Recent News

2 years ago

ಆಸ್ಪತ್ರೆಯ ವಿಲೀನ ಖಂಡಿಸಿ ಗದಗ ವೈದ್ಯರು ಹಾಗೂ ಸಿಬ್ಬಂದಿ ಪ್ರತಿಭಟನೆ

ಗದಗ: ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಗದಗ ಜಿಮ್ಸ್ ಸಂಸ್ಥೆಗೆ ವಿಲೀನಗೊಳಿಸಿರುವುದನ್ನು ವಿರೋಧಿಸಿ ವೈದ್ಯರು ಹಾಗೂ ಸಿಬ್ಬಂದಿ ನಗರದ ಹೆರಿಗೆ ಆಸ್ಪತ್ರೆಯ ಬಳಿ ಪ್ರತಿಭಟನೆ ನಡೆಸಿದ್ದಾರೆ. ಗದಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯನ್ನು ಗದಗ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯಕ್ಕೆ ವಿಲೀನಮಾಡುವುದಾಗಿ ಸರ್ಕಾರ ಆದೇಶ ಹೊರಡಿಸಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಸ್ಟಾಫ್ ನರ್ಸ್ ಅಸೋಸಿಯೇಷನ್, ಫಾರ್ಮಸಿ ಅಸೋಸಿಯೇಷನ್, ಲ್ಯಾಬ್ ಟೆಕ್ನಿಷಿಯನ್, ಆರೋಗ್ಯ ಇಲಾಖೆಯ ವಿವಿಧ ವರ್ಗ […]

2 years ago

ಅಮೆರಿಕದಲ್ಲಿ ಮಕ್ಕಳ ಡಾಕ್ಟರ್ – ಬೆಂಗಳೂರಿನ ಬೀದಿಗಳಲ್ಲಿ ಅನಾಥ!

ಬೆಂಗಳೂರು: ವಾಷಿಂಗ್ಟನ್ ನಲ್ಲಿ ಮಕ್ಕಳ ಡಾಕ್ಟರ್ ಆಗಿದ್ದ ವ್ಯಕ್ತಿಯೊಬ್ಬರು ನಗರದಲ್ಲಿ ಭಿಕ್ಷುಕನ ರೀತಿ ಬದುಕುತ್ತಿದ್ದಾರೆ. ಇದು ಎಂಥವರಿಗೂ ಆಶ್ಚರ್ಯವಾಗದೇ ಇರದು. `ನಾನು ಡಾಕ್ಟರ್ ಮೌರಿಸ್, ವಾಷಿಂಗ್ಟನ್. ಕ್ಯಾಲಿಫೋರ್ನಿಯಾದಲ್ಲಿ ಮಕ್ಕಳ ಡಾಕ್ಟರ್ ಆಗಿ ಕೆಲಸ ಮಾಡುತ್ತಿದ್ದೆ’ ಅಂತ ಹೇಳಿಕೊಳ್ಳುವ ಈ ವ್ಯಕ್ತಿ ಶುದ್ಧ ಇಂಗ್ಲಿಷ್ ನಲ್ಲೇ ಮಾತಾಡೋದು. ಪೆನ್ನು ಪೇಪರ್ ತಗೊಂದು ಡಾ. ಮೌರಿಸ್ ವಾಷಿಂಗ್ಟನ್ ಅಂತ...

ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳು, ತುಂಬಿದ ಕಂಟೈನರ್ ಗಳಲ್ಲ: ಹೈಕೋರ್ಟ್

2 years ago

ಚೆನ್ನೈ: ಪಠ್ಯ ಪುಸ್ತಕಗಳನ್ನು ಹೊರಲು ಮಕ್ಕಳು ವೇಟ್ ಲಿಫ್ಟರ್ ಗಳಾಗಲಿ, ತುಂಬಿದ ಕಂಟೈನರ್ ಗಳಾಗಲಿ ಅಲ್ಲ ಎಂದು ಹೇಳುವ ಮೂಲಕ ಮದ್ರಾಸ್ ಹೈ ಕೋರ್ಟ್ ಖಾಸಗಿ ಮತ್ತು ಸರ್ಕಾರಿ ಶಾಲೆಗಳಿಗೆ ಚಾಟಿ ಬೀಸಿದೆ. ಮಕ್ಕಳ ಕೈ ಚೀಲದ ಹೊರೆಯನ್ನು ಕಡಿಮೆ ಮಾಡುವಂತೆ...

ಶಶಿಕಲಾ ಜೈಲಿನಲ್ಲಿ ಸಾಮಾನ್ಯ ಕೈದಿಯಂತೆ ವಾಸ ಮಾಡ್ತಿದ್ದಾರೆ: ನಾಗಲಕ್ಷ್ಮೀಬಾಯಿ

2 years ago

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪ್ತೆ ಶಶಿಕಲಾ ಸಾಮಾನ್ಯ ಕೈದಿಯಂತೆ ವಾಸ ಮಾಡುತ್ತಿದ್ದಾರೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀಬಾಯಿ ಹೇಳಿದ್ದಾರೆ. ಇಂದು ಕಾರಾಗೃಹಕ್ಕೆ ಭೇಟಿ ಕೊಟ್ಟ ನಾಗಲಕ್ಮೀಬಾಯಿ ಅವರು ಮಹಿಳಾ ಕೈದಿಗಳ ಯೋಗಕ್ಷೇಮ ವಿಚಾರಿಸಿದ ನಂತರ...

