ. ಕರ್ನಾಟಕ ನೋಂದಣಿ ಸಂಖ್ಯೆ ಹೊಂದಿರುವ ಸ್ವಿಫ್ಟ್ ಡಿಸೈರ್ ಕಾರು ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಆಗಿದೆ. ಪರಿಣಾಮ ಕಾರಿನಲ್ಲಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳು ಸೇರಿದಂತೆ, ಇಬ್ಬರು ಮಹಿಳೆಯರು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ತಮಿಳುನಾಡಿನಲ್ಲಿರುವ ಗೋಲ್ಡನ್ ಟೆಂಪಲ್ ಗೆ ತೆರಳಿ ವಾಪಸ್ ಬರುವಾಗ ಘಟನೆ ನಡೆದಿದೆ ಎಂಬ […]

3 years ago

ಕೊನೆ ಕ್ಷಣದಲ್ಲಿ ಅಣ್ಣನ ಕೈಯಿಂದ ತಾಳಿ ಕಿತ್ಕೊಂಡು ವಧುವಿಗೆ ಕಟ್ಟಿದ ತಮ್ಮ!

ವೆಲ್ಲೂರು:ನಿಶ್ಚಯವಾದ ಬಳಿಕ, ಮಂಟಪದಲ್ಲಿಯೇ ಮುರಿದ ಮದುವೆ, ವಧು- ವರರು ಮಂಟಪಕ್ಕೆ ಬರಲಾರದೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ. ಆದ್ರೆ ಮಂಟಪದಲ್ಲಿಯೇ ಅಣ್ಣನ ವಧುವಿಗೆ ತಮ್ಮ ತಾಳಿ ಕಟ್ಟಿದ ಅಚ್ಚರಿಯ ಘಟನೆಯೊಂದು ತಮಿಳುನಾಡಿನಲ್ಲಿ ನಡೆದಿದೆ. ಹೌದು. ವೆಲ್ಲೂರು ಸಮೀಪದ ತಿರುಪತ್ತೂರಿನ ಸೆಲ್ಲಾರ್ ಪೇಟೆಯ ಇಲವಂಪಟ್ಟಿಯ ಮುರುಗನ್ ದೇವಾಲಯದಲ್ಲಿ ನಡೆಯುವ ಶುಭಕಾರ್ಯಕ್ಕೆ ಬಂಧು-ಬಾಂಧವರೆಲ್ಲಾ ಸೇರಿದ್ದರು. ವರ...