Monday, 22nd July 2019

4 days ago

ವೈದ್ಯರ ಮೇಲೆ ಹಲ್ಲೆ – ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ, ಮೆಡಿಕಲ್ ಶಾಪ್ ಬಂದ್

ಕೊಪ್ಪಳ: ವೈದ್ಯರ ಮೇಲೆ ನಡೆದ ಹಲ್ಲೆ ಖಂಡಿಸಿ ಇಂದು ಕೊಪ್ಪಳದ ಗಂಗಾವತಿಯ ಎಲ್ಲಾ ಖಾಸಗಿ ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಬಂದ್ ಆಗಲಿದೆ. ಗಂಗಾವತಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗೌಸ್ ಮೊಹಿದ್ದೋನ್ (70) ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಮೃತಪಟ್ಟ ರೋಗಿಯ ಸಂಬಂಧಿಕರು ವೈದ್ಯ ಡಾ.ಅರ್ಜುನ್ ಮತ್ತು ಆಸ್ಪತ್ರೆಯ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿದ್ದಾರೆ. ಈ ಸಂಬಂಧ ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹಲ್ಲೆ ಖಂಡಿಸಿ ಇಂದು […]

2 weeks ago

ತಾಯಿಯ ಪ್ರಾರ್ಥನೆಯಿಂದ ಸಾವನ್ನೇ ಜಯಿಸಿದ ಮಗ

ಅಮರಾವತಿ: ತಾಯಿ ಎಂದರೆ ದೇವರ ರೂಪ ಎಂಬ ಮಾತಿದೆ. ಅದರಂತೆ ತೆಲಂಗಾಣದಲ್ಲಿ ತಾಯಿಯೊಬ್ಬರು ಪವಾಡದ ರೀತಿಯಲ್ಲಿ ಸಾವಿನ ದವಡೆಯಲ್ಲಿದ್ದ ತನ್ನ ಮಗನನ್ನು ಉಳಿಸಿಕೊಂಡಿದ್ದಾರೆ. ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ಪಿಳ್ಳಲಮರಿ ಎಂಬ ಹಳ್ಳಿಯ ಸಿದ್ದಮ್ಮ, ತನ್ನ 18 ವರ್ಷದ ಮಗ ಗಾಂಧಮ್ ಕಿರಣ್‍ಗೆ ಜೂನ್ 26 ರಂದು ವಾಂತಿ ಮತ್ತು ತೀವ್ರ ಭೇದಿ ಕಾಣಿಸಿಕೊಂಡ ಕಾರಣ ಅವನನ್ನು...

ಕಚ್ಚಿದ ನಾಯಿಗೆ ವಾಪಸ್ ಕಚ್ಚಬೇಕಿತ್ತೆಂದ ವೈದ್ಯ- ಮಹಿಳೆ ಆರೋಪ

3 weeks ago

ಜೈಪುರ: ಮಹಿಳೆಯೊಬ್ಬರು ನಾಯಿ ಕಚ್ಚಿತ್ತು, ಔಷಧಿ ನೀಡಿ ಎಂದು ಆಸ್ಪತ್ರೆಗೆ ಹೋದರೆ ವೈದ್ಯ, ನೀವೂ ನಾಯಿಗೆ ಕಚ್ಚಬೇಕಿತ್ತು ಎಂದು ಹಾರಿಕೆಯ ಉತ್ತರ ನೀಡಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ವೈದ್ಯರು ಈ ರೀತಿ ಉತ್ತರ ನೀಡುತ್ತಿರುವಾಗ ಸ್ಥಳದಲ್ಲಿದ್ದವರು ತಮ್ಮ ಮೊಬೈಲ್ ನಲ್ಲಿ ವಿಡಿಯೋ...

ತನ್ನ ವೀರ್ಯ ಬಳಸಿ ಕೃತಕ ಗರ್ಭಧಾರಣೆ, ಮಕ್ಕಳಿಗೆ ಒಂದೊಂದು ರೋಗ – ವೈದ್ಯನ ಲೈಸೆನ್ಸ್ ರದ್ದು

4 weeks ago

ಒಟ್ಟಾವಾ: ತನ್ನ ವೀರ್ಯ ಬಳಸಿ ಕೃತಕ ಗರ್ಭಧಾರಣೆ ನಡೆಸಿದ ಕೆನಡಾ ವೈದ್ಯನ ಪರಾವನಗಿಯನ್ನು ರದ್ದು ಮಾಡಲಾಗಿದೆ. ಈ ಕೃತ್ಯವನ್ನು ಎಸಗಿದ 80 ವರ್ಷದ ಬರ್ನಾರ್ಡ್ ನಾರ್ಮನ್ ಬಾರ್ವಿನ್ ಅವರಿಗೆ ಕಾಲೇಜ್ ಆಫ್ ಫಿಸಿಶಿಯನ್ಸ್ ಆ್ಯಂಡ್ ಸರ್ಜನ್ಸ್ ಆಫ್ ಒಂಟಾರಿಯೊ ಶಿಸ್ತಿನ ಸಮಿತಿಯು...

