Tuesday, 15th January 2019

Recent News

6 days ago

1 ಎಸೆತಕ್ಕೆ 6 ರನ್ : ರನ್ ಹೊಡೆಯದೇ ಗೆದ್ದು ಬೀಗಿದ್ರು – ವೈರಲ್ ವಿಡಿಯೋ

ಮುಂಬೈ: ಕ್ರಿಕೆಟ್ ರೋಚಕತೆಯ ಆಟ ಎಂಬುವುದಕ್ಕೆ ತಾಜಾ ಉದಾಹರಣೆಯೊಂದು ಸಿಕ್ಕಿದ್ದು, ಪಂದ್ಯದ ಅಂತಿಮ ಎಸೆತದಲ್ಲಿ 6 ರನ್ ಸಿಡಿಸುವ ಒತ್ತಡದಲ್ಲಿದ್ದ ತಂಡ ಯಾವುದೇ ರನ್ ಹೊಡೆಯದೇ ಜಯ ಗಳಿಸಿದ ಘಟನೆ ಮುಂಬೈ ಕ್ಲಬ್ ಕ್ರಿಕೆಟ್ ಪಂದ್ಯದಲ್ಲಿ ನಡೆದಿದೆ. ಆದರ್ಶ್ ಕ್ರಿಕೆಟ್ ಕ್ಲಬ್ 2019 ಟೆನ್ನಿಸ್ ಬಾಲ್ ಟೂರ್ನಿಯ ದೇಸಾಯಿ ಹಾಗೂ ಜೂನೈ ದೊಂಬಿವಿಲಿ ತಂಡದ ನಡುವೆ ನಡೆದ ಪಂದ್ಯದಲ್ಲಿ ಘಟನೆ ನಡೆದಿದೆ. ದೇಸಾಯಿ ತಂಡದ 5 ಓವರ್ ಗಳಲ್ಲಿ 76 ರನ್ ಗುರಿಯನ್ನು ಬೆನ್ನಟ್ಟಿತ್ತು. ಪಂದ್ಯ ಅಂತಿಮ […]