Wednesday, 20th November 2019

Recent News

1 hour ago

ಸಾವು ಬದುಕಿನ ಮಧ್ಯೆ ಹೋರಾಟ – ತಂದೆಗೆ ಲಿವರ್ ನೀಡಿ ಮರುಜನ್ಮ ನೀಡಿದ ಮಗಳು

ಚೆನ್ನೈ: ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿರುವ ತಂದೆಗೆ ಲಿವರ್ ಸಿಗುತ್ತಾ ಅಂತ ಮಗಳು ಚಾತಕ ಪಕ್ಷಿಯಂತೆ ಕಾಯುತ್ತಿದ್ದಳು. ಆದರೆ ಕಾದಿದ್ದೆ ಬಂತು. ಲಿವರ್ ಮಾತ್ರ ಸಿಗಲೇ ಇಲ್ಲ. ಲಿವರ್ ಸಿಗದೇ ಇದ್ದರೆ ತಂದೆ ಮೃತ್ಯು ಕಟ್ಟಿಟ್ಟ ಬುತ್ತಿ ಎಂದು ತಿಳಿದ ಮಗಳು ಈಗ ಕೊನೆಗೆ ತನ್ನ ಪಿತ್ತಜನಕಾಂಗವನ್ನೇ ನೀಡುವ ಮೂಲಕ ಜನ್ಮ ನೀಡಿದ ತಂದೆಗೆ ಮರುಜನ್ಮ ನೀಡಿದ್ದಾಳೆ. ಹೌದು. ಐಸಿಯುನಲ್ಲಿ ಹೋರಾಡುತ್ತಿದ್ದ ತನ್ನ ತಂದೆಗಾಗಿ ಮಗಳೊಬ್ಬಳು ಲಿವರ್ ನ ಒಂದು ಭಾಗವನ್ನು ದಾನ ಮಾಡಿರುವ ಘಟನೆ […]

24 hours ago

16 ದಿನದಲ್ಲಿ ಒಂದೇ ಗ್ರಾಮದ 11 ಜನರ ನಿಗೂಢ ಸಾವು- ಗ್ರಾಮಸ್ಥರಲ್ಲಿ ಶುರುವಾಯ್ತು ಆತಂಕ

ಕೋಲಾರ: ಗ್ರಾಮದಲ್ಲಿ ಕಳೆದ 16 ದಿನಗಳಿಂದ ನಡೆಯುತ್ತಿರುವ ಸರಣಿ ನಿಗೂಢ ಸಾವು ಗ್ರಾಮಸ್ಥರನ್ನು ಬೆಚ್ಚಿ ಬೀಳಿಸಿದ ಘಟನೆ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ. ಆಂಧ್ರಪ್ರದೇಶ ಗಡಿಭಾಗಕ್ಕೆ ಹೊಂದಿಕೊಂಡಿರುವ ಚಮಕಲಹಳ್ಳಿಯಲ್ಲಿ 16 ದಿನದಲ್ಲಿ 11 ಜನರು ನಿಗೂಢವಾಗಿ ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ಜನರೇ ಕೆಲವು ದಿನಗಳ ಹಿಂದೆ ಕಾಣಿಸಿಕೊಂಡ ಸಣ್ಣ-ಪುಟ್ಟ ಕಾಯಿಲೆ ನೆಪ ಹೇಳಿಕೊಂಡು ಆಸ್ಪತ್ರೆಗಳಿಗೆ ಹೋಗುವ ಮುನ್ನವೇ ಜನರು...

ಹಣ ಕಟ್ಟಿದ್ರೆ ಚಿಕಿತ್ಸೆ ಎಂದ ವೈದ್ಯರು- ದುಡ್ಡಿಲ್ಲದೆ ಕಣ್ಣೀರಿಡುತ್ತಿರುವ ತಾಯಿ

1 week ago

ಬೆಳಗಾವಿ: ನೆರೆಯಲ್ಲಿ ಮನೆ ಕಳೆದುಕೊಂಡ ತಾಯಿಯೊಬ್ಬರಿಗೆ ಈಗ ಮಗನನ್ನು ಕಳೆದುಕೊಳ್ಳುವ ಭೀತಿ ಎದುರಾಗಿದೆ. ಆಸ್ಪತ್ರೆಗೆ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ವೈದ್ಯರು ಚಿಕಿತ್ಸೆ ಸ್ಥಗಿತಗೊಳಿಸಿದ್ದು, ದುಡ್ಡಿಲ್ಲದೆ ತಾಯಿ ಕಣ್ಣೀರಿಡುತ್ತಿದ್ದಾರೆ. ಜಿಲ್ಲೆಯ ಗೋಕಾಕ್ ನಗರದ ಗುರುವಾರ ಪೇಟೆ ನಿವಾಸಿ ಸುಜಾತಾ ಅವರು ತಮ್ಮ...