ಹುಟ್ಟಿದ ಮಗು ನೋಡೋಕೆ ಕೊಡ್ಬೇಕು 2 ಸಾವಿರ ಲಂಚ- ದಾವಣಗೆರೆಯಲ್ಲಿದ್ದಾರೆ ಧನದಾಹಿ ಡಾಕ್ಟರ್ಸ್

1 month ago

ದಾವಣಗೆರೆ: ಸರ್ಕಾರಿ ಆಸ್ಪತ್ರೆಗಳು ಅಂದರೆ ಸಾಕು ಕೆಲ ವೈದ್ಯಾಧಿಕಾರಿಗಳಿಗೆ ಹಾಗೂ ವೈದ್ಯರಿಗೆ ಅಕ್ಷಯ ಪಾತ್ರೆ ಇದ್ದಂತೆ. ಬಡ ರೋಗಿಗಳಿಗಾಗಿ ಸರ್ಕಾರದಿಂದ ಬರುವ ಅನುದಾನವನ್ನು ನುಂಗಿ ನೀರು ಕುಡಿದಿರುವುದಲ್ಲದೇ, ಚಿಕಿತ್ಸೆಗಾಗಿ ಸಾವಿರಾರು ರೂಪಾಯಿ ಹಣವನ್ನು ಬಡ ರೋಗಿಗಳಿಂದ ಕಸಿಯುತ್ತಿದ್ದಾರೆ. ಹರಿಗೆಯಾದ ನಂತರ ಪೋಷಕರು...

ಸಹೋದರಿಯ ಮದ್ವೆಗೆ ರಜೆ ನೀಡದಕ್ಕೆ ವೈದ್ಯ ಆತ್ಮಹತ್ಯೆ

1 month ago

ಚಂಡಿಗಢ್: ಸಹೋದರಿಯ ಮದುವೆಗೆ ರಜೆ ನೀಡಲಿಲ್ಲ ಎಂದು ಕರ್ನಾಟಕದ ವೈದ್ಯ ಆತ್ಮಹತ್ಯೆ ಮಾಡಿಕೊಂಡ ಘಟನೆ ಹರಿಯಾಣಾದ ರೋಹ್ಟಕ್‍ನಲ್ಲಿ ನಡೆದಿದೆ. ಓಂಕಾರ್ (30) ಆತ್ಮಹತ್ಯೆ ಮಾಡಿಕೊಂಡ ವೈದ್ಯ. ಓಂಕಾರ್ ಮೂಲತಃ ಧಾರವಾಡದವರಾಗಿದ್ದು, ಹರಿಯಾಣಾದಲ್ಲಿ ಎಂಡಿ ಕೋರ್ಸ್ ಮಾಡುತ್ತಿದ್ದರು. ಸಹೋದರಿ ಮದುವೆಗೆ ರಜೆ ನೀಡಲಿಲ್ಲ...

ಹೊಟ್ಟೆಯಲ್ಲಿತ್ತು 8 ಸ್ಪೂನ್ಸ್, 2 ಸ್ಕ್ರೂ ಡ್ರೈವರ್, ಚಾಕು!

2 months ago

ಶಿಮ್ಲಾ: ಮನುಷ್ಯನೊಬ್ಬನ ಹೊಟ್ಟೆಯೊಳಗೆ 8 ಸ್ಪೂನ್ಸ್ ಮತ್ತು 2 ಸ್ಕ್ರೂ ಡ್ರೈವರ್, 2 ಟೂತ್‍ಬ್ರೆಶ್ ಮತ್ತು ಚಾಕುವನ್ನು ನೋಡಿದ ಡಾಕ್ಟರ್‍ಗಳು ಶಾಕ್ ಆಗಿದ್ದಾರೆ. ಈ ಘಟನೆ ಮಂಡಿ ಎಂಬ ನಗರದಲ್ಲಿ ನಡೆದಿದೆ. ಇಲ್ಲಿನ ಕರ್ನ್ ಸೇನ್ ಎಂಬ 35 ವರ್ಷದ ವ್ಯಕ್ತಿಯು...

ರೂಂಗೆ ಬಾ, ಅಶ್ಲೀಲ ಸಿಡಿಗಳನ್ನ ನೋಡು ಎಂದು ವೈದ್ಯನಿಂದ ಕಿರುಕುಳ

2 months ago

ದಾವಣಗೆರೆ: ವೈದ್ಯನೊಬ್ಬ ಆಸ್ಪತ್ರೆಯ ಸಿಬ್ಬಂದಿಗೆ ಹಾಗೂ ರೋಗಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ದಾವಣಗೆರೆಯ ಎಸ್.ಎಂ.ಕೃಷ್ಣ ನಗರದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ವೈದ್ಯ ಪ್ರಭುಗೌಡ ಪಾಟೀಲ್...