ಗದಗ ಜಿಲ್ಲೆಗೂ ಕಾಲಿಟ್ಟಿದೆ ನಿಪಾ ವೈರಸ್!

2 years ago

ಗದಗ: ಮಾರಣಾಂತಿಕ ಮಹಾಮಾರಿ ಶಂಕಿತ ನಿಪಾ ವೈರಸ್ ಗದಗ ಜಿಲ್ಲೆಗೂ ಕಾಲಿಟ್ಟಿದೆ ಎನ್ನಲಾಗುತ್ತಿದ್ದು, ಇದೀಗ ಜಿಲ್ಲೆಯ ಜನರಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಜಿಲ್ಲೆಯ ರೋಣ ತಾಲೂಕಿನ ವ್ಯಕ್ತಿಯೊಬ್ಬರಿಗೆ ನಿಪಾ ವೈರಸ್ ಇದೆ ಎಂದು ಶಂಕಿಸಲಾಗಿದೆ. ಸೋಂಕಿತ ವ್ಯಕ್ತಿಗೆ ಗದಗ ಜಿಮ್ಸ್...

ಮಂಗಳೂರಲ್ಲಿ ನಿಪಾ ಸೋಂಕು ಶಂಕೆ – ಹೈ ಅಲರ್ಟ್ ಜಾರಿ

2 years ago

ಮಡಿಕೇರಿ: ಕೇರಳದಲ್ಲಿ ಹಲವರನ್ನು ಬಲಿ ತೆಗೆದುಕೊಂಡಿರುವ ನಿಪಾ ವೈರಸ್ ರಾಜ್ಯಕ್ಕೂ ಆಗಮಿಸುವ ಶಂಕೆ ವ್ಯಕ್ತವಾಗಿದ್ದು, ಮಂಗಳೂರಿನ ಇಬ್ಬರಲ್ಲಿ ನಿಪಾ ವೈರಸ್ ಲಕ್ಷಣ ಕಂಡು ಬಂದಿದೆ. ಕೇರಳ ಮತ್ತು ಮಂಗಳೂರು ಮೂಲದ ಇಬ್ಬರಲ್ಲಿ ನಿಪಾ ವೈರಸ್ ಲಕ್ಷಣ ಕಾಣಿಸಿದ್ದು, ಇಬ್ಬರ ರಕ್ತವನ್ನು ಮಣಿಪಾಲದ...

4 ತಿಂಗ್ಳಿಂದ ಕೋಮಾದಲ್ಲಿದ್ದ ಯುವತಿ ಸಾಂಗ್ ಕೇಳಿ ಎದ್ದಳು!

2 years ago

ಬೀಜಿಂಗ್: ಎಂತಾ ಕಾಯಿಲೆ ಇದ್ದರೂ ಸಂಗೀತಕ್ಕೆ ಗುಣಪಡಿಸುವ ಶಕ್ತಿಯಿದೆ ಎಂದು ನಾವು ಕೇಳಿದ್ದೇವೆ. ಇದಕ್ಕೆ ಸಾಕ್ಷಿ ಎಂಬಂತೆ ನಾಲ್ಕು ತಿಂಗಳಿಂದ ಕೋಮಾದಲ್ಲಿದ್ದ ಯುವತಿಯೊಬ್ಬಳು ಸಂಗೀತ ಕೇಳಿ ಎಚ್ಚರಗೊಂಡಿದ್ದಾಳೆ. ಚೀನಾದ 24 ವರ್ಷದ ಯುವತಿಯೊಬ್ಬಳು ನಾಲ್ಕು ತಿಂಗಳಿಂದ ಕೋಮದಲ್ಲಿದ್ದಳು. ಆದರೆ ಥೈವಾನಿಸೆ ಪಾಪ್...

ತಲೆ ಸುತ್ತಿ ಬಿದ್ದ ಮಗ ಆಸ್ಪತ್ರೆಯಲ್ಲಿ ಸಾವು – ಮೃತದೇಹ ಕೊಡದೆ ಪೊಲೀಸ್ರನ್ನ ಕರೆಸಿದ್ರು!

2 years ago

ಬೆಂಗಳೂರು: ವೈದ್ಯೋ ನಾರಾಯಣ ಹರಿ ಅನ್ನೋ ಮಾತಿದೆ. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಬಾಲಕ ಮೃತಪಟ್ಟಿದ್ದರೂ, ಬಾಲಕನ ಮೃತದೇಹವನ್ನ ಸಹ ಕೊಡದೆ ವೈದ್ಯರು ದರ್ಪ ತೋರಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಸುರೇಶ್ ಮತ್ತು ಅಂಜಲಿಯ ದಂಪತಿಯ 12 ವರ್ಷದ ಮಗೇಂದ್ರನ್ ವೈದ್ಯರ ಬೇಜಾವ್ದಾರಿತನಕ್ಕೆ ಮೃತಪಟ್ಟ...