ಅಶ್ವಿನಿಗೌಡ ಸೇರಿ 12 ಮಂದಿ ಕರವೇ ಕಾರ್ಯಕರ್ತರು ಅರೆಸ್ಟ್

2 weeks ago

ಬೆಂಗಳೂರು: ಮಿಂಟೋ ಆಸ್ಪತ್ರೆಯಲ್ಲಿ ವೈದ್ಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಗೌಡ ಸೇರಿದಂತೆ 12 ಮಂದಿ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ ಚಿಕಿತ್ಸೆಗೆ ಒಳಗಾಗಿ ಕೆಲವರು ದೃಷ್ಟಿ ಕಳೆದುಕೊಂಡಿದ್ದರು. ಇದನ್ನು ಪ್ರಶ್ನಿಸಲು...

ವೈದ್ಯರ ಪ್ರತಿಭಟನೆ- ಕರವೇ ಅಶ್ವಿನಿಗೌಡ ಸೇರಿ 15ಕ್ಕೂ ಹೆಚ್ಚು ಜನ ಶರಣಾಗಲು ನಿರ್ಧಾರ

2 weeks ago

ಬೆಂಗಳೂರು: ಕರವೇ ಅಶ್ವಿನಿ ಗೌಡ ಸೇರಿದಂತೆ 15 ಜನ ಕಾರ್ಯಕರ್ತರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರು ದಕ್ಷಿಣ ಡಿಸಿಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ. ಕರವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ತಡರಾತ್ರಿ ಸಭೆ ನಡೆಸಿ ಪೊಲೀಸರಿಗೆ ಶರಣಾಗುವ ಬಗ್ಗೆ ತೀರ್ಮಾನಿಸಿದ್ದಾರೆ. ಈ ಬಗ್ಗೆ...

ಪಾಕ್‍ನಲ್ಲಿ ಹಿಂದೂ ಯುವತಿ ಸಾವು – ಆತ್ಮಹತ್ಯೆ ಅಲ್ಲ ಇದು ರೇಪ್ ಆ್ಯಂಡ್ ಮರ್ಡರ್

2 weeks ago

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಹಿಂದೂ ಯುವತಿಯು ಆತ್ಮಹತ್ಯೆ ಮಾಡಿಕೊಂಡಿಲ್ಲ ಅವಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ ಎಂದು ಆಕೆಯ ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ. ಸೆಪ್ಟೆಂಬರ್ 16 ರಂದು ಲಾರ್ಕಾನಾದ ಶಹೀದ್ ಮೊಹತರ್ಮಾ ಬೆನಜೀರ್ ಭುಟ್ಟೋ ವೈದ್ಯಕೀಯ ವಿಶ್ವವಿದ್ಯಾಲಯದ (ಎಸ್‍ಎಂಬಿಬಿಎಂಯು)...

ಗಮನಿಸಿ, ನಾಳೆ ರಾಜ್ಯಾದ್ಯಂತ ಆಸ್ಪತ್ರೆಗಳ ಒಪಿಡಿಗಳು ಬಂದ್

2 weeks ago

ಬೆಂಗಳೂರು: ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಬೆಂಗಳೂರಿನಲ್ಲಿ ಕಿರಿಯ ವೈದ್ಯರು ಮಾಡುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದ್ದು, ನಾಳೆ ಅದೂ ತೀವ್ರ ಸ್ವರೂಪ ಪಡೆಯಲಿದೆ. ಹೀಗಾಗಿ ನಾಳೆ ರಾಜ್ಯಾದ್ಯಂತ ಹೊರ ರೋಗಿಗಳ ವಿಭಾಗ (ಒಪಿಡಿ) ಬಂದ್ ಆಗಲಿವೆ. ಮಿಂಟೋ ಆಸ್ಪತ್ರೆಯಲ್ಲಿ ಕಣ್ಣಿನ...

ಫೋನ್ ಮಾಡಿದ್ರು ಬಾರದ ಸರ್ಕಾರಿ ವೈದ್ಯರು- ನಿರ್ಲಕ್ಷ್ಯಕ್ಕೆ ವೃದ್ಧ ಬಲಿ

2 weeks ago

ರಾಯಚೂರು: ಜಿಲ್ಲೆಯ ಸಿರವಾರದ ಕವಿತಾಳ ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರಿ ವೈದ್ಯರ ನಿರ್ಲಕ್ಷ್ಯಕ್ಕೆ ವೃದ್ಧರೊಬ್ಬರು ಮೃತಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕವಿತಾಳ ಸರ್ಕಾರಿ ಆಸ್ಪತ್ರೆಯಲ್ಲಿ ರಂಗಪ್ಪ(೭೦) ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ ಎನ್ನಲಾಗಿದೆ. ತಡರಾತ್ರಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ರಂಗಪ್ಪ ಅವರನ್ನು ಕುಟುಂಬಸ್ಥರು...